ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿಸಿ ನಾಲೆ (VC Canal) ಪಲ್ಟಿಯಾಗಿದ್ದು, ಚಾಲಕ ನಾಪತ್ತೆಯಾಗಿರುವ…
ಶಿಕ್ಷಣ ಸಚಿವರ ಬೆಂಗಾವಲು ವಾಹನ ಡಿಕ್ಕಿ – ರಸ್ತೆಯಲ್ಲೇ ಅಂಬುಲೆನ್ಸ್ ಪಲ್ಟಿ, ರೋಗಿ ಪಾರು!
ತಿರುವನಂತಪುರಂ: ಕೇರಳ ಶಿಕ್ಷಣ ಸಚಿವರ (Kerala Education Minister) ಬೆಂಗಾವಲು ಪಡೆ ವಾಹನ ಅಂಬುಲೆನ್ಸ್‌ಗೆ ಡಿಕ್ಕಿ…
80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ
ಮೆಕ್ಸಿಕೋ: ವೇಗವಾಗಿ ಚಲಿಸುತ್ತಿದ್ದ ಬಸ್ 80 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಂದಿ…
Maharashtra Accident: ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸಾವು
- 20ಕ್ಕೂ ಹೆಚ್ಚು ಮಂದಿಗೆ ಗಾಯ ಮುಂಬೈ: ಮಹಾರಾಷ್ಟ್ರದ (Maharashtra) ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಟ್ರಕ್‌ವೊಂದು…
ಡಾ.ರಾಜ್ ಸಂಬಂಧಿ ಧ್ರುವನ್ ತೀವ್ರ ಅಪಘಾತ : ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಆಸ್ಪತ್ರೆಗೆ ಭೇಟಿ
ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ ಹಾಗೂ…
ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ – ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು
ಮೈಸೂರು: ಸಾರಿಗೆ ಬಸ್ (Bus) ಹಾಗೂ ಸ್ವಿಫ್ಟ್ ಕಾರಿನ (Swift Car) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,…
ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು
- ಮೂವರಿಗೆ ಗಂಭೀರ ಗಾಯ ರಾಮನಗರ: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ…
ಕೊಪ್ಪಳದಲ್ಲಿ ಭೀಕರ ಅಪಘಾತಕ್ಕೆ ಕಾರು ಅಪ್ಪಚ್ಚಿ – ಸ್ಥಳದಲ್ಲೇ 6 ಮಂದಿ ದುರ್ಮರಣ
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೊಪ್ಪಳ: ಇಲ್ಲಿನ ಕುಷ್ಟಗಿ…
ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ
ರಾಯಚೂರು: ತನ್ನ ಮೊದಲ ಮತದಾನ (Voting) ಮಾಡಲು ಉತ್ಸಾಹದಲ್ಲಿ ಸ್ವಗ್ರಾಮಕ್ಕೆ ಬಂದಿದ್ದ ವಿದ್ಯಾರ್ಥಿನಿ ಮತದಾನ ನಂತರ…
ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್ ಬೈಕ್ ರೈಡಿಂಗ್ – ಯೂಟ್ಯೂಬರ್ ಸಾವು
ಲಕ್ನೋ: ತನ್ನ ಯೂಟ್ಯೂಬ್ ಚಾನೆಲ್‌ಗೆ ವೀಡಿಯೋ ಮಾಡುವ ಸಲುವಾಗಿ 300 ಕಿಮೀ ವೇಗದಲ್ಲಿ ಬೈಕ್ (SuperBike)…