Bengaluru City4 years ago
ರಾಜ್ಯದ ಹಲವೆಡೆ ಮಳೆರಾಯನ ರುದ್ರನರ್ತನ- ಈ ಮಾರ್ಗದ ರಸ್ತೆಗಳು ಬಂದ್
ಬೆಂಗಳೂರು: ಮಳೆ ಬಂದ್ರೂ ಕಷ್ಟ, ಬರದಿದ್ರೂ ಕಷ್ಟ. ಮುಂಗಾರು ಮಳೆ ಕೈಕೊಡ್ತಲ್ಲಪ್ಪ ಅನ್ನೋ ಹೊತ್ತಲ್ಲಿ ಕರ್ನಾಟಕದ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಚಿಕ್ಕಮಗಳೂರಲ್ಲಿ ಮಳೆಯ ಆರ್ಭಟ ನಿಲ್ತಿಲ್ಲ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈಗಾಗಲೇ...