Monday, 16th July 2018

2 days ago

ನವಿಲು ಕುಕ್ಕಿ ಗಾಯಗೊಳಿಸಿದ್ದ ಅನಾಥ ಮಗುವಿಗೆ ಬರ್ತ್ ಡೇ ಸಂಭ್ರಮ- ಡಿಸಿ ರೋಹಿಣಿ ಸಿಂಧೂರಿ ಸಾಕ್ಷಿ

– ಅಮೆರಿಕಾ ವಾಸಿಯಾಗಲಿದ್ದಾಳೆ ಅನ್ವಿತಾ ಹಾಸನ: ಹೆತ್ತವರಿಂದ ದೂರವಾಗಿದ್ದ ಮಕ್ಕಳ ಹುಟ್ಟುಹಬ್ಬವನ್ನು ತವರು ಚಾರಿಟಿ ಸಂಸ್ಥೆಯೂ ವಿಜೃಂಭಣೆಯಿಂದ ಆಚರಣೆ ಮಾಡಿದ್ದು, ಇದಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಸಾಕ್ಷಿಯಾಗಿದ್ದರು. 2017 ಜುಲೈ 13ರಂದು ಜಿಟಿಜಿಟಿ ಮಳೆಯಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವೊಂದು ಅಳುವ ಶಬ್ದ ಕೇಳಿಸಿತ್ತು. ಬಳಿಕ ಮಹಿಳೆ ಅಲ್ಲಿ ಹೋಗಿ ನೋಡಿದಾಗ ಹೆತ್ತವರಿಂದ ಬೇಡವಾದ ಮಗುವಿನ ಪತೆಯಾಗಿತ್ತು. ಆ ಅನಾಥ ನವಜಾತ ಶಿಶುವನ್ನು ನವಿಲುಗಳು ಕುಕ್ಕಿ ಗಾಯಗೊಳಿಸಿ ಸಾವು ಬದುಕಿನ ನಡುವೆ ಹೋರಾಡುವ ಪರಿಸ್ಥಿತಿ ಇತ್ತು. ಸಾರ್ವಜನಿಕರ […]

3 weeks ago

ಮತ್ತೆ ಕರ್ತವ್ಯಕ್ಕೆ ಹಾಜರ್ – ತಮ್ಮ ಜಯದ ಬಗ್ಗೆ ರೋಹಿಣಿ ಸಿಂಧೂರಿ ಮಾತು

ಹಾಸನ: ಯಾವುದೇ ಸರ್ಕಾರಗಳಿಗೆ 5 ವರ್ಷ ಕಾಲಾವಕಾಶ ಇರುವಂತೆ ಐಎಎಸ್ ಅಧಿಕಾರಿಗಳಿಗೂ ಕನಿಷ್ಟ ಅವಧಿವರೆಗೆ ಒಂದು ಕಡೆ ಕೆಲಸ ಮಾಡಲು ಬಿಡಬೇಕು ಎಂಬ ಸುಪ್ರೀಂಕೋರ್ಟ್ ನಿಯಮಾವಳಿ ಇದೆ. ಆ ಹಿನ್ನೆಲೆಯಲ್ಲಿ ನಾನೂ ಕಾನೂನು ಹೋರಾಟ ಮಾಡಿದೆ. ಇದರಲ್ಲಿ ಜಯ ಸಿಕ್ಕಿರುವುದು ಖುಷಿಯ ವಿಷಯ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಮೂರೂವರೆ ತಿಂಗಳ ಬಳಿಕ...

ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

3 months ago

ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ. ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ...

ಯಾವ ಸಾರ್ವಜನಿಕ ಹಿತಾಸಕ್ತಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿದೆ: ಸರ್ಕಾರಕ್ಕೆ ಸಿಎಟಿ ಪ್ರಶ್ನೆ

4 months ago

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ. ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್...

ರೋಹಿಣಿ ಸಿಂಧೂರಿ ವಿಚಾರವನ್ನು ಕೇಳಿದ್ದಕ್ಕೆ ಹಾದಿಬೀದಿಯಲ್ಲಿ ಚರ್ಚೆ ಮಾಡೋಕ್ಕಾಗಲ್ಲ ಎಂದ ಸಿಎಂ

4 months ago

ಮೈಸೂರು: ಆಡಳಿತಾತ್ಮಕ ವಿಚಾರವನ್ನ ಬೀದಿಯಲ್ಲಿ ನಿಂತು ಮಾತನಾಡೋಲ್ಲ ಎಂದು ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ನಗರದ ಪಿರಿಯಾಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರವು ಮಾಡಿಸುತ್ತೇವೆ. ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರಿಂದ ನಮಗೆ...

ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ

4 months ago

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ. ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ...

ಚುನಾವಣೆ ಹೊಸ್ತಿಲಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ- ಹಾಸನ, ಮೈಸೂರು ಡಿಸಿಗಳ ಎತ್ತಂಗಡಿ

5 months ago

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಸನ ಡಿಸಿ ರೋಹಿಣಿ ಸಿಂಧೂರಿ, ಮೈಸೂರು ಡಿಸಿ ರಂದೀಪ್, ಬೆಂಗಳೂರು ನಗರ ಡಿಸಿ ಶಂಕರ್ ಸೇರಿದಂತೆ...