ಹಾವೇರಿ: ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಇಂದು ಜಿಲ್ಲೆ ರಾಣೇಬೆನ್ನೂರಿನ ಜೆಎಂಎಫ್ಸಿ ಕೋರ್ಟಿಗೆ ಹಾಜರಾಗಿದ್ದರು. 2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿ ಮಾಡಿದ್ದ...
ಕಲಬುರಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ವೇಳೆ ವ್ಯಕ್ತಿಯೊಬ್ಬರ ಬಳಿ ರಿವಾಲ್ವರ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ವಾತಾವರಣ ನಿರ್ಮಾಣವಾದ ಘಟನೆ ಉತ್ತರಾಧಿ ಮಠದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ...
– ವಿಚಾರಣೆ ನಡೆಸಿದಷ್ಟೂ ಹೊರ ಬೀಳುತ್ತಿದೆ ರೋಚಕ ಮಾಹಿತಿ ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಮಹತ್ವದ ಪ್ರಗತಿ ಸಾಧಿಸಿದೆ. ಗೌರಿ ಹತ್ಯೆಗೆ ಸಂಬಂಧಿಸಿದಂತೆ...
ಬೆಂಗಳೂರು: ವಯೋವೃದ್ಧರೊಬ್ಬರು ಹೊಟ್ಟೆ ಹೊರೆಯೋದಕ್ಕೆ ಮನೆ ಮನೆಯಲ್ಲಿ ಕೆಲಸ ಮಾಡಿಕೊಂಡು ಜೀವನ ಮಾಡ್ತಿದ್ರು. ಆದ್ರೆ ಅವರಿಗೆ ಇನ್ನಿಲ್ಲದ ಕಾಯಿಲೆಗಳು ಬಂದು ಬಡಪಾಯಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಆರೋಗ್ಯ ಸರಿ ಮಾಡಿಕೊಳ್ಳುವುದು ಕಷ್ಟವಾಗಿತ್ತು. ಅದಕ್ಕೆ ಕಳ್ಳತನ ಮಾಡಿ ಇದೀಗ...
ಹಾವೇರಿ: ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಾಪರಸ್ಥರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ದೊಡ್ಡಕೊಟ್ರೇಶ ಸೊಪ್ಪಿನಬಾವಿಮಠ (48) ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ...