Saturday, 25th May 2019

Recent News

2 months ago

ರಿಷಬ್ ಪಂತ್ ಭವಿಷ್ಯದ ಸ್ಟಾರ್ ಆಟಗಾರ : ಯುವಿ

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಸ್ಫೋಟಕ ಪ್ರದರ್ಶನ ನೀಡಿದ ಯುವ ಆಟಗಾರ ರಿಷಬ್ ಪಂತ್ ಕುರಿತು ಯುವರಾಜ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ಭವಿಷ್ಯದ ಸ್ಟಾರ್ ಆಟಗಾರ ಎಂದಿದ್ದಾರೆ. ಮುಂಬೈ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಭರ್ಜರಿ ಆಟ ಪ್ರದರ್ಶಿಸಿದ ಪಂತ್ 27 ಎಸೆತಗಳಲ್ಲಿ 78 ರನ್ ಸಿಡಿಸಿ ಮಿಂಚಿದ್ದರು. ಅಲ್ಲದೇ 7 ಸಿಕ್ಸರ್, 7 ಬೌಂಡರಿ ಸಿಡಿಸಿದ್ದರು. ಪಂದ್ಯದ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ 2011ರ ವಿಶ್ವಕಪ್ ಹೀರೋ ಯುವಿ, ರಿಷನ್ ಪಂತ್ […]

2 months ago

ಕೊಹ್ಲಿ ಕೋಪ ನೋಡಿದ್ರೆ ಭಯವಾಗುತ್ತೆ: ರಿಷಬ್ ಪಂತ್

ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಕೋಪ ನೋಡಿದ್ರೆ ನನಗೆ ಭಯವಾಗುತ್ತದೆ ಎಂದು ಕ್ರಿಕೆಟಿಗ, ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಹೇಳಿದ್ದಾರೆ. ಐಪಿಎಲ್ ದೆಹಲಿ ಕ್ಯಾಪ್ಟಿಲ್ ತಂಡದಲ್ಲಿ ರಿಷಬ್ ಪಂತ್ ಆಡುತ್ತಿದ್ದಾರೆ. ದೆಹಲಿ ಕ್ಯಾಪ್ಟಿಲ್ ವೆಬ್‍ಸೈಟ್ ನ ಸಂದರ್ಶನದ ವೇಳೆ ಮಾತನಾಡುತ್ತಾ, ವಿರಾಟ್ ಕೊಹ್ಲಿ ಅವರ ಕೋಪದ ಬಗ್ಗೆ...

ಒಂದೇ ದಿನ 11 ವಿಕೆಟ್ ಪತನ – ಗೆಲ್ಲಲು ಭಾರತಕ್ಕೆ ಬೇಕಿದೆ 175 ರನ್

5 months ago

ಪರ್ತ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ನಾಲ್ಕನೇಯ ದಿನ 11 ವಿಕೆಟ್ ಪತನಗೊಂಡಿದ್ದು, ಪಂದ್ಯ ಗೆಲ್ಲಲು ಭಾರತ 5 ವಿಕೆಟ್ ಗಳ ಸಹಾಯದಿಂದ 175 ರನ್ ಗಳಿಸಬೇಕಿದೆ. ಪಂದ್ಯದ 4ನೇ ದಿನದಾಟವನ್ನ 4 ವಿಕೆಟ್ ಕಳೆದುಕೊಂಡು 134 ರನ್ ಗಳಿಂದ...

ಧೋನಿ ದಾಖಲೆ ಸರಿಗಟ್ಟಿದ ಯಂಗ್ ವಿಕೆಟ್ ಕೀಪರ್ ರಿಷಬ್ ಪಂತ್

6 months ago

ಅಡಿಲೇಡ್: ಟೀಂ ಇಂಡಿಯಾ ವಿಕೆಟ್ ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಗಾಯಗೊಂಡ ಕಾರಣ ಆಸೀಸ್ ಟೂರ್ನಿಯಲ್ಲಿ ಸ್ಥಾನ ಪಡೆದಿದ್ದ ಯಂಗ್ ವಿಕೆಟ್ ಕೀಪರ್ ರಿಷಬ್ ಪಂತ್ ತಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಕೆ ಮಾಡಿಕೊಂಡಿದ್ದಾರೆ. ಆಸ್ಟೇಲಿಯಾ ವಿರುದ್ಧ ಟೆಸ್ಟ್ ಪಂದ್ಯದ...

