Wednesday, 11th December 2019

3 years ago

50 ವರ್ಷ ಇತಿಹಾಸವಿರೋ ಬೆಂಗ್ಳೂರಿನ ಈ ರಸ್ತೆಗೆ ತಂದೆಯ ಹೆಸರಿಡಲು ಮುಂದಾದ ಮೇಯರ್

– ಪದ್ಮಾವತಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಬೆಂಗಳೂರು: 50 ವರ್ಷ ಇತಿಹಾಸವಿರೋ ಬೆಂಗಳೂರಿನ ರಸ್ತೆಗೆ ಮೇಯರ್ ಪದ್ಮಾವತಿ ತಮ್ಮ ತಂದೆಯ ಹೆಸರನ್ನ ನಾಮಕರಣ ಮಾಡಲು ಮುಂದಾಗಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸ್ಥಳೀಯರು ಮೇಯರ್ ವಿರುದ್ಧ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ. ಮೇಯರ್ ಪದ್ಮಾವತಿ ಅವರು ರಾಜಾಜಿನಗರದ ರಾಮಮಂದಿರ ವಾರ್ಡ್‍ನ ರಸ್ತೆಗೆ ಮರುನಾಮಕರಣ ಮಾಡಲು ಮುಂದಾಗಿದ್ದಾರೆ. ಸುಮಾರು 40 ರಿಂದ 50 ವರ್ಷ ಇತಿಹಾಸವಿರೋ ರಾಮಮಂದಿರ ವಾರ್ಡ್‍ನ 10ನೇ ಮುಖ್ಯರಸ್ತೆಗೆ ಹೊಸ ಹೆಸರು ನಾಮಕರಣ ಮಾಡಲು ಸಿದ್ಧತೆಯಲ್ಲಿದ್ದಾರೆ. […]

3 years ago

3 ತಿಂಗಳು ಕಳೆಯೋದ್ರಲ್ಲಿ ರಸ್ತೆ ತುಂಬಾ ಗುಂಡಿ- ಗ್ರಾಮೀಣಾಭಿವೃದ್ಧಿ ಸಚಿವರ ಕ್ಷೇತ್ರದಲ್ಲೇ ಕಳಪೆ ಕಾಮಗಾರಿ

ಗದಗ: ಎಲ್ಲೆಂದರಲ್ಲಿ ಗುಂಡಿಗಳಿಂದ ತುಂಬಿರೋ ರಸ್ತೆ ಒಂದೆಡೆಯಾದ್ರೆ ವಾಹನ ಓಡಿಸಲು ಪ್ರಯಾಸ ಪಡ್ತಿರೋ ಸವಾರರು ಇನ್ನೊಂದೆಡೆ. ಪಂಕ್ಚರ್ ಆದ ಬೈಕನ್ನು ತಳ್ತಿರೋ ಸವಾರ ಮತ್ತೊಂದೆಡೆ ಇದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರ ತವರು ಕ್ಷೇತ್ರದ ರಸ್ತೆಯ ಪರಸ್ಥಿತಿ. ಗದಗದಿಂದ 5 ಕಿಲೋಮೀಟರ್ ದೂರದಲ್ಲಿರೋ ಸಂಭಾಪುರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪಿಎಂಜಿಎಸ್‍ವೈ ಇಲಾಖೆ ಉಸ್ತುವಾರಿಯಲ್ಲಿ...