Wednesday, 20th March 2019

3 months ago

ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಸುಟ್ಟು ಕರಕಲಾದ ಸವಾರ

ಕೋಲಾರ: ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ಘಟನೆ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್‍ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತವಾದ ಪರಿಣಾಮ ಬೈಕ್‍ಗೆ ಬೆಂಕಿ ಹೊತ್ತಿಕೊಂಡು ನೀರಜ್ […]

4 months ago

ಅವೈಜ್ಞಾನಿಕ ಡೈವರ್ಷನ್‍ಗೆ ಸವಾರ ಬಲಿ..!

ಕಾರವಾರ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕಡೇಕೋಡಿ ಗ್ರಾಮದ ಬಳಿ ನಡೆದಿದೆ. ತುಕಾರಾಂ ಪಟಗಾರ್ (30) ಮೃತಪಟ್ಟ ಬೈಕ್ ಸವಾರ. ಕಡೇಕೋಡಿ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿಪ್ಪರ್ ಲಾರಿಗೆ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ....

ಡ್ರಾಪ್ ಕೋಡೋ ನೆಪದಲ್ಲಿ 60 ಗ್ರಾಂ ಚಿನ್ನಾಭರಣ ದೋಚಿದ!

5 months ago

ಕಲಬುರಗಿ: ಮಹಿಳೆಯೊಬ್ಬರಿಗೆ ಬೈಕಿನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ 60 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನಾ ಕ್ರಾಸ ಬಳಿ ನಡೆದಿದೆ. ಗುಂಡಮ್ಮ (55) ಹಲ್ಲೆಗೊಳಗಾಗಿ ಆಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಸಂಬಂಧಿಕರೊಬ್ಬರ...

225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

6 months ago

ಸ್ಯಾನ್ ಮರಿನೋ: ಮೋಟರ್ ರೇಸಿಂಗ್ ವೇಳೆ 225 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬೈಕಿನ ಮುಂಬದಿ ಬ್ರೇಕನ್ನು ಮತ್ತೊಂದು ಬೈಕಿನ ಸವಾರ ಹಾಕುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಸ್ಯಾನ್ ಮರಿನೋ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ನಡೆದ ಎಫ್‍ಐಎಂ ಮೋಟೋ2 ಗ್ಯಾಂಡ್ ಪ್ರಿಕ್ಸ್...

ಬೈಕ್ ಎತ್ಕೊಂಡು ಹೋಗಿದ್ದಕ್ಕೆ ಪೊಲೀಸರ ವಾಹನದ ಚಕ್ರದ ಕೆಳಗೆ ಮಲಗಿದ ಸವಾರ!

10 months ago

ಮೈಸೂರು: ಬೈಕನ್ನು ಪೊಲೀಸರು ತಮ್ಮ ಟೈಗರ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರಿಂದ ಸಿಟ್ಟುಗೊಂಡ ಸವಾರ ವಾಹನದಡಿ ಮಲಗಿ ತಡೆದ ವಿಚಿತ್ರ ಘಟನೆ ಮೈಸೂರಿನಲ್ಲಿ ನಡೆದಿದೆ. ಪೊಲೀಸರಿಗೆ ಧಿಕ್ಕಾರ ಕೂಗುತ್ತಲೇ ಟೈಗರ್ ವಾಹನದ ಚಕ್ರದ ಕೆಳಗೆ ಮಲಗಿದ ಬೈಕ್ ಸವಾರನ ವರ್ತನೆ ಕಂಡು ಪೊಲೀಸರು...

ಬಸ್ಸಿನಡಿ ಸಿಲುಕಿದ್ರೂ ಹಿಂಬದಿಯಿಂದ ಹೊರ ಬಂದು ಎದ್ದು ನಿಂತ ಸವಾರ!

10 months ago

ಮಂಗಳೂರು: ಅದೃಷ್ಟ ಇದ್ದರೆ ಸಾವನ್ನೂ ಗೆದ್ದು ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಆಕ್ಟೀವಾ ಸವಾರನೊಬ್ಬ ಬಸ್ಸಿನ ಕೆಳಗೆ ಸಿಲುಕಿದರೂ ಎದ್ದು ಬಂದಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಜಿಲ್ಲೆಯ ವಿಟ್ಲ ಬಳಿಯ ಚಂದಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು, ಘಟನೆಯ...

ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

1 year ago

ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ...

ಕೆಲಸಕ್ಕೆ ತೆರಳುವಾಗ ಖಾಸಗಿ ಬಸ್ ತಲೆ ಮೇಲೆ ಹರಿದು ಬೈಕ್ ಸವಾರ ಸಾವು

2 years ago

ಬೆಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಬೈಕ್ ಸವಾರನಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವಿನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ನ ಹೆಬ್ಬಗೋಡಿಯ ಹೊಸೂರು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್ ಸವಾರನನ್ನು ರಾಮಮೂರ್ತಿ ನಗರದ...