Wednesday, 18th September 2019

Recent News

5 months ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಕ್ವಿಂಟಾಲ್ ಅಕ್ಕಿ ವಶ – ಆರೋಪಿ ಪರಾರಿ

ಕಾರವಾರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಆಹಾರ ಇಲಾಖೆ ವಶಪಡಿಸಿಕೊಂಡಿದೆ. ಇಲ್ಲಿನ ಪರವರ್ಗ ಗ್ರಾಮದ ಗಣೇಶ ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಬೊಲೆರೊ ಪಿಕಪ್ ವಾಹನಕ್ಕೆ ತುಂಬುತ್ತಿದ್ದನು. ಈತನ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ್ವಯ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಚಾಲಕ ಪರಾರಿಯಾಗಿದ್ದು, ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಮೊಹ್ಮದ್ ಯುಸೂಬ್ ಹಮ್ಮಿದ್ ಎಂಬವರ ಮನೆಯ ಶೆಡ್‍ನಲ್ಲಿ […]

6 months ago

ಅನ್ನ, ನೀರು ಇಲ್ಲದೆ ಕೋತಿಗಳ ಪರದಾಟ – ಕೋಲಾರದ ಅಂತರಗಂಗೆಯಲ್ಲಿ ಕರುಳು ಹಿಂಡುವ ದೃಶ್ಯ

– ಮೂಕಪ್ರಾಣಿಗಳ ರೋದನೆ ಕೇಳೋರ್ಯಾರು..? ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕೋಲಾರದ ಅಂತರಗಂಗೆಯಲ್ಲಿ ವರ್ಷದ 365 ದಿನಗಳು ಗಂಗೆ ನಿರಂತರವಾಗಿ ಹರಿಯುತ್ತಾಳೆ. ಆದರೂ ಅಲ್ಲಿನವರ ಹಸಿವು, ದಾಹ ಮಾತ್ರ ನೀಗುತ್ತಿಲ್ಲ. ಪರಿಣಾಮ ಹಸಿವು ನೀಗಿಸಿಕೊಳ್ಳಲು ಅಲ್ಲಿಗೆ ಬಂದವರ ಬಳಿ ಕಾಡಿ ಬೇಡಿ ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಿತಿ ಮೀರಿದ ತಾಪಮಾನದಿಂದ ತತ್ತರಿಸಿ ಹೋಗಿರುವ ಜನ...

ಅಮಿತ್ ಶಾ ರ‍್ಯಾಲಿಯಲ್ಲಿ ಬರೋಬ್ಬರಿ 5000 ಕೆ.ಜಿ. ಕಿಚಡಿ ತಯಾರು

9 months ago

ನವದೆಹಲಿ: ಇಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಬರೋಬ್ಬರಿ 5,000 ಕೆಜಿ ಕಿಚಡಿ ತಯಾರು ಮಾಡುವ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದೆ. ವಿಶ್ವ ದಾಖಲೆ ಸೃಷ್ಟಿಸುವ ಉದ್ದೇಶದಿಂದ ದಲಿತರ ಮನೆಗಳಿಂದ ಅಕ್ಕಿ ಮತ್ತು ಬೇಳೆಯನ್ನು...

ಎಚ್‍ಡಿಕೆ ಕಾರ್ಯಕ್ರಮದಲ್ಲಿ ಅನ್ನದರಾಶಿಯನ್ನೇ ಚೆಲ್ಲಿದ ಆಯೋಜಕರು – ಹೊಟ್ಟೆ ಸೇರ್ಬೆಕಾದ ತುತ್ತು ಮಣ್ಣುಪಾಲು!

12 months ago

ಹಾಸನ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ತವರು ಜಿಲ್ಲೆಯಲ್ಲಿ ಸುಮಾರು 1650 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಕಡು ಬಡವರು, ಹಸಿದವರ ಪರ ತಮ್ಮೊಳಗಿನ ಕಾಳಜಿಯನ್ನು ಹೊರ ಹಾಕಿದ್ದರು. ವಿಪರ್ಯಾಸ ಅಂದ್ರೆ ಅದೇ ಬಡವರು, ಹಸಿದವರ...

ಅನ್ನ ಭಾಗ್ಯ ಅಕ್ಕಿ ಕಡಿತ: ಮಾಜಿ ಸಿಎಂಗೆ ಡಿಕೆಶಿ ಟಾಂಗ್

1 year ago

ಬೆಂಗಳೂರು: 2 ಕೆ.ಜಿ. ಪಡಿತರ ಅಕ್ಕಿ ಕಡಿತದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದ ವಿಚಾರವಾಗಿ ಈಗ ಪರೋಕ್ಷವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಯಾರಿಗೆ ಆಗಲಿ ಒತ್ತಡ ಹೇರೋಕೆ ಒಂದು ಲಿಮಿಟ್...

ನಂಜನಗೂಡಿನ ಗೋದಾಮಿಯಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ನಾಪತ್ತೆ

1 year ago

ಮೈಸೂರು: ನಂಜನಗೂಡಿನ ಆಹಾರ ಇಲಾಖೆಯ ಗೊದಾಮಿನಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ನಾಪತ್ತೆಯಾಗಿದೆ. ಬೆಂಗಳೂರಿನಿಂದ ಆಹಾರ ಇಲಾಖೆಯ ಗೋದಾಮಿನ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 50 ಕೆ.ಜಿ.ತೂಕದ 2000 ಮೂಟೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ....

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ಶುರುವಾಗಿದೆ ರಬ್ಬರ್ ಅಕ್ಕಿ ಭೀತಿ!

1 year ago

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯದಲ್ಲಿ ಕೊಟ್ಟ ಅಕ್ಕಿ ರಬ್ಬರ್ ಅಕ್ಕಿಯಾಗಿ ಪರಿವರ್ತನೆ ಆಗಿದ್ದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪಡಿತರ ಅಂಗಡಿಯಿಂದ ತಂದ ಅನ್ನಭಾಗ್ಯದ ಅಕ್ಕಿ ರಬ್ಬರ್ ತುಣುಕುಗಳಾಗಿ ಪರಿವರ್ತನೆ ಕಂಡು ಧಗ ಧಗನೇ ಹೊತ್ತು ಉರಿದಿದೆ. ಅಲ್ಲದೇ...

ಅಕ್ಕಿ ಬೆಲೆ ಗಗನಕ್ಕೆ, ಬೇಳೆ ಬೆಲೆಯಲ್ಲಿ ಇಳಿಕೆ – ಯುಗಾದಿ ಹಬ್ಬಕ್ಕೆ ಸಿಹಿ-ಕಹಿಯ ಹೂರಣ

2 years ago

ಬೆಂಗಳೂರು: ಅಕ್ಕಿ ಬೇಯಿಸಂಗಿಲ್ಲ, ಬೇಳೆ ಮಾತ್ರ ಚೆನ್ನಾಗಿ ಬೇಯಿಸಬಹುದು. ಅಂದರೆ ಯುಗಾದಿ ಹಬ್ಬಕ್ಕೆ ಜನರಿಗೆ ಬೇವು- ಬೆಲ್ಲದ ಹಾಗೆ ಕಹಿ ಸುದ್ದಿಯ ಜೊತೆ ಜೊತೆಗೆ ಸಿಹಿ ಸುದ್ದಿ ಕೂಡ ಸಿಕ್ಕಿದೆ. ಅಕ್ಕಿ ದರ ಕೆ.ಜಿಗೆ ಬರೋಬ್ಬರಿ 5 ರೂ. ಏರಿಕೆ ಕಂಡಿದೆ....