Thursday, 25th April 2019

1 month ago

ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ಜಗ್ಗೇಶ್ ಅಭಿನಯದ 8 ಎಂಎಂ

ಬೆಂಗಳೂರು: ಕಾದವನು ಮೇಧಾವಿ ನುಗ್ಗಿದವನು ಮೂರ್ಖ…! ಕಾಯೋಣ ಅಂತಾ ಖಡಕ್ ಡೈಲಾಗ್ ಹೊಡೆದು ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ನವರಸ ನಾಯಕ ಜಗ್ಗೇಶ್ ಅವರ ಸಿನಿಮಾ 8ಎಂಎಂ. ಹೆಚ್ಚಾಗಿ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುವ ಜಗ್ಗೇಶ್ ಹಿಂದೆಂದೂ ಕಾಣದಂತಹ ವಿಭಿನ್ನ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ನವೆಂಬರ್ ನಲ್ಲಿ ಬಿಡುಗಡೆಯಾದ ಈ ಚಿತ್ರ ಇದೇ ಭಾನುವಾರ ಅಂದ್ರೆ ಮಾರ್ಚ್ 24 ಮಧ್ಯಾಹ್ನ 3:00 ಗಂಟೆಗೆ ನಿಮ್ಮ ನೆಚ್ಚಿನ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ ಅಧಿಕಾರಶಾಹಿ ವ್ಯವಸ್ಥೆ, ವಯಸ್ಸಾದವರ ಅಸಹಾಯಕತೆ, ಸರಣಿ […]

3 months ago

ಶುರುವಾಯ್ತು ನಟಸಾರ್ವಭೌಮನ ಆರ್ಭಟ – ಅಭಿಮಾನಿಗಳಿಂದ ಭರ್ಜರಿ ಸ್ವಾಗತ

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾದ ಆರ್ಭಟ ಈಗಾಗಲೇ ಶುರುವಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಥೀಯೇಟರ್...

ಎರಡು ದೋಣಿಯಲ್ಲಿ ಕಾಲಿಡಲು ಹೋಗ್ಬೇಡಿ ಚೆನ್ನಾಗಿ ಓದಿ: ದರ್ಶನ್

6 months ago

ಚಿತ್ರದುರ್ಗ: ಎರಡು ದೋಣಿಯಲ್ಲಿ ಕಾಲಿಡಲು ಹೋಗಬೇಡಿ ಚೆನ್ನಾಗಿ ಓದಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಇಂದು ಕೋಟೆನಾಡಿನಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಸೌಹಾರ್ದಯುತ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರ್ಶನ್ ಮಾತನಾಡಿದರು. ಇವತ್ತು ನೀವು ಓದಿ ಮುಂದಕ್ಕೆ...

ಸಿನಿ ಜರ್ನಿಯ ಆರಂಭದಲ್ಲೇ ರಾಕ್‍ಲೈನ್ ವೆಂಕಟೇಶ್ ಸಹಾಯ ಮಾಡಿದ್ರು: ವಿಜಯ್ ದೇವರಕೊಂಡ

7 months ago

ಬೆಂಗಳೂರು: ತನ್ನ ಸಿನಿಮಾ ಜರ್ನಿಯ ಆರಂಭದಲ್ಲಿಯೇ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್ ಅವರು ತನಗೆ ಆರ್ಥಿಕ ಸಹಾಯ ಮಾಡಿದ್ದ ಕುರಿತ ಸಂಗತಿಯನ್ನು ಟಾಲಿವುಡ್ ನಟ ವಿಜಯ್ ದೇವರಕೊಂಡ ರಿವೀಲ್ ಮಾಡಿದ್ದಾರೆ. ತಮ್ಮ ಮುಂದಿನ ನೋಟಾ ಸಿನಿಮಾ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ವಿಜಯ್ ತಮ್ಮ...

ಒಂದೇ ಕತೆಯ ಸಿನಿಮಾದಲ್ಲಿ ದಚ್ಚು, ಕಿಚ್ಚ- ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದೇನು?

7 months ago

ಬೆಂಗಳೂರು: ಕಿಚ್ಚ ಸುದೀಪ್ ಅವರು ವೀರ ಮದಕರಿ ಚಿತ್ರದ ಬಗ್ಗೆ ಅಭಿಮಾನಿಗಳಿಗಾಗಿ ಪತ್ರ ಬರೆದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು ಈ ಚಿತ್ರ ನನ್ನ 4 ವರ್ಷದ ಕನಸು. ನಾನು ರಾಜೇಂದ್ರ...

ಚಾಲೆಂಜಿಂಗ್ ಸ್ಟಾರ್​ಗಾಗಿ ಹೊಸ ಸಾಹಸಕ್ಕೆ ಕೈಹಾಕಿದ್ರು ರಾಕ್‍ಲೈನ್ ವೆಂಕಟೇಶ್!

7 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೋಸ್ಕರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಾಹಸಕ್ಕೆ ಕೈಹಾಕಿದ್ದಾರೆ. ಎಷ್ಟು ಕೋಟಿ ಖುರ್ಚಾದರೂ ಪರವಾಗಿಲ್ಲ ದರ್ಶನ್ ಅವರಿಗೆ ಈ ಐತಿಹಾಸಿಕ ಸಿನಿಮಾ ಮಾಡಬೇಕೆಂದುಕೊಂಡಿದ್ದಾರೆ. ಹೌದು. `ಮುನಿರತ್ನ ಕುರುಕ್ಷೇತ್ರ’ ಸಿನಿಮಾ ಬಿಡುಗಡೆಯಾಗುವ ಮುನ್ನವೇ ದರ್ಶನ್ ಮದಕರಿನಾಯಕನ ಚಿತ್ರಕ್ಕೆ ಗ್ರೀನ್...

ಇಂಗದ ಅಸಮಾಧಾನದ ಬೇಗುದಿ – ಎಂಬಿ ಪಾಟೀಲ್ ಮನೆಗೆ ಅಂಬಿ, ರಾಕ್‍ಲೈನ್ ಭೇಟಿ

11 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕ್ಯಾಬಿನೆಟ್ ರಚನೆಯಿಂದ ಕಾಂಗ್ರೆಸ್ ಸಚಿವಾಕಾಂಕ್ಷಿಗಳಲ್ಲಿ ಭುಗಿಲೆದ್ದಿರುವ ಅತೃಪ್ತಿ, ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ. ಯಾರು ಎಷ್ಟೇ ಪ್ರಯತ್ನ ಪಟ್ರು ಮಂತ್ರಿಗಿರಿ ಕಳೆದುಕೊಂಡವರ ಅಸಮಾಧಾನ ಕಡಿಮೆಯಾಗ್ತಿಲ್ಲ. ಅದ್ರಲ್ಲೂ ಮಾಜಿ ಸಚಿವ ಎಂ.ಬಿ ಪಾಟೀಲ್ ಫುಲ್ ಗರಂ ಆಗಿದ್ದಾರೆ. ಗುರುವಾರ ರಾತ್ರಿ...

ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ

1 year ago

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಕೋಟಿಗೊಬ್ಬ 3 ಸಿನಿಮಾ ಮಹೂರ್ತ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಸಿನಿಮಾ ಆರಂಭದಲ್ಲೇ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು,...