ಕಾರವಾರ: ಪುರಾಣ ಪ್ರಸಿದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥ ಕೆರೆಯ ಶುದ್ಧಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಹಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್...
– ಅರುಣಾ ಆತ್ಮಹತ್ಯೆಗೆ ಕಾರಣವೇನು..? ಹೈದರಾಬಾದ್: ಮಹಿಳಾ ಕೃಷಿ ಅಧಿಕಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಧ್ರಪ್ರದೇಶದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ಅರುಣಾ(23) ಎಂದು ಗುರುತಿಸಲಾಗಿದೆ. ಅರುಣಾ ಮನೋರ್ ಮಂಡಲದಲ್ಲಿರುವ...
ಕಾರವಾರ: ಇನ್ನು ಹೆಸರಿಡದ ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ. ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲಗೋಡ್ಲುವಿನಲ್ಲಿ...
– ತಾಲೂಕು ಆಡಳಿತದಿಂದ ಆದೇಶ ಶಿವಮೊಗ್ಗ: ದಕ್ಷಿಣ ಭಾರತದ ವಾರಾಣಸಿ ಎಂದೇ ಖ್ಯಾತಿ ಪಡೆದಿರುವ ತುಂಗಾ-ಭದ್ರಾ ನದಿಯ ಸಂಗಮವಾಗಿರುವ ಕೂಡ್ಲಿಯಲ್ಲಿ ಈ ಬಾರಿ ಇತಿಹಾಸ ಪ್ರಸಿದ್ಧ ಪುಷ್ಕರ ಸ್ನಾನಕ್ಕೆ ಬ್ರೇಕ್ ಬಿದ್ದಿದೆ. ಕೋವಿಡ್-19 ಸೋಂಕು ಹರಡುವ...
ವಿಜಯಪುರ: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಪ್ರವಾಹ ಪರಿಸ್ಥಿತಿಯಿಂದ ಜನ ಕಂಗಾಲಾಗಿದ್ದಾರೆ. ಇದೀಗ ನದಿಯ ನಡುಗಡ್ಡೆಯಲ್ಲಿ 7 ಜನ ಸಿಲುಕಿದ್ದು, ರಕ್ಷಣಾ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿಯ...
– ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ – ಸಂತ್ರಸ್ತೆಯನ್ನ ರಕ್ಷಿಸಿದ ಸ್ಥಳೀಯರು ಪಾಟ್ನಾ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಕೆಯ ಐದು ವರ್ಷದ ಮಗುವಿನೊಂದಿಗೆ ನದಿಗೆ ಎಸೆದಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದು, ಮಗು ಸಾವನ್ನಪ್ಪಿರುವ ಅಮಾನವೀಯ...
ರಾಯಚೂರು: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಜನರ ಸಮೇತ ಎತ್ತಿನ ಬಂಡಿಯೊಂದು ಕೊಚ್ಚಿ ಹೋಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ. ನಾಲ್ವರು ಎತ್ತಿನ ಬಂಡಿಯಲ್ಲಿ ಕುಳಿತುಕೊಂಡು ತುಂಬಿ ಹರಿಯುತ್ತಿದ್ದ...
– ಒಂದೇ ಮೀನು 3 ಲಕ್ಷಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಕೋಲ್ಕತ್ತಾ: ನದಿಯಲ್ಲಿ ಬರೋಬ್ಬರಿ 52 ಕೆಜಿ ತೂಕದ ಸತ್ತ ಮೀನು ಹಿಡಿದ ನಂತರ ಅಜ್ಜಿಯೊಬ್ಬರು ರಾತ್ರೋರಾತ್ರಿ ಶ್ರೀಮಂತರಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದಕ್ಷಿಣ...
ರಾಮನಗರ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಇಂದು ಹೊಳೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದ ಮೊಹಬೂಬ್ ನಗರದಲ್ಲಿ ನಡೆದಿದೆ. ರಾಮನಗರದ ಸುಮೇರ್ ಖಾನ್, ಅಲ್ಮಜ್ ಬೇಗಂ ದಂಪತಿಯ ದತ್ತು ಪುತ್ರ ದಯಾನ್ ಖಾನ್ ಶವವಾಗಿ...
