ಶಿವಮೊಗ್ಗ: ಶೂಟಿಂಗ್ ಸ್ಪರ್ಧೆಯಲ್ಲಿ ಬಳಸುವ ರೈಫಲ್ ಕಳವು ಮಾಡಿದ್ದ ಆರೋಪಿಯನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಗಿರಿ ತಾಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ನಾಗರಾಜ್(35) ಬಂಧಿತ ಆರೋಪಿ. ಈತ ಭದ್ರಾವತಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿನ...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ನಾಡ ಬಂದೂಕು ಹಿಡಿದುಕೊಂಡು ಓಡಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ದ್ಯಾಮಣ್ಣ ಮತ್ತು ಬಳ್ಳಾರಿಯ ಕಂಪ್ಲಿಯ ಈರಣ್ಣ ಬಂಧಿತ ಆರೋಪಿಗಳು. ಖಚಿತ...
ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ. ಸಂಪ್ರದಾಯದ ಪ್ರಕಾರ,...
ಇಸ್ಲಾಮಾಬಾದ್: ಪಾಕಿಸ್ತಾನ ಭೇಟಿ ನೀಡಿದ್ದ ಸೌದಿ ಯುವರಾಜ್ ಮೊಹ್ಮದ್ ಬಿನ್ ಸುಲ್ತಾನ್ ಅವರಿಗೆ ಪಾಕಿಸ್ತಾನ ಚಿನ್ನ ಲೇಪಿತ ರೈಫಲನ್ನು ಉಡುಗೊರೆಯಾಗಿ ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಮೇಲೆ ಮೊದಲ...
ಬಾಗಲಕೋಟೆ: ಜಿಲ್ಲೆಯ ಎಸ್‍ಪಿ ನಿವಾಸಕ್ಕೆ ಭದ್ರತಾ ಸಿಬ್ಬಂದಿ ಆಗಿದ್ದ ಪೊಲೀಸ್ ಪೇದೆಯೊಬ್ಬರು ಅವರ ಮನೆ ಎದುರೇ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ್ ಹರಿಜನ(28) ಆತ್ಮಹತ್ಯೆಗೆ ಶರಣಾದ ಪೇದೆ. ಮಂಜುನಾಥ್ ಅವರು ಮೂಲತಃ ಕೊಪ್ಪಳ...
ಬೆಂಗಳೂರು: ನಗರದಲ್ಲಿ ರೈಫಲ್ ಕಳ್ಳತನ ಮಾಡಿದ್ದ ನಾಲ್ವರು ಪೇದೆಗಳನ್ನು ಅಮಾನತು ಮಾಡಲಾಗಿದೆ. ಆನಂದ್ ಕೊಳೆಕಾರ್, ಪರಮಾನಂದ ಕೋಟಿ, ಅಶೋಕ್ ಬಿರಾದರ್ ಹಾಗೂ ಬಸವರಾಜ್ ಬೆಳಗಾವಿ ಅಮಾನತಾದ ಪೊಲೀಸ್ ಪೇದೆಗಳಾಗಿದ್ದಾರೆ. ಇವರೆಲ್ಲರೂ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯವರಾಗಿದ್ದಾರೆ....
ಬೆಂಗಳೂರು: ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಬಂದೂಕು ಕಸಿದು ಪರಾರಿಯಾಗಿರುವ ಘಟನೆ ನಗರದ ಕೋಡಿಗೆಹಳ್ಳಿಯ ಟಾಟಾ ನಗರದಲ್ಲಿ ನಡೆದಿದೆ. ಕೋಡಿಗೆಹಳ್ಳಿ ಠಾಣೆಯ ಪೊಲೀಸ್ ಪೇದೆಗಳಾದ ಪರಮೇಶ್ ಹಾಗೂ ಸಿದ್ದಪ್ಪ ಮೇಲೆ ತಡರಾತ್ರಿ ಹಲ್ಲೆ ನಡೆದಿದೆ....
ಶ್ರೀನಗರ: ಶಸ್ತ್ರಾಸ್ತ್ರ ಸಮೇತ ಸೇನಾ ಶಿಬಿರದಿಂದ ಓರ್ವ ಸೈನಿಕ ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಗಂಟ್‍ಮುಲ್ಲಾ ಪ್ರದೇಶದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಎಕೆ-47 ರೈಫಲ್ ಹಾಗೂ 3 ಮ್ಯಾಗ್ಜಿನ್ಗಳೊಂದಿಗೆ ಯೋಧ ಜಹೂರ್ ಅಹಮದ್ ಠಾಕೂರ್ ಪಾರಾರಿಯಾಗಿದ್ದು,...