ಅಕ್ಕಪಕ್ಕದ ಮನೆಗಳಿಗೆ ಚಿಲಕ ಹಾಕಿ, ಪ್ರೀ ಪ್ಲ್ಯಾನ್ಡ್ ದರೋಡೆ – ಬೆಚ್ಚಿಬಿದ್ದ ರಾಯಚೂರು ಜನ
ರಾಯಚೂರು: ಖತರ್ನಾಕ್ ಗ್ಯಾಂಗ್‌ನಿಂದ ಸಿನಿಮೀಯ ರೀತಿಯಲ್ಲಿ ಬೆಚ್ಚಿಬೀಳಿಸುವ ದರೋಡೆ ಪ್ರಕರಣವೊಂದು (Robbery Case) ಜಿಲ್ಲೆಯ ಲಕ್ಷ್ಮಿನರಸಿಂಹ…
ಕೊಲೆಗೂ ಮುನ್ನ ರೇಣುಕಾಸ್ವಾಮಿಯನ್ನು ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!
- ಚೈನ್, ರಿಂಗ್, ವಾಚ್, ಲಿಂಗದ ಕರಡಿಕೆ ಸುಲಿಗೆ ಬೆಂಗಳೂರು: ಕೊಲೆಗೂ ಮುನ್ನ ಕಿಡ್ನ್ಯಾಪ್ ಮಾಡಿಕೊಂಡು…
ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ
ಗುರುಗಾಂವ್: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್(Yuvraj Singh) ಮನೆಯಲ್ಲಿ 70,000 ರೂ. ನಗದು ಮತ್ತು…
ಸಿನಿಮಾ ಶೈಲಿಯಲ್ಲಿ ಮೊಬೈಲ್‌ಗಳ್ಳರ ಸೆರೆ
ಬೆಂಗಳೂರು: ಸಿನಿಮಾ ಶೈಲಿಯಲ್ಲಿ ಹೊಯ್ಸಳ (Hoysala) ಪೊಲೀಸರು ಚೇಸಿಂಗ್ (Chasing) ಮಾಡಿ ಕಳ್ಳರನ್ನು ಇಂದಿರಾ ನಗರದ…
ತಾಯಿ ತನ್ನ ತಂಗಿಯನ್ನೇ ಹೆಚ್ಚು ಪ್ರೀತಿಸ್ತಾರೆ ಅಂತಾ ಬುರ್ಕಾ ಧರಿಸಿ ಸ್ವಂತ ಮನೆಗೆ ಕನ್ನ ಹಾಕಿದ ಮಗಳು
ನವದೆಹಲಿ: ತಾಯಿ (Mother) ತನ್ನ ಸಹೋದರಿಯನ್ನೇ ಹೆಚ್ಚು ಪ್ರೀತಿಸುತ್ತಾರೆ ಎಂದು ಹಿರಿಯ ಮಗಳು ಬುರ್ಕಾ (Burqa)…
60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ; ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್
ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ…
ಒಂಟಿ ಮನೆ ಟಾರ್ಗೆಟ್ ಮಾಡಿ ಗೃಹಿಣಿ ಮೇಲೆ ಹಲ್ಲೆ – ಮಗುವಿನ ಚಿಕಿತ್ಸೆಗಿಟ್ಟಿದ್ದ ಹಣದೊಂದಿಗೆ ದರೋಡೆಕೋರ ಪರಾರಿ
ದಾವಣಗೆರೆ: ನಗರದಲ್ಲಿ ಪ್ರತಿಷ್ಠಿತ ಏರಿಯಾದ ಮನೆಗಳಲ್ಲಿ ಜನರಿಗೆ ಸೇಫ್ ಇಲ್ವಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಬುಧವಾರ…
ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ
ಬೆಳಗಾವಿ: ರೈಲು (Train) ಪ್ರಯಾಣದ ವೇಳೆ ವಿಷಾಹಾರ ಸೇವಿಸಿ 8 ಜನ ಯುವಕರು ಅಸ್ವಸ್ಥರಾಗಿದ್ದರು. ಆದರೆ…
ಮನೆ ಮಂದಿಯನ್ನು ಕಟ್ಟಿ ಹಾಕಿ ಫಿಲ್ಮಿ ಸ್ಟೈಲ್ನಲ್ಲಿ ದರೋಡೆ
ಮಂಗಳೂರು: ಮನೆಯೊಂದನ್ನು ನುಗ್ಗಿದ ಖತರ್ನಾಕ್ ದರೋಡೆಕೋರರ ಗ್ಯಾಂಗ್ ಒಂದು ಮನೆ ಮಂದಿಯನ್ನು ಕಟ್ಟಿ ಹಾಕಿ, ಫಿಲ್ಮಿ…
ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ರಾತ್ರಿ ವೇಳೆ ವಾಹನ ನಿಲ್ಲಿಸಿದ್ರೆ ಬರ್ತಾರೆ ದರೋಡೆಕೋರರು
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ (Bengaluru Mysuru Exprpessway) ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲ್ಲೇ…