– ಉಕ್ಕಿ ಹರಿಯುತ್ತಿರೋ ಜೀವನದಿ ಮಾಂಜ್ರಾ ಬೀದರ್/ಕಲಬುರಗಿ: ಮಹಾಮಳೆಗೆ ಬೀದರ್ ಜಿಲ್ಲೆಯಾದ್ಯಂತ ಹಲವು ಗ್ರಾಮಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿ ಪ್ರವಾಹ ಸೃಷ್ಟಿಯಾಗಿದೆ. ಇಷ್ಟು ದಿನ ನೀರು ಇಲ್ಲದೆ ಖಾಲಿ ಖಾಲಿಯಾಗಿದ್ದ ಜಿಲ್ಲೆಯ ಜೀವನದಿ ಮಾಂಜ್ರಾ ಉಕ್ಕಿ...
– ಒಂದೇ ಕುಟುಂಬದ ಆರು ಜನರು – ನದಿ ದಡದಲ್ಲಿ ಕುಟುಂಬಸ್ಥರ ಆಕ್ರಂದನ – ಗ್ರಾಮದಲ್ಲಿ ಸ್ಮಶಾನ ಮೌನ ಚಂಡೀಗಢ: ಒಂದೇ ಕುಟುಂಬದ ಆರು ಜನ ನದಿಯಲ್ಲಿ ಮುಳುಗಿರುವ ಘಟನೆ ಹರಿಯಾಣದ ಪಾಣಿಪತ್ ಜಿಲ್ಲೆಯ ಜಲ್ಮಾನಾ...
– ಅಪಾರ ಪ್ರಮಾಣದ ಬೆಳೆ ನಾಶ – ಹಲವು ಸೇತುವೆಗಳು ಮುಳುಗಡೆ ರಾಯಚೂರು/ಬೀದರ್: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೀದರ್ನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಭಾಲ್ಕಿ...
-ಓರ್ವ ಸಾವು, ನಾಲ್ವರು ಪಾರು ದಿಸ್ಪುರ: ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಧುಮುಕಿದ ಐವರು ಗೆಳೆಯರಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಅಸ್ಸಾಂ ರಾಜ್ಯದ ಕಮಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಸಂಜೆ ಯುವಕನ ಶವ ಪತ್ತೆಯಾಗಿದೆ. ಖೇಮಪುರದ ಠಾಣಾ...
– ಗ್ರಾಮಸ್ಥರಿಂದ ವ್ಯಕ್ತಿಯ ರಕ್ಷಣೆ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ನದಿಯಲ್ಲಿ (ವೇದಾವತಿ ನದಿ) ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನ ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ನೆರೆಯ ಆಂಧ್ರಪ್ರದೇಶದ ಅದೋನಿ ನಗರದ ದೇವೇಂದ್ರ ಎಂಬಾತ ಪ್ರಾಣಾಪಾಯದಿಂದ ಪಾರಾದ...
– ಹಳ್ಳಕೊಳ್ಳಗಳು ಭರ್ತಿ, ಅಪಾರ ಪ್ರಮಾಣದ ಬೆಳೆ ನಾಶ – ಕೊಡಗಿನಲ್ಲಿ ಮತ್ತೆ ಪ್ರವಾಹ ಭೀತಿ ಮಡಿಕೇರಿ/ಧಾರವಾಡ: ರಾಜ್ಯದ ಅನೇಕ ಕಡೆ ಮತ್ತೆ ವರುಣದೇವ ಅಬ್ಬರಿಸಲು ಶುರುಮಾಡಿದ್ದು, ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಮೂರು...
-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆ ಮಳೆ -ಚಳಿಗಾಳಿಗೆ ಕೊಡಗು ಜನ ತತ್ತರ ಕೊಡಗು/ಉಡುಪಿ/ದಕ್ಷಿಣ ಕನ್ನಡ: ರಾಜ್ಯದಲ್ಲಿ ಕಳೆದ ಕೆಲ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕೊಡಗಿನಲ್ಲಿ ಬಿಡುವು ನೀಡಿದ್ದ ಮಳೆರಾಯ ಮಧ್ಯಾಹ್ನದ ಬಳಿಕ...