Wednesday, 11th December 2019

Recent News

3 months ago

ದರೋಡೆಗೆ ಖಾರದ ಪುಡಿ ಸಿದ್ಧಗೊಳಿಸುತ್ತಿದ್ದಾಗ ಸಿಕ್ಕಿಬಿದ್ರು 6 ಜನ ಖದೀಮರು

– ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಕೋಲಾರ: ಕುಖ್ಯಾತ 8 ಜನ ದರೋಡೆಕೋರರ ತಂಡದ ಆರು ಖದೀಮರನ್ನು ಕೋಲಾರದ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ತಾಲೂಕಿನ ಕೂತಾಂಡಹಳ್ಳಿ ಗ್ರಾಮದ ಧನಂಜಯ್ (20), ವಕ್ಕಲೇರಿ ಗ್ರಾಮದ ದೀಕ್ಷಿತ್ (22), ಗುರುಪ್ರಸಾದ್ (21), ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರ ಗ್ರಾಮದ ಚಂದ್ರಶೇಖರ್ (24), ಬೆಂಗಳೂರು ಮೂಲದ ಯತೀಶ್ ಹಾಗೂ ಬಸವರಾಜ್ ಬಂಧಿತ ಆರೋಪಿಗಳು. ಬಂಧಿತರು ರಾಜ್ಯದ ವಿವಿಧೆಡೆ ಬೈಕ್ ಹಾಗೂ ಸರಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದರು. […]

4 months ago

ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಯ ವಿಡಿಯೋ ವೈರಲ್

ಚೆನ್ನೈ: ವೃದ್ಧ ದಂಪತಿ ದರೋಡೆಕೋರರೊಂದಿಗೆ ಹೋರಾಡಿದ ಸಾಹಸಮಯ ಘಟನೆಯೊಂದು ತಮಿಳುನಾಡಿನ ತಿರುವನ್ವೇಲಿಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. 75 ವರ್ಷದ ಶನ್ಮುಗವೆಲ್ ಹಾಗೂ ಪತ್ನಿ 68 ವರ್ಷದ ಸೆಂತಮರೈ ದರೋಡೆಕೋರರ ಜೊತೆ ಹೋರಾಡಿದ ವೃದ್ಧ ದಂಪತಿಯಾಗಿದ್ದಾರೆ. ಇವರು ಇಬ್ಬರು ದರೋಡೆಕೋರರೊಂದಿಗೆ ಹೋರಾಟ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ದಂಪತಿಯ ಸಾಹಸದ...

ಖತರ್ನಾಕ್ ಕಳ್ಳರ ಬಂಧನ – ಕಳ್ಳರ ಐಡಿಯಾ ಕೇಳಿದ್ರೆ ನೀವೇ ದಂಗಾಗ್ತೀರಿ!

12 months ago

– 1 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನಾಭರಣ ವಶ ಬೆಂಗಳೂರು: ಮನೆ ಮುಂದೆ ರಂಗೋಲಿ ನೋಡಿಕೊಂಡು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟುವಲ್ಲಿ ಕೆ.ಪಿ. ಅಗ್ರಹಾರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜಾ ಅಲಿಯಾಸ್ ಜಪಾನ್ ರಾಜಾ, ಕಿರಣ್ ಕುಮಾರ್ ಹಾಗೂ...

3 ಗಂಟೆಯಲ್ಲಿ 6 ಕಡೆ ರೋಡ್ ರಾಬರಿ – ಗುಂಡು ಹಾರಿಸಿ ದರೋಡೆಕೋರರ ಬಂಧನ!

1 year ago

ಬೆಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ರಾಬರ್ಸ್ ಕಾಲಿಗೆ ಗುಂಡು ಹೊಡೆದು ಚಳಿಬಿಡಿಸಿದ್ದಾರೆ. ಅಶ್ರಪ್ ಖಾನ್ ಪೊಲೀಸರಿಂದ ಗುಂಡೇಟಿಗೊಳಗಾದ ಆರೋಪಿ. ಕೆಂಪೇಗೌಡ ಏರ್ ಪೋರ್ಟ್ ಬಳಿ ಈ ಘಟನೆ ನಡೆದಿದೆ. ಏರ್ ಪೋರ್ಟ್ ರಸ್ತೆಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಬರ್ಸ್ ಗ್ಯಾಂಗ್ ಹಾವಳಿ...

ದರೋಡೆಕೋರರಿಬ್ಬರ ಕಾಲು ಸೀಳಿದ ಪೊಲೀಸ್ ಬುಲೆಟ್!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿದ್ದು, ಈ ಬಾರಿ ಕಾಡುಗೋಡಿ ಠಾಣೆ ವ್ಯಾಪ್ತಿಯ ಕಾಗೆ ಸೊಣ್ಣೇನಹಳ್ಳಿಯಲ್ಲಿ ಇಬ್ಬರು ದರೋಡೆಕೋರರ ಕಾಲಿಗೆ ಗುಂಡು ಹಾರಿಸಿದ್ದಾರೆ. ಅಪ್ಪು ಅಲಿಯಾಸ್ ನವೀನ್, ಗಿರಿ ಅಲಿಯಾಸ್ ಗಿರೀಶ್ ಗುಂಡೇಟು ತಿಂದ ಆರೋಪಿಗಳು. ಕೆಆರ್...

ಸಿನಿಮಾ ಸ್ಟೈಲ್‍ನಲ್ಲಿ ದರೋಡೆಕೋರರ ಚೇಸಿಂಗ್ – ಕಾರು ಅಡ್ಡಗಟ್ಟಿ ಪೊಲೀಸರಿಂದ ಫೈರಿಂಗ್

2 years ago

ಮಂಗಳೂರು: ಪೊಲೀಸ್ ಫೈರಿಂಗ್ ನಡೆಸಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸದ್ದಾಂ ಮಾರಿಪಳ್ಳ, ಮೌಸೀನ್ ಸುರತ್ಕಲ್ ಹಾಗೂ ಮಹಮ್ಮದ್ ಇರ್ಶಾದ್ ಬೊಳ್ಳಾಯಿ ಬಂಧಿತ ಆರೋಪಿಗಳು. ದರೋಡೆಗೆ ಸಂಚು ಹಿನ್ನೆಲೆಯಲ್ಲಿ ಪೊಲೀಸರು ಬೆಳ್ತಂಗಡಿಯಿಂದ ದರೋಡೆಕೊರರನ್ನು...

ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್ – ಇಬ್ಬರು ಪರಾರಿ

2 years ago

ಕಲಬುರಗಿ: ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ಹೊರವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ. ಕುಖ್ಯಾತ ದರೋಡೆಕೋರ ಇರ್ಫಾನ್ (25) ಮೇಲೆ ಫೈರಿಂಗ್ ನಡೆದಿದೆ. ಪಿಎಸ್‍ಐ ವಾಹಿದ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಇರ್ಫಾನ್ ಕಾಲಿಗೆ ಗುಂಡು ಹೊಕ್ಕಿದ ನಂತರ...

ಚಿಂದಿ ಆಯುವ ನೆಪದಲ್ಲಿ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಚೋರಿಯರ ಬಂಧನ

2 years ago

ಹಾವೇರಿ: ಚಿಂದಿ ಆಯುವ ನೆಪದಲ್ಲಿ ರಾತ್ರಿ ಹೊತ್ತು ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಚಾಲಾಕಿ ಚೋರಿಯರನ್ನು ಹಾವೇರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಮಾರು 35 ರಿಂದ 38 ವರ್ಷಗಳ ಶಿಲ್ಪಾ ಶಿಕ್ಕಲಿಗಾರ, ರೇಣುಕಾ ಅಲಿಯಾಸ್ ರೇಷ್ಮಾ ಹಾಗೂ ಗಂಗವ್ವ ಬಂಧಿತ ಆರೋಪಿಗಳು....