ರಿಷಬ್ ಪಂತ್ ವಿರುದ್ಧ ಸ್ಲೆಡ್ಜಿಂಗ್ ಅಸ್ತ್ರ ಪ್ರಯೋಗಿಸಿದ ಆಸೀಸ್ ಆಟಗಾರ! ವಿಡಿಯೋ

6 months ago

ಅಡಿಲೇಡ್: ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ವಿರುದ್ಧ ಆಸೀಸ್ ಆಟಗಾರ ಪ್ಯಾಟ್ ಕಮಿನ್ಸ್ ಸ್ಲೆಡ್ಜಿಂಗ್ ಮಾಡಿ ಆಟದ ಮೇಲಿನ ಗಮನ ಬೇರೆಡೆ ಸೆಳೆಯಲು ಯತ್ನಿಸಿದ ಘಟನೆ ಮೊದಲ ಟೆಸ್ಟ್ ಪಂದ್ಯದ ವೇಳೆ ನಡೆದಿದೆ. ಟೆಸ್ಟ್ ಪಂದ್ಯದ ಮೊದಲ ದಿನದಾಟದ...

ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

8 months ago

ನವದೆಹಲಿ: ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ಡೆಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು, ಸೆಪ್ಟೆಂಬರ್ 19 ರಿಂದ ಆರಂಭವಾಗುವ ವಿಜಯ್ ಹಜಾರೆ ಟೂರ್ನಿಯಲ್ಲಿ ದೆಹಲಿ ತಂಡದ ನಾಯಕತ್ವ ವಹಿಸಲಿದ್ದಾರೆ. ದೆಹಲಿ ಕ್ರಿಕೆಟ್ ಸಂಸ್ಥೆ ಈ ಕುರಿತು ಖಚಿತ ಪಡಿಸಿದ್ದು,...

ರಿಷಭ್ ಪಂತ್‍ಗೆ ನಿಂದಿಸಿದ್ದ ಬ್ರಾಡ್‍ಗೆ ಕೊಹ್ಲಿ ತಿರುಗೇಟು-ವೀಡಿಯೋ ವೈರಲ್

9 months ago

ಲಂಡನ್: ನಾಟಿಂಗ್ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ಯುವ ಆಟಗಾರ ರಿಷಭ್ ಪಂತ್‍ರನ್ನು ನಿಂದಿಸಿದ್ದ ಸ್ಟುವರ್ಟ್ ಬ್ರಾಡ್‍ಗೆ ಕೊಹ್ಲಿ ಆನ್ ಫೀಲ್ಡ್ ನಲ್ಲೇ ತಿರುಗೇಟು ನೀಡಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಗ್ಲೆಂಡ್ ವಿರುದ್ಧದ 3ನೇ...

ನಾಟಿಂಗ್ ಹ್ಯಾಮ್ ವಿಜಯ ಘೋಷಕ್ಕೆ ಇನ್ನೊಂದೇ ವಿಕೆಟ್ ಬಾಕಿ

9 months ago

– ಒಂದೇ ಪಂದ್ಯದಲ್ಲಿ ರಿಷಭ್, ರಾಹುಲ್ ದಾಖಲೆ ಲಂಡನ್: ನಾಟಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಮೇಲೆ ಭಾರತ ಸಂಪೂರ್ಣ ಹಿಡಿತ ಸಾಧಿಸಿದ್ದು, ಗೆಲುವಿಗೆ ಒಂದು ವಿಕೆಟ್ ಅಷ್ಟೇ ಬಾಕಿ ಇದೆ. ಅಂತಿಮ ಇನ್ನಿಂಗ್ಸ್ ನಲ್ಲಿ 521...