Saturday, 18th January 2020

Recent News

4 weeks ago

ಕೊನೆಯಲ್ಲಿ ಶಾರ್ದೂಲ್ ಸ್ಫೋಟಕ ಆಟ: ಭಾರತಕ್ಕೆ ಸರಣಿ, 22 ವರ್ಷದ ದಾಖಲೆ ಮುರಿದ ರೋಹಿತ್

– ವಿಂಡೀಸ್ ವಿರುದ್ಧ ಸತತ 10ನೇ ಸರಣಿ‌ ಗೆದ್ದ ಭಾರತ – ಕೊಹ್ಲಿ ಪಂದ್ಯ ಶ್ರೇಷ್ಠ, ರೋಹಿತ್ ಸರಣಿ ಶ್ರೇಷ್ಠ ಕಟಕ್ : ವಿಂಡೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು 4 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಭಾರತ ವಿಂಡೀಸ್ ವಿರುದ್ಧ ಸತತ 10 ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ. ಬಾರಾಬತಿ ಸ್ಟೇಡಿಯಂನಲ್ಲಿ ನಾಯಕ ವಿರಾಟ್ ಕೊಹ್ಲಿ ಔಟಾದಾಗ ಭಾರತ ಗೆಲ್ಲುತ್ತಾ ಎನ್ನುವ ಪ್ರಶ್ನೆ ಎದ್ದಿತ್ತು. […]

1 month ago

ಕುಲದೀಪ್ ಹ್ಯಾಟ್ರಿಕ್ ವಿಕೆಟ್- ಭಾರತಕ್ಕೆ 107 ರನ್‍ಗಳ ಭರ್ಜರಿ ಜಯ

– 2019ರ ವಿಕೆಟ್ ಪಟ್ಟಿಯಲ್ಲಿ ಶಮಿಗೆ ಅಗ್ರಸ್ಥಾನ ವಿಶಾಖಪಟ್ಟಣಂ: ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದ್ದು, ಕುಲದೀಪ್ ಯಾದವ್ ಹ್ಯಾಟ್ರಿಕ್, ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಶತಕದಿಂದ ಭಾರತವು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 107 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ವಿಶಾಖಪಟ್ಟಣಂನಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ...

ಕೊಹ್ಲಿ-ರೋಹಿತ್ ಇಬ್ಬರಲ್ಲಿ ಟಿ20 ಉತ್ತಮ ಆಟಗಾರ ಯಾರು? ಇಲ್ಲಿದೆ ಅಂಕಿ ಅಂಶ

1 month ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅಭಿಮಾನಿಗಳ ಮಧ್ಯೆ ಇಬ್ಬರು ಆಟಗಾರರಲ್ಲಿ ಟಿ20ಯಲ್ಲಿ ಯಾರು ಉತ್ತಮ ಎನ್ನುವ ಬಗ್ಗೆ ಈಗ ಚರ್ಚೆ ಜೋರಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಲ್ಲೇ ವಿರಾಟ್...

‘ಪೋಸ್ ಕೊಡೋದು ಬಿಟ್ಟು, ಬ್ಯಾಟಿಂಗ್ ಕಡೆ ಗಮನ ಕೊಡು’: ರೋಹಿತ್ ಶರ್ಮಾ

1 month ago

ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಆಡಲು ಅವಕಾಶ ಪಡೆದರೂ, ಶಾಶ್ವತ ಸ್ಥಾನ ಪಡೆಯಲು ಕೇದಾರ್ ಜಾಧವ್ ವಿಫಲರಾಗಿದ್ದು, 2019ರ ವಿಶ್ವಕಪ್ ನಲ್ಲೂ ಕೇದಾರ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಈ ನಡುವೆ ಕೇದಾರ್ ಜಾಧವ್‍ರ ಇನ್‍ಸ್ಟಾ ಪೋಸ್ಟ್ ಗೆ ರೋಹಿತ್ ಶರ್ಮಾ...

ಕೊಹ್ಲಿ V/s ರೋಹಿತ್: ಮೊದಲ ಸ್ಥಾನಕ್ಕಾಗಿ ಪೈಪೋಟಿ

1 month ago

ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಿನ ರನ್ ಗಳಿಕೆಯ ಪೈಪೋಟಿ ಮುಂದುವರೆದಿದ್ದು, ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಲ್ಲಿ ಯಾರು ಟಾಪ್ ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ....

ಸರಣಿಗೂ ಮುನ್ನವೇ ಪೊಲಾರ್ಡ್ ವಿರುದ್ಧ ರೋಹಿತ್ ಗರಂ

2 months ago

ನವದೆಹಲಿ: ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಅವರು, ವೆಸ್ಟ್ ಇಂಡೀಸ್ ಸರಣಿಗೂ ಮುನ್ನವೇ ವಿಂಡೀಸ್ ನಾಯಕ ಕೀರನ್ ಪೊಲಾರ್ಡ್ ವಿರುದ್ಧ ಗರಂ ಆಗಿದ್ದಾರೆ. ಮುಂದಿನ ತಿಂಗಳು ಡಿಸೆಂಬರ್ 6 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಟಿ-20 ಹಾಗೂ...

ಮತ್ತೊಂದು ದಾಖಲೆ ಸನಿಹದಲ್ಲಿ ‘ಹಿಟ್ ಮ್ಯಾನ್’

2 months ago

– ಗೇಲ್, ಅಫ್ರಿದಿ ಎಲೈಟ್ ಪಟ್ಟಿಗೆ ರೋಹಿತ್ ಮುಂಬೈ: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ತಂಡ ಗೆಲುವಿಗೆ ಕಾರಣರಾದರು. ಅಲ್ಲದೇ ಪಂದ್ಯದಲ್ಲಿ 43 ಎಸೆತಗಳಲ್ಲಿ...

ರೋ’ಹಿಟ್’ ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತಕ್ಕೆ ಭರ್ಜರಿ ಜಯ

2 months ago

ರಾಜ್‍ಕೋಟ್: ನಾಯಕ ರೋಹಿತ್ ಶರ್ಮಾ ಸಿಕ್ಸರ್ , ಬೌಂಡರಿ ಸುರಿಮಳೆ ಆಟದಿಂದ ಭಾರತ ಎರಡನೇ ಟಿ20 ಪಂದ್ಯವನ್ನು‌ ಭಾರತ 8 ವಿಕೆಟ್ ಗಳಿಂದ ಭರ್ಜರಿ‌ ಜಯ ಸಾಧಿಸಿದ್ದು, ಮೂರು‌ ಪಂದ್ಯಗಳ ಸರಣಿ ಸಮಬಲಗೊಂಡಿದೆ. ಬಾಂಗ್ಲಾ ನೀಡಿದ 154 ರನ್ ಗಳ ಗುರಿಯನ್ನು ಬೆನ್ನಟ್ಟಿದ...