ಬೆಂಗಳೂರು: ದಿನೇ ದಿನೇ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಈಗಾಗಲೇ ಫೆಬ್ರವರಿಯಲ್ಲಿ 6 ಬಾರಿ ಏರಿಕೆಯಾಗಿರುವ ಪೆಟ್ರೋಲ್- ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಸದ್ಯ 4 ದಿನಗಳಿಂದ ನಿರಂತರವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, 4...
ಧಾರವಾಡ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕಟ್ಟಿಗೆ ಹೊರೆ ಹೊತ್ತು ಪ್ರತಿಭಟನೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು ಇದನ್ನು ಖಂಡಿಸಿ ಧಾರವಾಡದಲ್ಲಿ ವಿನೂತನ ಪ್ರತಿಭಟನೆ...
ಬೆಂಗಳೂರು: ಸದ್ಯ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿರುವ ಕಾರಣ ಈರುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ಕೆಜಿಗೆ 20 ರಿಂದ 25 ರೂಪಾಯಿ ಇದ್ದ ಈರುಳ್ಳಿ ಈಗ 80, 90, 100 ರೂಪಾಯಿಗೆ ಏರಿಕೆಯಾಗಿದೆ. ಯಶವಂತಪುರ ಮಂಡಿಯಲ್ಲಿಯೇ ಫೈನ್...
ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಭರ್ಜರಿಯಾಗಿ ಸಜ್ಜುಗೊಂಡಿದೆ. ನೀವೇನಾದರೂ ಹಬ್ಬವನ್ನು ಇನ್ನಷ್ಟು ಜೋಶ್ ಆಗಿ ಆಚರಿಸಬೇಕು ಅನ್ಕೊಂಡಿದ್ದರೆ ನಿಮ್ಮ ಜೇಬಿಗೆ ಕತ್ತರಿ ಬೀಳೋದಂತೂ ಗ್ಯಾರಂಟಿ. ಹಬ್ಬ ಜೋರಾಗಿ ಮಾಡೋಣವೆಂದು ಸಾಮಾನು...
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ. ಬೆಳಗ್ಗೆಯಷ್ಟೇ ಪೆಟ್ರೋಲ್ ದರ ಇಳಿಸಿ ಸಿಹಿ ಸುದ್ದಿ...
ಬೆಂಗಳೂರು: ಈ ತಿಂಗಳಲ್ಲಿ ಸತತ 12ನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಂತೂ 80 ರೂಪಾಯಿ ದಾಟುವ ಮೂಲಕ ಸಾರ್ವತ್ರಿಕ ದಾಖಲೆ ಸೃಷ್ಠಿಸಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದರಿಂದ, ಪೆಟ್ರೋಲ್ ಬೆಲೆ ಏರಿಕೆಯಾಗಿದೆ....
ಮೈಸೂರು: ನಗರದ ಮೃಗಾಲಯಕ್ಕೆ ಬರುವ ಪ್ರವಾಸಿಗರಿಗೆ ಮೃಗಾಲಯ ಪ್ರಾಧಿಕಾರ ದರದ ಹೊರೆ ಭಾಗ್ಯ ವಿಧಿಸಿದೆ. ಮೃಗಾಲಯದ ಎಲ್ಲಾ ವಿಭಾಗಗಳ ದರಗಳು ದಿಢೀರ್ ಏರಿಕೆಯಾಗಿದೆ. ಪ್ರವೇಶ ಶುಲ್ಕದಿಂದ ಹಿಡಿದು ಪಾರ್ಕಿಂಗ್ ಶುಲ್ಕದವರೆಗು ಎಲ್ಲಾ ದರಗಳ ಏರಿಕೆಯಾಗಿವೆ. ಹೊಸ...
ನವದೆಹಲಿ: ಕೇಂದ್ರ ಎನ್ಡಿಎ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣೆಗಳ ಪರಿಣಾಮವಾಗಿ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾದ ನಾಲ್ಕನೇಯ ತ್ರೈಮಾಸಿಕದಲ್ಲಿ ಶೇ. 7.7 ರಷ್ಟು ಏರಿಕೆ ಆಗಿದ್ದು, ಚೀನಾವನ್ನು ಹಿಂದಿಕ್ಕಿದೆ. ಈ...
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳ ನಂತರ ತೀವ್ರವಾಗಿ ಕುಸಿತಗೊಂಡಿದ್ದ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಮೂರನೇ ತ್ರೈಮಾಸಿಕದಲ್ಲಿ ಏರಿಕೆ ಆಗಿದೆ. ಆಕ್ಟೋಬರ್, ನವೆಂಬರ್,...