Tuesday, 22nd October 2019

Recent News

1 year ago

ಇಂಗದ ಅಸಮಾಧಾನದ ಬೇಗುದಿ – ಎಂಬಿ ಪಾಟೀಲ್ ಮನೆಗೆ ಅಂಬಿ, ರಾಕ್‍ಲೈನ್ ಭೇಟಿ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕ್ಯಾಬಿನೆಟ್ ರಚನೆಯಿಂದ ಕಾಂಗ್ರೆಸ್ ಸಚಿವಾಕಾಂಕ್ಷಿಗಳಲ್ಲಿ ಭುಗಿಲೆದ್ದಿರುವ ಅತೃಪ್ತಿ, ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ. ಯಾರು ಎಷ್ಟೇ ಪ್ರಯತ್ನ ಪಟ್ರು ಮಂತ್ರಿಗಿರಿ ಕಳೆದುಕೊಂಡವರ ಅಸಮಾಧಾನ ಕಡಿಮೆಯಾಗ್ತಿಲ್ಲ. ಅದ್ರಲ್ಲೂ ಮಾಜಿ ಸಚಿವ ಎಂ.ಬಿ ಪಾಟೀಲ್ ಫುಲ್ ಗರಂ ಆಗಿದ್ದಾರೆ. ಗುರುವಾರ ರಾತ್ರಿ ರೆಬಲ್ ಸ್ಟಾರ್ ಅಂಬರೀಶ್, ರಾಕ್‍ಲೈನ್ ವೆಂಕಟೇಶ್, ಜಮೀರ್ ಅಹಮದ್, ಕೃಷ್ಣ ಭೈರೇಗೌಡ, ನಾಗಠಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಜಿ ಶಾಸಕ ರಾಜು ಅಲಗೂರು, ಹಗರಿ ಬೊಮ್ಮನಹಳ್ಳಿ ಶಾಸಕ ಭೀಮನಾಯಕ್, ಸುಧಾಕರ್, ಜಾರಕಿಹೊಳಿ ಮತ್ತಿತರರು ಸದಾಶಿವನಗರದಲ್ಲಿರುವ […]

2 years ago

ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಕೋಟಿಗೊಬ್ಬ 3 ಸಿನಿಮಾ ಮಹೂರ್ತ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಸಿನಿಮಾ ಆರಂಭದಲ್ಲೇ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಚಿತ್ರತಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಕಳೆದ ವರ್ಷ ಕೋಟಿಗೊಬ್ಬ 2...

7.25 ಕೋಟಿ ರೂ. ಹಣ ಪಾವತಿಸಿ: ಸಚಿವ ಲಾಡ್‍ಗೆ ಕೋರ್ಟ್ ಆದೇಶ

2 years ago

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್‍ ಕೂಡಲೇ ರಾಕ್‍ಲೈನ್ ವೆಂಕಟೇಶ್‍ ಅವರಿಗೆ ಹಣವನ್ನು ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯ 6 ತಿಂಗಳ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ ಕೂಡಲೇ 7.25 ಕೋಟಿ...

`100’ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿಯ `ಬೆಳಕು’

2 years ago

ಬೆಂಗಳೂರು: ಇಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ನೂರರ ಸಂಭ್ರಮ. ಬೆಳಕು ಎಂಬ ಶೀರ್ಷಿಕೆಯಡಿಯಲ್ಲಿ ಆರಂಭವಾಗ ಬೆಳಕು ಇಂದು ನೂರರ ಸಂಭ್ರಮದಲ್ಲಿದೆ. ಇಂದು ಈ ಕಾರ್ಯಕ್ರಮದ ಮುಲಕ ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ. ಬೆಳಕು ನೊಂದವರ ಪಾಲಿಗೆ ಬೆಳಕಾಗುವದೋಸ್ಕರ, ಬಡಪ್ರತಿಭಾವಂತರಿಗೆ ನೆರವಾಗುವ...

ಬೆಳಕು ಕಾರ್ಯಕ್ರಮದಿಂದ ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ: ರಾಕ್‍ಲೈನ್ ವೆಂಕಟೇಶ್

2 years ago

ಬೆಂಗಳೂರು: ಪಬ್ಲಿಕ್ ಟಿವಿಯ ವಿಶೇಷ ಕಾರ್ಯಕ್ರಮದಿಂದ ಇಂದು ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ತಿಳಿಸಿದರು. ಮೊದಲು ಕಾರ್ಯಕ್ರಮ ಚಿಕ್ಕದಾಗಿ ಮಾಡೋಣ ಎಂದು ರಂಗನಾಥ್ ಕೇಳಿದ್ರು. ಅದು ಇಂದು ದೊಡ್ಡ ಕಾರ್ಯಕ್ರಮವಾಗಿ ಹೊರಹೊಮ್ಮಿದೆ. ಇಂದು ಬೆಳಕು ಕಾರ್ಯಕ್ರಮದ...

ಚೆಕ್‍ ಬೌನ್ಸ್ ಕೇಸ್: ಸಚಿವ ಸಂತೋಷ್ ಲಾಡ್‍ಗೆ ಜಾಮೀನು ರಹಿತ ವಾರೆಂಟ್ ಜಾರಿ

2 years ago

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್‍ಗೆ ಕಂಟಕ ಎದುರಾಗಿದೆ. ಚೆಕ್‍ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಮ್ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ 42 ಎಸಿಎಂಎಂ ನ್ಯಾಯಾಲಯ ಗುರುವಾರ ಸಂತೋಷ್ ಲಾಡ್‍ಗೆ ಜಾಮೀನು ರಹಿತ ವಾರೆಂಟ್...

ಸ್ಯಾಂಡಲ್‍ವುಡ್‍ನಲ್ಲಿಂದು ಡಬಲ್ ಧಮಾಕ – ಮನಸು ಮಲ್ಲಿಗೆ, ರೋಗ್ ಸಿನಿಮಾ ತೆರೆಗೆ

3 years ago

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಎರಡು ಭರ್ಜರಿ ಚಿತ್ರಗಳು ರಿಲೀಸ್ ಆಗ್ತಿವೆ. ದೇಶದ ಚಿತ್ರಪ್ರೇಮಿಗಳ ಮನಗೆದ್ದ ಮರಾಠಿಯ ಸೈರಾಟ್ ಚಿತ್ರ ಕನ್ನಡದಲ್ಲಿ ಮನಸು ಮಲ್ಲಿಗೆಯಾಗಿ ಇವತ್ತು ರಿಲೀಸ್ ಆಗಲಿದೆ. ಕಳೆದ ವರ್ಷ ಮರಾಠಿ ಚಿತ್ರರಂಗವನ್ನ ಇಡೀ ಭಾರತೀಯ ಚಿತ್ರಪ್ರೇಮಿಗಳು ನೋಡುವಂತೆ ಮಾಡಿದ್ದ ಸಿನಿಮಾ...