Bellary4 years ago
ರೌಡಿಶೀಟರ್, ಬಿಜೆಪಿ ಮುಖಂಡ ಬಂಡಿ ರಮೇಶ ಕೊಲೆ ಪ್ರಕರಣ: ಮೂವರು ಮಹಿಳೆಯ ಬಂಧನ
ಬಳ್ಳಾರಿ: ಜಿಲ್ಲೆಯ ರೌಡಿಶೀಟರ್, ಬಿಜೆಪಿ ಮುಖಂಡ ಬಂಡಿ ರಮೇಶನನ್ನು ಭೀಕರವಾಗಿ ಕೊಲೆ ಮಾಡಿದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. ಕೊಲೆ ಪ್ರಕರಣ ಪ್ರಮುಖ ಆರೋಪಿಯಾದ ಜಗ್ಗ ಅಲಿಯಾಸ ಜಗದೀಶನ ಸಂಬಂಧಿಕರಾದ ನೀಲಮ್ಮ, ಮಂಗಮ್ಮ, ಲಕ್ಷಿ...