Tuesday, 17th September 2019

1 month ago

ಎಸ್‍ಐಟಿ ಮುಂದೆ ಹಾಜರಾಗದ್ದಕ್ಕೆ ರೋಷನ್ ಬೇಗ್ ಕುಂಟು ನೆಪ

ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‍ಐಟಿ(ವಿಶೇಷ ತನಿಖಾ ದಳ) ಮುಂದೆ ಹಾಜರಾಗದ್ದಕ್ಕೆ ಅನರ್ಹ ಶಾಸಕ ರೋಷನ್ ಬೇಗ್ ಕುಂಟು ನೆಪ ಹೇಳಿದ್ದಾರೆ. ಅನಾರೋಗ್ಯ ಇತ್ತು ಹೀಗಾಗಿ ನಿನ್ನೆ ವಿಚಾರಣೆಗೆ ಬಂದಿರಲಿಲ್ಲ. ಆಗಸ್ಟ್ 15ರ ಬಳಿಕ ವಿಚಾರಣೆಗೆ ಬರುತ್ತೇನೆ ಎಂದು ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಎಸ್‍ಐಟಿ ಅವರು ರೋಷನ್ ಬೇಗ್ ಅವರನ್ನು ಒಮ್ಮೆ ಮಾತ್ರ ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಮತ್ತೆ ವಿಚಾರಣೆಗೆ ಬರಬೇಕೆಂದು ಪದೇ ಪದೇ ನೋಟೀಸ್ ಕೊಟ್ಟರೂ ಅನರ್ಹ ಶಾಸಕ […]

1 month ago

ಕಷ್ಟದಿಂದ ನನ್ನ ನೀವೇ ಕಾಪಾಡಬೇಕು- ಬಿಎಸ್‍ವೈ ಮೊರೆ ಹೋದ ಬೇಗ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಕಾಂಗ್ರೆಸ್ಸಿನ ಅನರ್ಹ ಶಾಸಕ ರೋಷನ್ ಬೇಗ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ, ನಿಮಗಾಗಿ ಶಿವಾಜಿನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮ ಕೊಟ್ಟಿದ್ದೇನೆ. ಇದೀಗ ಪದೇ ಪದೇ ವಿಚಾರಣೆಗೆ ಕರೆದು ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಹೀಗಾಗಿ ಈ ಸಂಕಷ್ಟದಿಂದ ನೀವೇ ನನ್ನನ್ನು ಪಾರು ಮಾಡಬೇಕು ಎಂದು ಸಿಎಂ ಜೊತೆ...

ಸ್ಪೀಕರ್ ಬಳಿ ಕಾಲಾವಕಾಶ ಕೇಳಿದ ರೋಷನ್ ಬೇಗ್

2 months ago

ಬೆಂಗಳೂರು: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿ ಮಾಜಿ ಸಚಿವ ರೋಷನ್ ಬೇಗ್, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರೋಷನ್ ಬೇಗ್ ಅವರು ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 4:30 ಗಂಟೆಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಚಾರಣೆಗೆ...

ಜಮೀರ್, ರೆಹಮಾನ್ ಹೆಸ್ರು ಪ್ರಸ್ತಾಪವಾಗಿದ್ದರೂ ವಶಕ್ಕೆ ಪಡೆದಿಲ್ಲ ಯಾಕೆ?

2 months ago

ಬೆಂಗಳೂರು: ಐಎಂಎ ಕೇಸಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಶದ ಹಿಂದೆ ರಾಜಕೀಯ ಥಳಕು ಹಾಕಿತ್ತಾ ಎಂಬ ಅನುಮಾನವೊಂದು ಕಾಡುತ್ತಿದೆ. ಯಾಕಂದ್ರೆ ಜುಲೈ 19ರಂದು ನೋಟಿಸ್ ನೀಡಿದೆ. ಆದರೆ ಅದಕ್ಕೂ ಮೊದಲೇ ರೋಷನ್ ಬೇಗ್ ಅವರನ್ನು ಎಸ್‍ಐಟಿ ವಶಕ್ಕೆ ಪಡೆದಿದ್ಯಾಕೆ ಅನ್ನೋ...

