ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು
ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ (Marriage) ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ (Pre Wedding Shoot)…
ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ
ರಾಯಚೂರು: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ…
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಚಲನಚಿತ್ರ ಹಾಗೂ ಕಿರುತೆರೆ ಸಹ…
ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ
ಹಾಸನ: ಅಪಘಾತದಿಂದ (Accident) ಮೆದುಳು ನಿಷ್ಕ್ರಿಯವಾಗಿದ್ದ (Brain Dead) ಮಗಳ ಅಂಗಾಂಗ ದಾನ ಮಾಡಿ ಪೋಷಕರು…
ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ
ಬೀದರ್: ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ 9 ವರ್ಷದ ಬಾಲಕ ಸ್ಥಳದಲ್ಲೇ…
ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್ ದಾಖಲು
ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ (Rudrappa Lamani) ಅವರ ಬೆಂಗಾವಲು ವಾಹನ…
ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು
ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ…
ನೈಟ್ ಔಟ್ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ…
ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು
ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ (Tirupati Venkateswara Swamy) ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ…
ಬೈಕ್, ಪಿಕಪ್ ವ್ಯಾನ್‌ಗೆ ಸರ್ಕಾರಿ ಬಸ್ ಡಿಕ್ಕಿ – ಗರ್ಭಿಣಿ, ಮಗು ಸೇರಿ ಎಂಟು ಮಂದಿ ದುರ್ಮರಣ
ಚೆನ್ನೈ: ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ…
