Tuesday, 17th July 2018

Recent News

4 months ago

ಒಂದೇ ವರ್ಷದಲ್ಲಿ 127 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾರು ಮಾಲೀಕನಿಗೆ ಬಿತ್ತು ಲಕ್ಷ ಲಕ್ಷ ದಂಡ!

ಹೈದರಾಬಾದ್: ನಗರದ ಹೊಂಡಾ ಜಾಜ್ ಮಾಲೀಕನಿಗೆ ಸಂಚಾರಿ ಪೊಲೀಸರು ಒಂದು ವರ್ಷದಲ್ಲಿ ಸುಮಾರು 1.82 ಲಕ್ಷ ರೂ. ದಂಡ ವಿಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಭಾರೀ ಮೊತ್ತದ ದಂಡ ವಿಧಿಸಲು ಪ್ರಮುಖ ಕಾರಣ ಕಾರು ಮಾಲೀಕ ಒಂದು ವರ್ಷದಲ್ಲಿ ಅಂದರೆ 2017 ಏಪ್ರಿಲ್ 4 ರಿಂದ 2018 ಮಾರ್ಚ್ 10 ರ ನಡುವೆ ಸುಮಾರು 127 ಬಾರಿ ವೇಗ ಮಿತಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಪ್ರತಿ ಬಾರಿಯೂ ಪೊಲೀಸರು ಕಾರು ಮಾಲೀಕನಿಗೆ ಇ-ಚಲನ್ ಪೋರ್ಟಲ್ ಮೂಲಕ ದಂಡ […]

4 months ago

ಕಾರಿಗೆ ಟ್ರಕ್ ಡಿಕ್ಕಿ- ಶಮಿ ತಲೆಗೆ 4 ಹೊಲಿಗೆ, ಪ್ರಾಣಾಪಾಯದಿಂದ ಪಾರು

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಭಾನುವಾರ ಡೆಹ್ರಾಡೂನ್‍ನಿಂದ ದೆಹಲಿಗೆ ಹೋಗುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡೆಹ್ರಾಡೂನ್ ನಿಂದ ದೆಹಲಿಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ರಸ್ತೆ ಅಪಘಾತದಲ್ಲಿ ಶಮಿ ಪ್ರಾಣಾಪಾಯದಿಂದ ಪಾರಾಗಿದ್ದು, ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಲೆಗೆ 4 ಹೊಲಿಗೆ ಹಾಕಲಾಗಿದ್ದು, ಸದ್ಯ ಈಗ ಅವರು...

ಲಾರಿ ಹರಿದು ಮಹಿಳೆ ಸಾವು – ಉದ್ರಿಕ್ತರಿಂದ ಕಲ್ಲು ತೂರಾಟ

6 months ago

ಹಾವೇರಿ: ವೇಗವಾಗಿ ಬಂದ ಲಾರಿ ಪಾದಚಾರಿ ಮಹಿಳೆಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಶಾಂತಮ್ಮ ಬಾಣಾಪುರ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಹಿಳೆ...

ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು

7 months ago

ತುಮಕೂರು: ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ. ಮಂಜುನಾಥ್(35), ಮೊಹಮ್ಮದ್ ನೇಮತ್ ಉಲ್ಲಾ (42) ಮೃತ ದುರ್ದೈವಿಗಳಾಗಿದ್ದು, ಮೂಲತಃ ಶಿವಮೊಗ್ಗ ಮೂಲದವರು ಎಂದು ತಿಳಿದು...

ಟ್ರಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ:ಇಬ್ಬರು ವಕೀಲರು ಸೇರಿ ಮೂವರ ಸಾವು

8 months ago

ಕಲಬುರಗಿ: ಟ್ರಾಕ್ಟರ್ ನ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ ಬಳಿ ನಡೆದಿದೆ. ನಗರದ ನಿವಾಸಿ ಶ್ರೀರಂಗ್ ಶೇಡಕರ್ (42) ಮಲ್ಲಾಬಾದ್ ಗ್ರಾಮದ ನಿವಾಸಿ ರಮೇಶ್ ದೊಡ್ಮನಿ (40) ಮೃತಪಟ್ಟ...

ರಸ್ತೆ ಅಪಘಾತದಲ್ಲಿ ಮಾಜಿ ಸಂಸದರ ಪುತ್ರ ಪಾರು

10 months ago

ಮೈಸೂರು: ರಸ್ತೆ ಅಪಘಾತದಲ್ಲಿ ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ತಡರಾತ್ರಿ ಕಾರ್ ಕಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಾಜಿ ಸಂಸದರ ಪುತ್ರ ಪೂರ್ವಜ್ ವಿಶ್ವನಾಥ್ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೆ.ಆರ್.ನಗರ ಪಟ್ಟಣ...

ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು

10 months ago

ಥಾಣೆ: ಕಾರು ಮತ್ತು ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸಾಫ್ಟ್ ವೇರ್ ಉದ್ಯೋಗಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಸ್ನೇಹಿತನ ಹುಟ್ಟು ಹಬ್ಬದ ಸಂಭ್ರಮದ ಪಾರ್ಟಿಯನ್ನು ಮುಗಿಸಿಕೊಂಡು ಏಳು ಮಂದಿ...

ರಸ್ತೆ ಅಪಘಾತದಲ್ಲಿ ಕಿರುತೆರೆಯ ನಟರಿಬ್ಬರು ಸೇರಿ ಮೂವರ ದುರ್ಮರಣ!

11 months ago

ಮುಂಬೈ: ಇಬ್ಬರು ಧಾರವಾಹಿ ನಟರು ಸೇರಿ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಬೈ ಸಮೀಪದ ಪಾಲ್ ಗರ್ ತಾಲೂಕಿನ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಗಗನ್ ಕಂಗ್(38) ಮತ್ತು ಅರ್ಜಿತ್ ಲವಾನಿಯ(30) ಮೃತಪಟ್ಟ ದುರ್ದೈವಿಗಳು. ಈ ಇಬ್ಬರೂ ಕಿರುತೆರೆಯ ನಟರು...