ಮುಂಬೈಗೆ ಹೋಗೋಕೆ ಯಾಕೆ ಪ್ರಯತ್ನ ಪಟ್ರಿ?- ರೋಷನ್ ಬೇಗ್‍ಗೆ ಎಸ್‍ಐಟಿ ಡ್ರಿಲ್

2 months ago

– ಸತತ 8 ಗಂಟೆಯಿಂದ ವಿಚಾರಣೆ ಬೆಂಗಳೂರು: ಎಸ್‍ಐಟಿ(ವಿಶೇಷ ತನಿಖಾ ದಳ) ಖೆಡ್ಡಾದಲ್ಲಿರುವ ಮಾಜಿ ಸಚಿವ, ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರಿಗೆ ಸತತ 8 ಗಂಟೆಯಿಂದ ತೀವ್ರ ವಿಚಾರಣೆ ನಡೆಯುತ್ತಿದೆ. ಎಸ್‍ಐಟಿ ಕೇಳುತ್ತಿರುವ ಪ್ರಶ್ನೆಗಳಿಗಿಗೆ ನನಗೆ ಗೊತ್ತಿಲ್ಲ ಎಂದು ಬೇಗ್...

ರಾಜಕೀಯ ಹೈಡ್ರಾಮಾ ಮಧ್ಯೆ ಮಿಡ್‍ನೈಟ್ ಆಪರೇಷನ್- ಇದು ರಾಜಕೀಯ ಪ್ರೇರಿತನಾ?

2 months ago

ಬೆಂಗಳೂರು: ದೋಸ್ತಿ ಸರ್ಕಾರ ಪತನದ ಅಂಚಿನಲ್ಲಿದೆ. ವಿಶ್ವಾಸದ ಮಾತನಾಡಿದ್ದ ಮುಖ್ಯಮಂತ್ರಿಗಳು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಈ ಹೊತ್ತಲ್ಲಿ ರಾಜ್ಯ ರಾಜಕಾರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಐಎಂಎ ಮಾಲೀಕ ಮನ್ಸೂರ್ ಖಾನ್ 24 ಗಂಟೆಗಳಲ್ಲಿ ಭಾರತಕ್ಕೆ ಬರುತ್ತೇನೆ ಎಂದು ಸೋಮವಾರ ವಿಡಿಯೋ ರಿಲೀಸ್ ಮಾಡಿದ್ದನು....

ವಿಮಾನ ನಿಲ್ದಾಣದಲ್ಲಿ ಬೇಗ್ ಜೊತೆ ಸಂತೋಷ್- ಬಿಜೆಪಿ ವಿರುದ್ಧ ಸಿಎಂ ಕಿಡಿ

2 months ago

– ಕಮಲ ಪಾಳಯ ತಿರುಗೇಟು ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ವಶಕ್ಕೆ ಪಡೆದ ಬೆನ್ನಲ್ಲೇ ರಾಜಕೀಯ ಸಮರ ಜೋರಾಗಿದೆ. ಟ್ವಿಟ್ಟರ್‍ನಲ್ಲಿ ಬಿಜೆಪಿಗೆ ಸಿಎಂ ಟ್ವೀಟೇಟು ನೀಡಿದರೆ, ಬಿಜೆಪಿ ತಿರುಗೇಟು ನೀಡಿದೆ. BJP MLA Yogeshwar was present at the...

ಐಎಂಎ ವಂಚನೆ ಪ್ರಕರಣ: ಎಸ್‍ಐಟಿ ವಶಕ್ಕೆ ಶಾಸಕ ರೋಷನ್ ಬೇಗ್?

2 months ago

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‍ಐಟಿ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದು, ವಿಮಾನ...