Champions Trophy | ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಶುಭಮನ್ ಗಿಲ್ ನಾಯಕ?
ಅಬುಧಾಬಿ: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾ.2ರಂದು ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ಪಂದ್ಯಕ್ಕೆ ಶುಭಮನ್ ಗಿಲ್…
ಪಾಕಿಸ್ತಾನ ಆಲೌಟ್ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್
- ಬೌಲಿಂಗ್‌ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ - ಅರ್ಧಶತಕ ಗಳಿಸಿದ ಸೌದ್ ಶಕೀಲ್ ದುಬೈ: ಇಲ್ಲಿ…
Champions Trophy 2025 | ಟಾಸ್‌ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ
ದುಬೈ: ಭಾರತ-ಪಾಕ್ ನಡುವಿನ ಹೈವೋಲ್ಟೇಜ್ ಕದನಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ…
Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ
ಹಾಸನ/ ಚಾಮರಾಜನಗರ/ ಚಿಕ್ಕಬಳ್ಳಾಪುರ: ಭಾರತ - ಪಾಕಿಸ್ತಾನ (Ind vs Pak) ನಡುವಿನ ಚಾಂಪಿಯನ್ಸ್ ಟ್ರೋಫಿ…
ಪಂದ್ಯಕ್ಕೂ ಮುನ್ನವೇ ಪಾಕ್ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ
ದುಬೈ: ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೊಫಿಯ (Champions Trophy) ʻಎʼ ಗುಂಪಿನ…
ಏಕದಿನ ಕ್ರಿಕೆಟ್ನಲ್ಲಿ ತೆಂಡೂಲ್ಕರ್ ಹಿಂದಿಕ್ಕಿದ ರೋಹಿತ್ ಶರ್ಮಾ – 11,000 ರನ್ ಪೂರೈಸಿ ದಾಖಲೆ
ದುಬೈ: ಏಕದಿನ ಕ್ರಿಕೆಟ್ನಲ್ಲಿ (ODI) 11,000 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್…
ಶಮಿಗೆ 5 ವಿಕೆಟ್; ಬಾಂಗ್ಲಾ ಆಲೌಟ್ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ
- ಶತಕ ಸಿಡಿಸಿ ಬಾಂಗ್ಲಾಗೆ ನೆರವಾದ ತೋಹಿದ್ ಹೃದಯ್ ದುಬೈ: ಇಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್…
Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್ಮ್ಯಾನ್ ಪಡೆಗೆ ಗೆಲುವಿನ ತವಕ
ದುಬೈ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರಿಕೆಟ್ ಟೂರ್ನಿಯಲ್ಲಿಂದು ಟೀಂ ಇಂಡಿಯಾ…
ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್ʼಗೆ ಕೊನೇ ಟೂರ್ನಿ!
ಇಸ್ಲಾಮಾಬಾದ್: 8 ರಾಷ್ಟ್ರಗಳು ಭಾಗವಹಿಸಿರುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರೀಡಾಕೂಟ…
214 ರನ್ಗಳಿಗೆ ಇಂಗ್ಲೆಂಡ್ ಆಲೌಟ್ – ತವರಲ್ಲೇ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
- ಕೊನೆಯ ಪಂದ್ಯದಲ್ಲಿ ಭಾರತಕ್ಕೆ 142 ರನ್‌ಗಳ ಭರ್ಜರಿ ಗೆಲುವು ಅಹಮದಾಬಾದ್: ಸಂಘಟಿತ ಬೌಲಿಂಗ್, ಬ್ಯಾಟಿಂಗ್…