ಚೆನ್ನೈ: ದೇಶದ ಹಿತಾಸಕ್ತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಳ್ಳುತ್ತಾರೆ ಎಂಬುದು ಚೀನಾಗೆ ತಿಳಿದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ತೂತುಕುಡಿಯ ವಿಒಸಿ ಕಾಲೇಜಿನಲ್ಲಿ ಮಾತನಾಡಿದ್ದಾರೆ. ಚೀನಾ...
ತಿರುವನಂತಪುರ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಬುಧವಾರ ಎರಡು ಗುಂಪುಗಳ ನಡುವೆ ಸಂಭವಿಸದ ಸಂಘರ್ಷದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ(ಆರ್ಎಸ್ಎಸ್) ಕಾರ್ಯಕರ್ತ ಮೃತಪಟ್ಟಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐನ)...
– ರಾಮಮಂದಿರ ಅಲ್ಲ ಅದು ಆರ್ಎಸ್ಎಸ್ ಮಂದಿರ – ಆರ್ಎಸ್ಎಸ್ ಕ್ಯಾನ್ಸರ್ ಇದ್ದ ಹಾಗೆ ಅದು ವಾಸಿ ಆಗಲ್ಲ ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ 1 ಪೈಸ್ ಕೊಡಬೇಡಿ. ಅದು ರಾಮಮಂದಿರ ಅಲ್ಲ ಆರ್ಎಸ್ಎಸ್ ಮಂದಿರ ಎಂದು...
ಬೆಂಗಳೂರು: ನಾವೆಲ್ಲ ಒಂದು ಎಂದು ಹೇಳಿ ಹಿಂದೂ ಸಮಾವೇಶ ಮಾಡುತ್ತಿದ್ದ ಬಿಜೆಪಿ ನಾಯಕರು ಈಗ ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಅಥವಾ ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು...
ಬೀದರ್: ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ ಆರ್ಎಸ್ಎಸ್ನ ವಿಭಾಗೀಯ ಪ್ರಮುಖ ಸುಧಾಕರ್ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.. ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ...
ಚಿತ್ರದುರ್ಗ: ಕಾಗಿನೆಲೆ ಮಹಾ ಸಂಸ್ಥಾನದ ಸ್ಥಾಪಕ ಅಧ್ಯಕ್ಷ ನಾನಾಗಿದ್ದೂ, ಕಾಗಿನೆಲೆ ಗುರುಪೀಠದ ಪ್ರಥಮ ಪಟ್ಟಾಧಿಕಾರಿಯೇ ಆರ್ಎಸ್ಎಸ್ ನವರಾಗಿದ್ದಾರೆ. ನಂಜನಗೂಡು ಮೂಲದ ಬಿರೇಂದ್ರಕೇಶವ ತಾರಕಾನಂದಪುರಿ ಸ್ವಾಮಿಗಳು ಮೊದಲ ಪೀಠಾಧಿಪತಿಯಾಗಿದ್ದಾರೆ. ಹೀಗಾಗಿ ನಮ್ಮ ಹೋರಾಟಕ್ಕೆ ಆರ್ಎಸ್ಎಸ್ಗೆ ಸಹಕಾರ ನೀಡಿದರೆ...
– ಸಿಎಂ ಪಕ್ಷಪಾತಕ್ಕೆ ಶಾಸಕರ ತೀವ್ರ ಅಸಮಾಧಾನ – ದಿಢೀರ್ ಜಮೀರ್ ಕ್ಷೇತ್ರಕ್ಕೆ ಇಷ್ಟೊಂದು ಅನುದಾನ ಯಾಕೆ? ಬೆಂಗಳೂರು: ಸಂಪುಟ ವಿಸ್ತರಣೆ, ಸಿಡಿ ಗದ್ದಲ, ಸೋತ ಸಿ.ಪಿ.ಯೋಗೇಶ್ವರ್ಗೆ ಮಂತ್ರಿಗಿರಿ ಕೊಟ್ಟಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಾರಕಕ್ಕೇರಿರೋ ಬೆನ್ನಲ್ಲೇ,...
ಬೆಂಗಳೂರು: ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಹಿಂದುತ್ವದ ಕುರಿತು ಉಪನ್ಯಾಸ ನೀಡಿದ್ದಾರೆ. ಇಂದು ವಿಜಯದಶಮಿ ಹಿನ್ನೆಲೆ ಬೆಂಗಳೂರಿನ ಕೇಶವ ಕೃಪಾದಲ್ಲಿ ಆರ್ಎಸ್ಎಸ್ ಕಡೆಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ...
ಮುಂಬೈ: ಭಾರತ ಶಕ್ತಿ ಹಾಗೂ ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿ ಬೆಳೆಯಬೇಕಿದೆ. ಚೀನಾ ವಿಸ್ತರಣಾ ವಾದದ ಕುರಿತು ಇಡೀ ಪ್ರಪಂಚಕ್ಕೆ ತಿಳಿದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಆರ್ಎಸ್ಎಸ್ನಿಂದ...
– ಕಾಂಗ್ರೆಸ್ ತಾಯಿ ಪಕ್ಷ ಇದ್ದಂತೆ – ವಿಧಾನಸಭಾ ಎಲೆಕ್ಷನ್ನಲ್ಲಿ ನಾವೇ ಗೆಲ್ತೀವಿ ಬೆಂಗಳೂರು: ಜೆಡಿಎಸ್ ನವರು ಆರ್ಎಸ್ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಕೆಪಿಸಿಸಿ...
– ಶಾಲಾ ದಿನಗಳಲ್ಲಿ ನಾಟಕ ಹುಚ್ಚು, ಬಂದ ಹಣದಿಂದ ಸಾಮಾಜಿಕ ಕಾರ್ಯ – ಪ್ರಧಾನಿ ಜೀವನದ ಕೆಲ ಕುತೂಕಲಹಕಾರಿ ಸಂಗತಿಗಳು ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ವಿವಿಧ ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ...
– ಹ್ಯಾರಿಸ್ ಮಗನ ಮೇಲೆ ವಿಶ್ವನಾಥ್ ಗುಮಾನಿ – ಪೊಲೀಸರಿಗೆ ಎಲ್ಲಾ ಗೊತ್ತಿದ್ದರೂ ಹೇಳುವ ಸ್ಥಿತಿಯಲಿಲ್ಲ ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ...
ಚಿಕ್ಕಮಗಳೂರು: ಸಂಘ ಪರಿವಾರ ಯಾವುದಾದರೂ ಹತ್ಯೆಯಲ್ಲಿ ಭಾಗಿಯಾಗಿದ್ರೆ, ನೀವೇ ಐದು ವರ್ಷ ಅಧಿಕಾರದಲ್ಲಿ ಇದ್ದಿರಿ ಸಂಘವನ್ನು ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು. ಯಾಕೆ ಅವತ್ತು ಬ್ಯಾಟರಿ ಇರಲಿಲ್ವಾ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ವಿರೋಧ ಪಕ್ಷದ...
ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ...
-ಬಿಎಸ್ವೈ ಸರ್ಕಾರಕ್ಕೆ ಆಯಸ್ಸು ಕಡಿಮೆ ಹಾಸನ: ಕೊರೊನಾ ಹೆಸರಿನಲ್ಲಿ ಬಿಜೆಪಿಯಿಂದ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಚಾರ ನಡೆದಿದ್ದು, ಸೂಕ್ತ ತನಿಖೆ ನಡೆಸುವ ಅಗತ್ಯತೆ ಇದೆ. ಸರ್ಕಾರಕ್ಕೆ ಆಯಸ್ಸು ಕಡಿಮೆ ಇದೆ. ಈ ಭ್ರಷ್ಟಾಚಾರದಲ್ಲಿ ಆರ್ಎಸ್ಎಸ್ ನವರು...
– ಚೀನಾ ಒಳ ನುಸುಳಿಲ್ಲ ಎಂದಾದ್ರೆ, ಹಿಂದೆ ಸರಿದದ್ದು ಎಲ್ಲಿಂದ? – ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ ಎಂದು...