Recent News

11 months ago

ರಾಯಚೂರಿನ ರಿಮ್ಸ್, ಓಪೆಕ್ ಆಸ್ಪತ್ರೆಯ ಅವ್ಯವಸ್ಥೆ- ನೀರಿಲ್ಲದೇ ಶೌಚಕ್ಕೂ ಹೋಗದ ರೋಗಿಗಳು

ರಾಯಚೂರು: ಸರ್ಕಾರಿ ಆಸ್ಪತ್ರೆಗಳು ಅಂದರೆ ಬಡವರ ಪಾಲಿಗೆ ವರದಾನವಾಗಬೇಕು. ರಾಯಚೂರಿನ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆ ಬಡರೋಗಿಗಳಿಗೆ ಅಕ್ಷರಶಃ ನರಕವಾಗಿದೆ. ಅದರಲ್ಲೂ ಗರ್ಭಿಣಿಯರು, ಬಾಣಂತಿಯರ ಕಷ್ಟವನ್ನಂತೂ ಕೇಳುವವರೇ ಇಲ್ಲದಂತಾಗಿದೆ. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ನೀರಿಲ್ಲದೆ ಇಡೀ ಆಸ್ಪತ್ರೆಯೇ ಶೌಚಾಲಯದಂತಾಗಿದ್ದು, ಗಬ್ಬುವಾಸನೆ ಹೊಡೆಯುತ್ತಿದೆ. ಕುಡಿಯಲು ನೀರಿಲ್ಲ, ಶೌಚಕ್ಕೆ ತೆರಳಲು ರೋಗಿಗಳಿಗೆ ಸಾಧ್ಯವಿಲ್ಲ ಅನ್ನೋ ಕೆಟ್ಟ ಪರಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ನೀರಿನ ಭೀಕರ ಸಮಸ್ಯೆ ಎದುರಾಗಿದ್ದು. ರೋಗಿಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಹೊರಗಡೆ ಖಾಸಗಿಯವರು ಲೀಟರ್‍ಗೆ […]

2 years ago

ರಿಮ್ಸ್ ಆಸ್ಪತ್ರೆಯಲ್ಲಿ ಹೋಂ ಗಾರ್ಡ್ ನಿಂದ ರೋಗಿಯ ಸಂಬಂಧಿಕರ ಮೇಲೆ ಹಲ್ಲೆ

ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಯಲ್ಲಿ ಲಿಫ್ಟ್ ಕೆಟ್ಟು ನವಜಾತ ಶಿಶು ಹಾಗೂ ಪೋಷಕರು ಪರದಾಡಿದ ಯಡವಟ್ಟಿನ ಬೆನ್ನಲ್ಲೆ ಕ್ಷುಲ್ಲಕ ಕಾರಣಕ್ಕೆ ಹೋಂಗಾರ್ಡ್ ಒಬ್ಬರು ರೋಗಿಯ ಕಡೆಯವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ. ನಜೀರ್ ಹಲ್ಲೆಗೊಳಗಾಗದ ವ್ಯಕ್ತಿ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೋಂ ಗಾರ್ಡ್ ರಾಜಶೇಖರ್ ಎಂಬಾತ ನಜೀರ್ ಅವರ ಮೇಲೆ ಮನಬಂದಂತೆ...

14 ವರ್ಷಕ್ಕೆ ತಾಯಿಯಾದ ಬಾಲಕಿ: ಇಬ್ಬರು ಆರೋಪಿಗಳ ಬಂಧನ

3 years ago

ರಾಯಚೂರು: ಮಾನ್ವಿ ತಾಲೂಕಿನ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಕಾಮುಕರ ಕಾಟಕ್ಕೆ ಏನೂ ಅರಿಯದ ವಯಸ್ಸಿನಲ್ಲಿ ತಾಯಿಯಾಗಿದ್ದಾಳೆ. ಬಾಲಕಿಗೆ ಎಂಟು ತಿಂಗಳು ತುಂಬಿದಾಗ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆದಿರುವುದು ಬಯಲಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ...

ರಿಮ್ಸ್ ನಲ್ಲಿ ನಾಪತ್ತೆಯಾಗಿದ್ದ ನವಜಾತ ಗಂಡು ಮಗು ಪತ್ತೆ

3 years ago

ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ನಾಪತ್ತೆಯಾಗಿದ್ದ ನವಜಾತ ಗಂಡು ಶಿಶು ಕೊನೆಗೂ ಪತ್ತೆಯಾಗಿದೆ. ಹಣದ ಆಸೆಗೆ ಶಿಶುವನ್ನ ಕದ್ದಿದ್ದ ಹಾಗೂ ಮಗುವನ್ನ ಪಡೆದಿದ್ದ ಆರೋಪಿಗಳನ್ನ ಬಂಧಿಸಲಾಗಿದೆ. ಮಾರ್ಚ್ 28 ರಂದು ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಮಗು ಒಂದು ವಾರದ ಬಳಿಕ ನಗರದ...

ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

3 years ago

ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ. 6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದ...