Tuesday, 23rd July 2019

6 days ago

ಆರ್‌ಎಸ್‌ಎಸ್ ನಾಯಕರ ಸಂಪೂರ್ಣ ಮಾಹಿತಿ ಕಲೆಹಾಕಿ – ಪೊಲೀಸರ ಪತ್ರ ವೈರಲ್

ಪಾಟ್ನಾ: ಆರ್‌ಎಸ್‌ಎಸ್ ನ ರಾಜ್ಯದ ಎಲ್ಲ ಜಿಲ್ಲೆಯ ಕಾರ್ಯಕಾರಣಿಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುವಂತೆ ಬಿಹಾರ ಪೊಲೀಸ್ ವಿಶೇಷ ತಂಡ ಜಿಲ್ಲಾ ಪೊಲೀಸರಿಗೆ ಸೂಚಿಸಿದೆ. ಮೇ 28ರಂದು ಈ ಕುರಿತ ಪತ್ರವನ್ನು ಎಲ್ಲ ಜಿಲ್ಲಾ ಪೊಲೀಸರಿಗೆ ಕಳುಹಿಸಲಾಗಿದ್ದು, ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ರದಲ್ಲಿ ಬಿಹಾರ ಪೊಲೀಸ್ ವಿಶೇಷ ತಂಡದ ಎಸ್‍ಪಿ ಅವರ ಸಹಿ ಇದ್ದು, ಜಿಲ್ಲಾ ಡೆಪ್ಯೂಟಿ ಎಸ್‍ಪಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ. ಪತ್ರದಲ್ಲಿ ವಿಶೇಷ ತಂಡದ ಎಲ್ಲ ಡಿಎಸ್‍ಪಿಗಳು ಆರ್‌ಎಸ್‌ಎಸ್ […]

3 weeks ago

ಆರ್‌ಎಸ್‌ಎಸ್ ಕೇಸ್ – ನ್ಯಾಯಾಲಯಕ್ಕೆ ರಾಹುಲ್ ಹಾಜರ್, ಜಾಮೀನು ಮಂಜೂರು

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರ್‌ಎಸ್‌ಎಸ್ ಹೂಡಿದ್ದ ಮಾನನಷ್ಟ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಮುಂಬೈನ ಶಿವಡಿ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ. 15 ಸಾವಿರ ರೂ. ಬಾಂಡ್, ಓರ್ವ ವ್ಯಕ್ತಿ...

ಜಿಂದಾಲ್ ದಂಗಲ್‍ಗೆ ಟ್ವಿಸ್ಟ್- ಬಿಎಸ್‍ವೈ ಶತ್ರುವೇ ಈಗ ಬಿಜೆಪಿಯ ಪರಮಮಿತ್ರ

1 month ago

ಬೆಂಗಳೂರು: ಜಿಂದಾಲ್ ದಂಗಾಲ್‍ಗೆ ಸ್ಫೋಟಕ ಟ್ವಿಸ್ಟ್ ದೊರಕಿದ್ದು, ಜಿಂದಾಲ್ ಅಕ್ರಮದ ಬಗ್ಗೆ ಬಿಜೆಪಿಗೆ ಮಾಹಿತಿ ಕೊಟ್ಟವರಾರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಒಂದು ಕಾಲದ ಬಿಎಸ್‍ವೈ ಶತ್ರುವಾಗಿದ್ದ ವ್ಯಕ್ತಿಯೇ ಈಗ ಮಿತ್ರರಾಗಿದ್ದಾರೆ. ಅವರು ಕೊಟ್ಟ ಮಾಹಿತಿಯಿಂದಾಗಿಯೇ ಬಿಜೆಪಿ ಈ ಹೋರಾಟಕ್ಕೆ ನಿರ್ಧರಿಸಿದ್ದು...

ಬಿಜೆಪಿ ನಾಯಕರಿಗೆ ಪ್ರಮುಖ ಸೂಚನೆ ರವಾನಿಸಿದ ಆರ್‌ಎಸ್‌ಎಸ್!

1 month ago

ಬೆಂಗಳೂರು: ಸಂಘ ಪರಿವಾರದ ಪ್ರಮುಖ ನಾಯಕರ ಜೊತೆಗೆ ಬಿಜೆಪಿಯ ಮುಖಂಡರು ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಮೂಲಕ ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ, ಪಕ್ಷದ ಚಟುವಟಿಕೆಗಳು ಮತ್ತು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಚರ್ಚೆ ಮಾಡಿದ್ದಾರೆ. ಚಾಮರಾಜಪೇಟೆಯ ಆರ್‌ಎಸ್‌ಎಸ್ ಕಚೇರಿ...

ಬಿಎಸ್‍ವೈ ಬಳಿಕ ರಾಜ್ಯ ಬಿಜೆಪಿ ಗದ್ದುಗೆ ಯಾರಿಗೆ?

1 month ago

-ಆರ್‌ಎಸ್‌ಎಸ್ ಬತ್ತಳಿಕೆಯಿಂದ ಪ್ರಬಲ ಹೆಸರು ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತು ಕೇಳಿ ಬರುತ್ತಿದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕರ ಬದಲಾವಣೆಯ...

ಆಪರೇಷನ್ ಕಮಲಕ್ಕೆ ಟ್ವಿಸ್ಟ್- ಬಿಎಸ್‍ವೈ ಆಸೆಗೆ ಆರ್‌ಎಸ್‌ಎಸ್‌ ಕಲ್ಲು

2 months ago

ಬೆಂಗಳೂರು: ಆಪರೇಷನ್ ಕಮಲದ ವಿಷಯದಲ್ಲಿ ಬಿಜೆಪಿಯಲ್ಲೇ ಮುಸುಕಿನ ಗುದ್ದಾಟ ಶುರುವಾಯ್ತಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಹೌದು. ಆಪರೇಷನ್ ಕಮಲಕ್ಕೆ ಮುಂದಾದ ಬಿ.ಎಸ್ ಯಡಿಯೂರಪ್ಪಗೆ ಆರ್‌ಎಸ್‌ಎಸ್‌ ಮುಖಂಡರು ಹಾಗೂ ಕೇಂದ್ರ ಬಿಜೆಪಿ ನಾಯಕರೇ ಅಡ್ಡಗಾಲು ಹಾಕುತ್ತಿದ್ದಾರೆ. ಯಾಕೆಂದರೆ 15ಕ್ಕೂ ಹೆಚ್ಚು ಶಾಸಕರನ್ನು ಸೆಳೆದು...

ಬಿಜೆಪಿ ಗೆಲುವು ರಾಷ್ಟ್ರ ರಕ್ಷಣಾ ಪಡೆಯ ವಿಜಯ- ಆರ್‌ಎಸ್‌ಎಸ್

2 months ago

ನವದೆಹಲಿ: ಲೋಕಸಮರದಲ್ಲಿ ಸ್ಪಷ್ಟ ಬಹುಮತ ಪಡೆದು ಭರ್ಜರಿ ಗೆಲುವನ್ನು ಬಿಜೆಪಿ ಸಾಧಿಸಿರುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಸುಭದ್ರ ಸರ್ಕಾರ ಬಂದಿದೆ. ಬಿಜೆಪಿ ಗೆಲುವು ರಾಷ್ಟ್ರ ರಕ್ಷಣಾ ಪಡೆಯ ವಿಜಯ ಎಂದು ಆರ್‌ಎಸ್‌ಎಸ್ ವಿಭಿನ್ನವಾಗಿ ಬಣ್ಣಿಸಿದೆ. ಕಮಲದ ಈ ಭರ್ಜರಿ ಗೆಲುವಿಗೆ ಕಾರಣರಾದ...

ಮದರಸಾ ತೆರೆಯಲು ಮುಂದಾದ ಆರ್‌ಎಸ್‌ಎಸ್

2 months ago

ಡೆಹ್ರಾಡೂನ್: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಶೀಘ್ರದಲ್ಲೇ ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿ ಮದರಸಾವನ್ನು ಸ್ಥಾಪಿಸಲು ಮುಂದಾಗಿದೆ. ಆರ್‌ಎಸ್‌ಎಸ್ ಅಂಗ ಸಂಸ್ಥೆಯಾಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ವತಿಯಿಂದ ಧಾರ್ಮಿಕ ಶಿಕ್ಷಣ, ಶಾಲಾ ಶಿಕ್ಷಣ, ಕಂಪ್ಯೂಟರ್ ಶಿಕ್ಷಣವನ್ನೊಳಗೊಂಡಂತೆ ಡೆಹ್ರಾಡೂನ್‍ನಲ್ಲಿ ಮದರಸಾ ಸ್ಥಾಪಿಸಲು ನಿರ್ಧರಿಸಲಾಗಿದೆ. ಈವರೆಗೆ ಎಂಆರ್‌ಎಂ ನಿಂದ...