– ಆರಂಭಿಕನಾಗಿ ಬಂದು ಮೊದಲಿಗೆ ಔಟಾದ ಕೊಹ್ಲಿ – ಬೌಲಿಂಗ್, ಬ್ಯಾಟಿಂಗ್ನಲ್ಲಿ ಬೆಂಗಳೂರನ್ನು ಕಾಡಿದ ಹೋಲ್ಡರ್ ಅಬುಧಾಬಿ: ಇಂದು ನಡೆದ ಎಲಿಮಿನೇಟರ್-1 ಪಂದ್ಯದಲ್ಲಿ ಭರ್ಜರಿಯಾಗಿ ಆಡಿದ ಸನ್ರೈಸರ್ಸ್ ಹೈದರಾಬಾದ್ ತಂಡ ಆರು ವಿಕೆಟ್ಗಳಿಂದ ಗೆದ್ದು, ಎಲಿಮಿನೇಟರ್-2ಕ್ಕೆ...
– ಮುಂದಿನ ಪಂದ್ಯದಲ್ಲಿ ಮಾಡು ಇಲ್ಲವೇ ಮಡಿ ಘಟ್ಟಕ್ಕೆ ತಲುಪಿದ ಕೊಹ್ಲಿ ಬಾಯ್ಸ್ – ಕೊನೆಯಲ್ಲಿ ಜೇಸನ್ ಹೋಲ್ಡರ್ ಸ್ಫೋಟಕ ಆಟ ಶಾರ್ಜ್: ಇಂದು ನಡೆದ ಸಖತ್ ಶನಿವಾರದ ಎರಡನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ...
– 7 ಬಾರಿ ಕೊಹ್ಲಿ ವಿಕೆಟ್ ತೆಗೆದು ದಾಖಲೆ ಬರೆದ ಸಂದೀಪ್ ಶರ್ಮಾ ಶಾರ್ಜಾ: ಇಂದು ಸಖತ್ ಶನಿವಾರದ ಎರಡನೇ ಮ್ಯಾಚಿನಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ ಹೈದರಾಬಾದ್ ತಂಡಕ್ಕೆ ಕೇವಲ 121 ರನ್ಗಳ...
– ಪಡಿಕಲ್ ಅರ್ಧಶತಕ ವ್ಯರ್ಥ – ಬುಮ್ರಾ ಬೌಲಿಂಗ್ಗೆ ತತ್ತರಿಸಿದ ಆರ್ಸಿಬಿ ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿ 16 ಅಂಕ ಪಡೆದ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶಿಸಿದೆ....
– ಚೆನ್ನೈ ಪ್ಲೇ ಆಫ್ ಕನಸು ಇನ್ನೂ ಜೀವಂತ ದುಬೈ: ಇಂದು ನಡೆದ ಸಂಡೇ ಧಮಾಕದ ಮೊದಲನೇ ಮ್ಯಾಚಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದು, ತನ್ನ ಪ್ಲೇ ಆಫ್ ಕನಸ್ಸನ್ನು...
– 14 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಜಿಗಿದ ರೆಡ್ ಆರ್ಮಿ ಅಬುಧಾಬಿ: ಇಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳ ಭಾರೀ ಅಂತರದಿಂದ ಗೆದ್ದು, ರನ್...
– 2 ಮೇಡಿನ್, 3 ವಿಕೆಟ್ ಸಿರಾಜ್ ದಾಖಲೆಯ ಬೌಲಿಂಗ್ ಮೋಡಿ – ಒಂದೇ ಪಂದ್ಯದಲ್ಲಿ ಆರ್ಸಿಬಿಯಿಂದ ದಾಖಲೆಗಳ ಮೇಲೆ ದಾಖಲೆ ಅಬುಧಾಬಿ: ಇಂದು ನಡೆದ ಐಪಿಎಲ್-2020ಯ 39ನೇ ಮ್ಯಾಚಿನಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ...
