Sunday, 16th June 2019

21 hours ago

ಫುಟ್‍ಪಾತ್ ಮೇಲೆ ವಾಹನಗಳ ಹಾವಳಿ- ಬೀದಿಗಿಳಿದ ಹಿರಿಯ ನಾಗರಿಕರು

ಬೆಂಗಳೂರು: ನಗರದಲ್ಲಿ ಫುಟ್ ಪಾತ್ ಗಳ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಎಲ್ಲರೂ ನೋಡಿದ್ದೀವಿ. ಫುಟ್ ಪಾತ್ ಮೇಲೆ ನಡೆಯೋದಕ್ಕಿಂತ ರೋಡಲ್ಲೇ ನಡೆದು ಹೋಗಬಹುದೇನೋ ಅನ್ನುವ ಮಟ್ಟಿಗೆ ಫುಟ್ ಪಾತ್ ಅನ್ನು ದ್ವಿಚಕ್ರ ವಾಹನ ಸವಾರರು ಆಕ್ರಮಿಸಿಕೊಂಡಿರುತ್ತಾರೆ. ಆದರೆ ಇದನ್ನು ತಡೆಯಲು ವೃದ್ಧರಿಬ್ಬರು ಪಣ ತೊಟ್ಟಿದ್ದಾರೆ. ಹೌದು. ನಗರದ ಇಟ್ಟಮಡು ಜಂಕ್ಷನ್ ಬಳಿಯ ಅಕ್ಕಪಕ್ಕದ ಮನೆಯ ವೃದ್ಧರಾದ ಸುಬ್ರಮಣ್ಯಂ ಹಾಗೂ ಉಷಾ ಶ್ರೀಕಂಠನ್, ಪ್ರತಿ ದಿನ ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಆದರೆ ಇಲ್ಲಿನ ಫುಟ್ ಪಾತ್ ಮೇಲೆ ವಾಹನ […]

1 month ago

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ  ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. 1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್ ತೂಕಕ್ಕೆ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಬ್ಯಾಗ್ ತೂಕವು ಮಗುವಿನ ದೇಹದ...

ಪಾರ್ಕಿಂಗ್‌ನಲ್ಲೇ ಬೈಕ್ ಪಾರ್ಕ್ ಮಾಡಿದ್ರೂ ಟೋಯಿಂಗ್ ಕಾಟ- ಫೈನ್ ಕಟ್ಟದೆ ಮಹಿಳೆ ಅವಾಜ್

6 months ago

ಬೆಂಗಳೂರು: ನಗರದ ಸೇಂಟ್ ಮಾರ್ಥಸ್ ರಸ್ತೆಯಲ್ಲಿ ವಾಹನ ಟೋಯಿಂಗ್ ಮಾಡಿದಾಗ ಫೈನ್ ಕಟ್ಟದೆ ರೂಲ್ಸ್ ಪ್ರಶ್ನಿಸಿ ಮಹಿಳೆಯೊಬ್ಬರು ಎಲ್ಲರಿಗೂ ಬೆವರಿಳಿಸಿದ್ದಾರೆ. ಪಾರ್ಕಿಂಗ್ ಪ್ಲೇಸ್ ನಲ್ಲಿ ದ್ವಿಚಕ್ರ ವಾಹನ ಪಾರ್ಕ್ ಮಾಡಿದರೂ ಟೋಯಿಂಗ್ ಮಾಡಿ ಕಾಟ ಕೊಡ್ತಿದ್ದ ಸಿಬ್ಬಂದಿಗೆ ಮಹಿಳೆ ಕ್ಲಾಸ್ ತೆಗೆದುಕೊಂಡಿದ್ದಾರೆ....

ಪ್ರಿಯತಮೆ ಹಾಕಿದ 22 ರೂಲ್ಸ್ ನೋಡಿ ದಂಗಾದ ಪ್ರೇಮಿ

8 months ago

ಯುವತಿಯೊಬ್ಬಳು ತಾನು ಪ್ರೀತಿಸುವ ಗೆಳಯನಿಗಾಗಿ ಬರೋಬ್ಬರಿ 22 ನಿಯಮಗಳನ್ನು ಹಾಕಿ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದಳು. ಈಗ 22 ನಿಯಮಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೊವತಿಯೊಬ್ಬಳು ತನ್ನ ಪ್ರಿಯತಮನನ್ನು ಸಂಪೂರ್ಣ ಹತೋಟಿಗೆ ತಗೆದುಕೊಳ್ಳಬೇಕೆಂಬ ನಿಟ್ಟಿನಲ್ಲಿ 22 ನಿಯಮಗಳನ್ನು ಟೈಪ್...

ಶಾಲಾ-ಕಾಲೇಜು ಆವರಣದಲ್ಲಿ ಮಾರಾಟ- ಒಂದು ಪ್ಯಾಕ್ ಕೊಂಡರೆ 6 ಸಿಗರೇಟ್ ಫ್ರೀ

9 months ago

ಬೆಂಗಳೂರು: ಶಾಲಾ-ಕಾಲೇಜು ಆವರಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಲ್‍ಬೋರೋ ಸಿಗರೇಟ್ ಮಾರಾಟ ಮಾಡುತ್ತಿದ್ದು, ವಿದ್ಯಾರ್ಥಿಗಳು ಒಂದು ಪ್ಯಾಕ್ ಕೊಂಡರೆ 6 ಸಿಗರೇಟ್ ಫ್ರೀ ಕೊಡುತ್ತಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಸದ್ಯ ಮಾರಾಟಗಾರರ ಮೇಲೆ ಪೊಲೀಸರ ಕಣ್ಣು ಬಿದ್ದಿದೆ. ಧೂಮಪಾನ ಸೇವಿಸಿದರೆ...

ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿರುವ ಸಂಚಾರಿ ಪೊಲೀಸರು!

11 months ago

ಬೆಂಗಳೂರು: ಸಿಲಿಕಾನ್ ಸಿಟಿ ