Sunday, 25th August 2019

3 weeks ago

ಮಂಡಿಯೂರಿ ಅಜ್ಜಿಗೆ ರೋಸ್ ಜೊತೆ ಕಿಸ್ ಕೊಟ್ಟ ರಣ್‍ವೀರ್ – ವಿಡಿಯೋ ವೈರಲ್

ಲಂಡನ್: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ರಣ್‍ವೀರ್ ತಾವು ಹೋದ ಕಡೆಯಲ್ಲಿ ಅಭಿಮಾನಿಗಳ ಜೊತೆ ಪ್ರೀತಿಯಿಂದ ಮಾತನಾಡುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ವೃದ್ಧೆ ಅಭಿಮಾನಿಯೊಬ್ಬರನ್ನು ಪ್ರೀತಿಯಿಂದ ಮಾತನಾಡಿಸಿ ಅವರಿಗೆ ರೋಸ್ ಜೊತೆಗೆ ಕಿಸ್ ಕೊಟ್ಟಿದ್ದಾರೆ. ನಟ ರಣ್‍ವೀರ್ ಸಿಂಗ್ ವೃದ್ಧೆ ಅಭಿಮಾನಿಗೆ ಗೌರವ ಕೊಟ್ಟು ಮಾತನಾಡಿಸಿದ ವಿಡಿಯೋವನ್ನು ಅಭಿಮಾನಿಗಳು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಆ ವಿಡಿಯೋ ವೈರಲ್ ಆಗುತ್ತಿದೆ. ನಟ […]

2 months ago

4 ಲಕ್ಷದ ನೌಕರಿಗೆ ಗುಡ್‍ಬೈ- ಇಸ್ರೇಲ್ ಮಾದರಿ ಕೃಷಿಯಲ್ಲಿ ಯಶಸ್ವಿಯಾದ ಎಂಟೆಕ್ ಪದವೀಧರ

ಬಳ್ಳಾರಿ: ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ...

ಎಳನೀರು, ಗುಲಾಬಿ ಗಿಡಗಳನ್ನು ಮಾರಾಟ ಮಾಡಿ ಜೀವನ ನಡೆಸ್ತಿರೋ ಮಹಿಳೆಗೆ ಬೇಕಿದೆ ಸೂರು

2 years ago

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಎಳನೀರು ಹಾಗೂ ಗುಲಾಬಿ ಹೂಗಳ ಸಸಿಗಳನ್ನು ಮಾರಾಟ ಮಾಡುತ್ತಿರುವ ಈಕೆಯ ಹೆಸರು ಮಹಾದೇವಿ. ಮಳೆಗಾಲ ಬಂತೆಂದರೆ ಫಾರ್ಮ್ ನಲ್ಲಿ ಬೆಳೆದ ಬಗೆಬಗೆಯ ಹೂವಿನ ಗಿಡಗಳನ್ನು ಮಹಾದೇವಿಯವರು ದೂರದ ಊರುಗಳಾದ ಮಹಾರಾಷ್ಟ್ರದ ಕೋಲ್ಹಾಪುರ, ನಿಪ್ಪಾಣಿ...

ಮಾರುಕಟ್ಟೆಯಲ್ಲಿ ಪ್ರತೀ ವ್ಯಾಪಾರಿಗಳಿಗೆ ಗುಲಾಬಿ ಕೊಟ್ಟ ವರ್ತಕರ ಸಂಘ!

2 years ago

ಧಾರವಾಡ: ನಗರದ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚೆಲ್ಲುವುದರ ವಿರುದ್ಧ ಅರಿವು ಮೂಡಿಸಿದ ಧಾರವಾಡ ಕಿರಾಣಿ ಮತ್ತು ಕಾಯಿಪಲ್ಲೆ ವರ್ತಕರ ಸಂಘ, ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಜಾಗೃತಿ ಮೂಡಿಸಿದೆ. ಧಾರವಾಡ ನಗರದ ಸೂಪರ್ ಮಾರುಕಟ್ಟೆ ಯಾವತ್ತೂ ಕಸದಿಂದ ತುಂಬಿರುತ್ತೆ ಇದರ...