Thursday, 14th November 2019

4 hours ago

ಮಕ್ಕಳ ಜೊತೆ ಮಕ್ಳಾಗೋಕೆ ಕರೆಸಿದ್ದೀರಿ ಅನಿಸತ್ತೆ- ಯಶ್

ಬೆಂಗಳೂರು: ನಗರದ ಇನ್ ಫ್ಯಾಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್, ಕೆಜಿಎಫ್ ಚಿತ್ರದ ಡೈಲಾಗ್ ಹೇಳಿ ಮಕ್ಕಳನ್ನು ರಂಜಿಸಿದ್ದಾರೆ. ಇಂದು ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯಶ್, ಮೊದಲು ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು. ನಮ್ಮನ್ನ ಮಕ್ಕಳ ದಿನಾಚರಣೆಗೆ ಕರೆಸಿದ್ದು ನನ್ನನ್ನು ಮಕ್ಕಳ ಜೊತೆ ಮಕ್ಕಳಾಗೋಕೆ ಅನಿಸ್ತಿದೆ. ಪೊಲೀಸರ ಕೆಲಸ ತುಂಬಾ […]

2 weeks ago

ಅಣ್ತಮ್ಮಾ.. ಗಡಿಗಳನ್ನ ಮೀರಿ ಕನ್ನಡ ಗರಿಗೆದರಬೇಕು: ಯಶ್

ಬೆಂಗಳೂರು: ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಎಲ್ಲಾ ಸ್ಟಾರ್ ನಟ-ನಟಿಯರು, ಸೆಲೆಬ್ರೆಟಿಗಳು ಕೂಡ ಕನ್ನಡಿಗರಿಗೆ ಶುಭಾಶಯವನ್ನು ತಿಳಿಸುತ್ತಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ವಿಭಿನ್ನವಾಗಿ ಕನ್ನಡ ರಾಜ್ಯೋತ್ಸವಕ್ಕೆ ವಿಶ್ ಮಾಡಿದ್ದಾರೆ. ಯಶ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ “ಅಣ್ತಮ್ಮಾ.. ಎದೆ ಉಸಿರಂಗೆ ಇರೋ ಕನ್ನಡ ಭಾಷೆ ಕಂಪು ದೇಶ ಪೂರ ಹರಡಬೇಕು. ಗಡಿಗಳನ್ನ ಮೀರಿ...

ಮೈ ನೇಮ್ ಈಸ್ ಕಿರಾತಕ ಸದ್ಯಕ್ಕಿಲ್ಲ!

8 months ago

ಬೆಂಗಳೂರು: ಕೆ.ಜಿ.ಎಫ್. ಸಿನಿಮಾ ರಿಲೀಸಿಗೆ ರೆಡಿಯಾಗುತ್ತಿದ್ದಂತೇ ಯಶ್ ಸೈಲೆಂಟಾಗಿ ಒಂದು ಸಿನಿಮಾದಲ್ಲಿ ನಟಿಸಲು ಆರಂಭಿಸಿದ್ದರು. ಅದರ ಹೆಸರು ಮೈ ನೇಮ್ ಈಸ್ ಕಿರಾತಕ. ಈ ಚಿತ್ರಕ್ಕಾಗಿ ಹತ್ತು ದಿನಗಳ ಶೂಟಿಂಗ್ ಕೂಡಾ ನೆರವೇರಿತ್ತು. ಅಷ್ಟರಲ್ಲಿ ಕೆ.ಜಿ.ಎಫ್. ಪಬ್ಲಿಸಿಟಿ ಶುರುವಾಯ್ತು. ಕೆಜಿಎಫ್ ಭಾರತೀಯ...

ಗಲ್ಲಾ ಪೆಟ್ಟಿಗೆಯಲ್ಲೂ ರಾಕಿಯ ಆರ್ಭಟ- ಹಿಂದಿಯಲ್ಲಿ ಫಸ್ಟ್ ಡೇ 2.10 ಕೋಟಿ

11 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಉಘೇ, ಉಘೇ ಎಂದು ಹರ್ಷೊದ್ಘಾರ ಹೊರ ಹಾಕುತ್ತಿದ್ದಾರೆ. ಮೊದಲ ದಿನವೇ 2 ಸಾವಿರ ತೆರೆಗಳಲ್ಲಿ ಮಿಂಚಿದ ರಾಕಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡಿದ್ದಾನೆ. ಎಲ್ಲ ಚಿತ್ರಮಂದಿರಗಳಲ್ಲಿಯೂ ಸಿನಿಮಾ ಬಿಡುಗಡೆಗೂ ಮುನ್ನವೇ ಅಭಿಮಾನಿಗಳು...

#ಕೆಜಿಎಫ್: ಕನ್ನಡದ ಮಹಾ ಕಿರೀಟ

11 months ago

ಪಬ್ಲಿಕ್ ರೇಟಿಂಗ್: 4.5/5 – ಮಹೇಶ್ ದೇವಶೆಟ್ಟಿ ಕೊನೆಗೂ ಕನ್ನಡಿಗರು ಸಮಾಧಾನದ ಉಸಿರು ಬಿಟ್ಟಿದ್ದಾರೆ. ಕಳೆದ ಎರಡು ವರ್ಷದಿಂದ ಕಾಯುತ್ತಿದ್ದ ಅಮೃತ ಘಳಿಗೆಗೆ ಕೇಕೆ ಹೊಡೆದಿದ್ದಾರೆ. ಕೆಜಿಎಫ್ ಎನ್ನುವ ಸಿನಿಮಾ ದೇಶ ವಿದೇಶದಲ್ಲಿ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲರ...

ಕೆಜಿಎಫ್ ಪಾಸ್ ಆಯ್ತು, ಯಾವುದೇ ಕಟ್ ಇಲ್ಲ – ಸಿಕ್ಕಿದೆ ಯು/ಎ ಸರ್ಟಿಫಿಕೇಟ್!

11 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಸೆನ್ಸಾರ್ ನಲ್ಲಿ ಪಾಸಾಗಿದ್ದು, ಸೆನ್ಸಾರ್ ಮಂಡಳಿ ಯಾವುದೇ ಕತ್ತರಿ ಪ್ರಯೋಗ ಮಾಡದೇ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಚಿತ್ರ ಇದೇ ತಿಂಗಳ 21ಕ್ಕೆ ವಿಶ್ವಾದ್ಯಂತ ತೆರೆಗೆ ಬರಲಿದೆ. ಬಹು ನಿರೀಕ್ಷಿತ ಕೆಜಿಎಫ್...

ಯಾವ ಮಗು ಬೇಕು ಎಂಬುದನ್ನು ರಿವೀಲ್ ಮಾಡಿದ್ರು ರಾಕಿಂಗ್ ಸ್ಟಾರ್!

1 year ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್‍ಗೆ ಜನಿಸಲಿರುವ ಮಗುವಿನ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಯೇ ಆಗುತ್ತಿದೆ. ಅಭಿಮಾನಿಗಳಂತೂ ಮರಿ ಬಾಸ್ ಎಂದೇ ನಾಮಕರಣ ಮಾಡಿಬಿಟ್ಟಿದ್ದಾರೆ. ಆದರೆ ಯಶ್ ತಮಗೆ ಹೆಣ್ಣು ಮಗು ಬೇಕು ಎಂದು ರಿವೀಲ್ ಮಾಡಿದ್ದಾರೆ. ಈ ಬಗ್ಗೆ...

ನೆರೆಸಂತ್ರಸ್ತರಿಗೆ ಪರಿಹಾರದ ನೆಪದಲ್ಲಿ ಯಶೋಮಾರ್ಗ ದುರುಪಯೋಗ- ಯಶ್ ಕಿಡಿ

1 year ago

ಬೆಂಗಳೂರು: ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಗರಂ ಆಗಿದ್ದಾರೆ. ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗೋ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಕೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ...