Tuesday, 23rd July 2019

Recent News

2 months ago

ಕೋಲಾರ ಸಂಸದ ಮುನಿಸ್ವಾಮಿಗೆ ಬಿಸಿ ಮುಟ್ಟಿಸಿದ ಆಯೋಗ

ಕೋಲಾರ: ಈ ಬಾರಿ ಲೊಕಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾದ ಎಸ್ ಮುನಿಸ್ವಾಮಿ ಅವರಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದೆ. ಜಿಲ್ಲೆಯಲ್ಲಿ ಲೋಕಸಭಾ ಸಮರ ಮುಗಿದಿದ್ದು, ಈಗ ಪುರಸಭೆ ಚುನಾವಣಾ ಕಾವು ಹೆಚ್ಚಾಗಿದೆ. ಸ್ಥಳೀಯ ಮಟ್ಟದಲ್ಲಿ ಅಧಿಕಾರವನ್ನು ಪಡೆಯಲು ಪ್ರಚಾರಕ್ಕಾಗಿ ಅಭ್ಯರ್ಥಿಗಳು ದೊಡ್ಡ ರಾಜಕಾರಣಿಗಳ ಮೊರೆ ಹೋಗಿದ್ದು, ಹೀಗೆ ಪ್ರಚಾರಕ್ಕೆ ಹೋದ ಎಸ್ ಮುನಿಸ್ವಾಮಿ ಅವರಿಗೆ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ ಹೇರಿದೆ. ಬಂಗಾರಪೇಟೆ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯಥಿ […]

3 months ago

ರೋಡ್ ಶೋ ವೇಳೆ ಮತ್ತೆ ಕೇಜ್ರಿವಾಲ್‍ಗೆ ಕಪಾಳಮೋಕ್ಷ

ನವದೆಹಲಿ: ದೆಹಲಿಯ ಮೋತಿ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ಎಎಪಿ ಪಕ್ಷದ ಮುಖ್ಯಸ್ಥ, ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊರ್ವ ಕಪಾಳಮೋಕ್ಷ ಮಾಡಿದ್ದಾನೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಕೇಜ್ರಿವಾಲ್ ರೋಡ್ ಶೋ ನಡೆಸಿದ್ದರು. ಈ ಸಂದರ್ಭದಲ್ಲಿ ತೆರೆದ ಕಾರಿನಲ್ಲಿ ತೆರಳುತ್ತಿದ್ದ ಕೇಜ್ರಿವಾಲ್ ಜನರತ್ತ ಕೈ ಬೀಸುತ್ತಾ ಸಾಗಿದ್ದರು. ಇತ್ತ...

ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ

4 months ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ನಗರದ  ಬನಶಂಕರಿಗೆ ಅಮಿತ್ ಶಾ ಅವರು ರಾತ್ರಿ 9 ಗಂಟೆಗೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಮೊಬೈಲ್ ಲೈಟ್ ಆನ್ ಮಾಡಿ ಅವರನ್ನು...

ಸುಮಲತಾಗೆ ಹಾರ ಹಾಕಿ ಯಶ್, ದರ್ಶನ್‍ಗೆ ಮುತ್ತಿಟ್ಟ ಅಭಿಮಾನಿ

4 months ago

ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅಂಬರೀಶ್ ಅಂಬರೀಶ್ ಇಂದು ನಗರದಲ್ಲಿ ಭಾರೀ ರೋಡ್ ಶೋ ನಡೆಸಿದರು. ಈ ವೇಳೆ ಸುಮಲತಾ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಮೆರವಣಿಗೆ ಉದ್ದಕ್ಕೂ ಎಡ-ಬಲದಲ್ಲಿ...

ಅಂಬಿ ಅಭಿಮಾನದ ಹೊಳೆಗೆ ಸಾಕ್ಷಿಯಾಯ್ತು ಸಕ್ಕರೆ ನಾಡು!

4 months ago

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಇಂದು ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಪ್ರಚಾರಕ್ಕೆ ಧುಮುಕಿದ್ದಾರೆ. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕಿನಲ್ಲಿ ಸುಮಲತಾ ಬೃಹತ್ ಸಮಾವೇಶ ನಡೆಸಿದ್ದು, ಈ ವೇಳೆ ಸುಮಲತಾ ಅವರಿಗೆ...

ರೋಡ್ ಶೋ ವೇಳೆ ಜಾರಿಬಿದ್ದ ಅಮಿತ್ ಶಾ

8 months ago

ಭೋಪಾಲ್: ಶನಿವಾರ ಮಧ್ಯಪ್ರದೇಶದಲ್ಲಿ ಚುನಾವಣೆ ಪ್ರಚಾರಕ್ಕಾಗಿ ವಾಹನವೊಂದರ ಮೇಲೆ ನಿಂತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರೋಡ್ ಶೋ ನಡೆಸುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಮಧ್ಯ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಅಮೀತ್ ಶಾ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರೋಡ್...

ಸಿದ್ದರಾಮಯ್ಯ ಉಚಿತ ಅಕ್ಕಿ ನೀಡಿದ್ರು, ಬಿಎಸ್‍ವೈ ಏನು ಮಾಡಿದ್ದಾರೆ : ರಾಹುಲ್ ಗಾಂಧಿ

1 year ago

ತುಮಕೂರು: ರಾಜ್ಯದ ಜನರ ಹಸಿವನ್ನು ನೀಗಿಸಲು ಸಿದ್ದರಾಮಯ್ಯ ಅವರು ಉಚಿತ ಅಕ್ಕಿ ನೀಡಿದ್ದಾರೆ. ಆದರೆ ಬಿಎಸ್‍ವೈ ಅಧಿಕಾರ ಅವಧಿಯಲ್ಲಿದ್ದಾಗ ಏನು ಮಾಡಿದ್ದರು ಎಂದು ಪ್ರಶ್ನಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ...

ಸಿದ್ದರಾಮಯ್ಯ ಸರ್ಕಾರದ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ, ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಿ: ಅಮಿತ್ ಶಾ

1 year ago

ಶಿವಮೊಗ್ಗ: ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಸರ್ಕಾರದ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ, ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಿ ಎಂದು ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಸಿಎಂ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಗಾಂಧಿ ಬಜಾರ್ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿ...