Saturday, 23rd March 2019

2 weeks ago

ಪ್ರೇಮ ವೈಫಲ್ಯದಿಂದ ನದಿಗೆ ಹಾರಿದ ಯುವಕ – ಕೊನೆಗೆ ತಾನೇ ಈಜಿ ದಡ ಸೇರಿದ

ಮಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬ ಕೊನೆಗೆ ತಾನೇ ಈಜಿ ದಡ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಳಿಯ ತೂಮಿನಾಡು ನಿವಾಸಿ ನೌಫಲ್ (23) ನದಿಗೆ ಹಾರಿದ್ದ ಯುವಕ. ಈತ ಮಂಗಳೂರು – ಉಳ್ಳಾಲ ಸಂಪರ್ಕಿಸುವ ನೇತ್ರಾವತಿ ಸೇತುವೆಯ ಮೇಲ್ಭಾಗದಿಂದ ಹಾರಿದ್ದು ಕೊನೆಯ ಕ್ಷಣದಲ್ಲಿ ಈಜುತ್ತಾ ಸೇತುವೆಯ ಪಿಲ್ಲರ್ ಹತ್ತಿ ಕುಳಿತಿದ್ದಾನೆ. ನೌಫಲ್ ತನ್ನ ಸ್ನೇಹಿತನ ಜೊತೆಗೆ ಟೆಂಪೊ ಚಲಾಯಿಸಿಕೊಂಡು ಮಂಗಳೂರು ಕಡೆಗೆ ಹೊರಟಿದ್ದನು. ಆದರೆ […]

1 month ago

ಆರು ಅಡಿ ಉದ್ದದ ಮೊಸಳೆ ಸೆರೆ

ಬಾಗಲಕೋಟೆ: ನದಿ ಒಡಲು ಬತ್ತಿದ್ದರಿಂದ ಆಗಾಗ ನದಿ ಆಚೆ ಬಂದು ಭೀತಿ ಸೃಷ್ಟಿಸಿದ್ದ ಮೊಸಳೆಯನ್ನು ಗ್ರಾಮಸ್ಥರೇ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕು ಮಾಚಕನೂರುದಲ್ಲಿ ನಡೆದಿದೆ. ಘಟಪ್ರಭಾ ನದಿಯಲ್ಲಿ ಸೋಮವಾರ ನಸುಕಿನ ಜಾವ ಮಾಚಕನೂರು ಗ್ರಾಮದ ಯುವಕರು ಸೇರಿ ಸುಮಾರು ಆರು ಅಡಿ ಉದ್ದದ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಮೊಸಳೆ ನೀರು, ಆಹಾರ ಹುಡುಕಿಕೊಂಡು...

ಸೇತುವೆಯ ಕೆಳಗೆ ನಟಿಯ ಮೃತದೇಹ ಪತ್ತೆ

3 months ago

ಸಂಬಲ್ಪುರ: ಹಲವು ಆಲ್ಬಂ ನಟಿಯ ಮೃತ ದೇಹ ನದಿ ಸೇತುವೆಯೊಂದರ ಕೆಳಗಡೆ ಪತ್ತೆಯಾಗಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸ್ಥಳೀಯರು ಯುವತಿಯ ಮೃತ ದೇಹವನ್ನು ಮಹಾನದಿ ಬ್ರಿಡ್ಜ್ ಬಳಿ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರಿಂದ ಮಾಹಿತಿ...

ಮುಖಕ್ಕೆ ಮೆತ್ತಿದ್ದ ಕೇಕ್ ತೊಳೆಯಲು ಹೋಗಿ ನೇತ್ರಾವತಿ ನದಿಯಲ್ಲಿ ಯುವಕ ಸಾವು

3 months ago

-ರಕ್ಷಿಸಲು ಹೋದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ ಮಂಗಳೂರು: ನೇತ್ರಾವತಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಹಮ್ಮದ್ ಸುಹೈದ್, ಸಹೀರ್ ಹಾಗೂ ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಉಪ್ಪಿನಂಗಡಿ...

ನೀರಿನಲ್ಲಿ ಮುಳುಗಿ ತಂದೆ ಸೇರಿದಂತೆ ಮೂವರು ಮಕ್ಕಳ ದಾರುಣ ಸಾವು

3 months ago

ಸಾಂದರ್ಭಿಕ ಚಿತ್ರ ಕಾರವಾರ: ನದಿಯಲ್ಲಿ ಮುಳುಗಿ ತಂದೆ ಸೇರಿದಂತೆ ಮೂವರು ಮಕ್ಕಳು ಮೃತಪಟ್ಟು, ತಾಯಿ ಅಸ್ವಸ್ಥವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಬೊಮ್ನಳ್ಳಿ ಬಳಿ ನಡೆದಿದೆ. ತಂದೆ ಧೂಳು ಗಾವಡೆ (48) ಮಕ್ಕಳಾದ ಕೃಷ್ಣಾ ಧೂಳು ಗಾವಡೆ (6), ಗಾಯಿತ್ರಿ ಧೂಳು...

ಬರದ ವಿರುದ್ಧವೇ ತೊಡೆ ತಟ್ಟಿದ ಗ್ರಾಮಸ್ಥರು

4 months ago

– ಜನಪ್ರತಿನಿಧಿ, ಅಧಿಕಾರಿಗಳೇ ನಾಚುವಂತೆ ಮಾಡಿದ್ದಾರೆ ಗ್ರಾಮಸ್ಥರು ಚಿಕ್ಕಮಗಳೂರು: ಪ್ರಕೃತಿಯ ವೈಚಿತ್ರ್ಯಕ್ಕೆ ಕಾಫಿನಾಡು ಹತ್ತಾರು ವರ್ಷಗಳಿಂದ ಕೊರಗುತ್ತಿದೆ. ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಮೂರು ಹವಾಮಾನವನ್ನ ಹೊಂದಿರುವ ಕಾಫಿನಾಡಿನ ಕಡೂರು ಶಾಶ್ಚತ ಬರಗಾಲಕ್ಕೆ ತುತ್ತಾದ ತಾಲೂಕು. ಇಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ...

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರ ಸಾವು

4 months ago

ಕಾರವಾರ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿ ನಡೆದಿದೆ. ಪರಮೇಶ್ವರ ಲಕ್ಷ್ಮಣ ಅಂಬಿಗ (42) ಹಾಗೂ ಗಣಪತಿ ತಿಮ್ಮ ಅಂಬಿಗ (25) ಮೃತ ದುರ್ದೈವಿಗಳು. ಇಬ್ಬರೂ ಮೀನುಗಾರರ ಗುರುವಾರ ಇಡಗುಂಜಿ ಸಮೀಪದ...

ಮೀನು ಹಿಡಿಯಲು ಹೋಗಿ ನೀರು ಪಾಲಾದ್ರು!

5 months ago

ಬಾಗಲಕೋಟೆ: ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಯಡಳ್ಳಿ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ. ಪರಶುರಾಮ(27), ಕೈಲಾಸ್ ವಾಗ್ಮೋರೆ(30) ಮತ್ತು ರಾಮಕೃಷ್ಣ(42) ಮೃತ ದುರ್ದೈವಿಗಳು. ಮೂವರು ಮಹಾರಾಷ್ಟ್ರ ಮೂಲದವರಾಗಿದ್ದು, ಕಬ್ಬು ಕಡಿಯುವ ಕಾರ್ಮಿಕರೆಂದು ತಿಳಿದು...