– 6 ಸಿಕ್ಸ್, 1 ಫೋರ್ ಮಿಸ್ಟರ್ 360 ಆಟಕ್ಕೆ ರಾಜಸ್ಥಾನ್ ಬೌಲರ್ಗಳು ತತ್ತರ ದುಬೈ: ಇಂದು ನಡೆದ ಸೂಪರ್ ಶನಿವಾರದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಳು ವಿಕೆಟ್ಗಳ ಅಂತರದಲ್ಲಿ ಗೆದ್ದು...
– ಮತ್ತೆ ಮೋರಿಸ್ ಮೋಡಿ ದುಬೈ: ಇಂದು ಸೂಪರ್ ಶನಿವಾರದ ಮೊದಲನೇ ಮ್ಯಾಚಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿದ್ದು, ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರು ತಂಡಕ್ಕೆ...
ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ನ ಟಾಪ್ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ತಂಡದಲ್ಲಿದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೂ ಕಪ್ ಗೆಲ್ಲಲು ವಿಫಲವಾಗಿದೆ. 2009, 2011, 2016ರಲ್ಲಿ ಫೈನಲ್ ತಲುಪಿದ್ದರೂ, ಕೊನೆಯ ಹೋರಾಟದಲ್ಲಿ ಸೋಲುಂಡಿತ್ತು....
– ಒಂದು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಅಬುಧಾಬಿ: ಇಂದು ಅಬುಧಾಬಿ ಸ್ಟೇಡಿಯಂನಲ್ಲಿ ನಡೆದ ವೀಕೆಂಡ್ ಧಮಾಕದ ಎರಡನೇ ಮ್ಯಾಚಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 37 ರನ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಇಂದು ನಡೆದ...
– ದುಬೆ, ವಿರಾಟ್ ಉತ್ತಮ ಜೊತೆಯಾಟ – ಶೂನ್ಯಕ್ಕೆ ಔಟ್ ಆದ ವಿಲಿಯರ್ಸ್ ದುಬೈ: ಇಂದು ಐಪಿಎಲ್-2020ಯ 25ನೇ ಮ್ಯಾಚಿನಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ...
– 21 ಬಾಲಿಗೆ 40 ರನ್, ಕೊನೆಯಲ್ಲಿ ಆರ್ಚರ್, ತೇವಟಿಯಾ ಅಬ್ಬರ ಅಬುಧಾಬಿ: ಆರ್ಸಿಬಿ ಸ್ಪಿನ್ ಮಾಂತ್ರಿಕ ಯುಜ್ವೇಂದ್ರ ಚಹಲ್ ಮತ್ತು ವೇಗಿ ಇಸುರು ಉದಾನಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್ ತಂಡ...
– ಇಬ್ಬರು ಬೆಸ್ಟ್ ಬ್ಯಾಟ್ಸ್ಮ್ಯಾನ್ಗಳಿಗೆ ಪ್ರತಿಷ್ಠೆಯ ಕಣ ಅಬುಧಾಬಿ: ಇಂದು ಐಪಿಎಲ್ ವಿಕೇಂಡ್ ಧಮಾಕದ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ....
– ಬೆಂಗಳೂರಿನ ಆಟಗಾರರ ಬಗ್ಗೆ ನನಗೆ ಹೆಮ್ಮೆ ಇದೆ ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ಷೇತ್ರರಕ್ಷಣೆಯಲ್ಲಿ ತಪ್ಪು ಮಾಡುವುದನ್ನು ಬಿಡಬೇಕು ಎಂದು ತಂಡದ ಅನುಭವಿ ಆಟಗಾರ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಸೋಮವಾರ ಐಪಿಎಲ್ ಅಭಿಮಾನಿಗಳಿಗೆ...
– ಪಂಜಾಬ್ ಬೌಲಿಂಗ್ ಎದುರು ಮಂಕಾದ ಕೊಹ್ಲಿ ಪಡೆ ದುಬೈ: ನಾಯಕ ಕೆ.ಎಲ್ ರಾಹುಲ್ ಅವರು ಭರ್ಜರಿ ಶತಕ ಮತ್ತು ರವಿ ಬಿಷ್ಣೋಯ್ ಬೌಲಿಂಗ್ ಕಮಾಲ್ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐಪಿಎಲ್-2020ಯಲ್ಲಿ ತನ್ನ ಮೊದಲ...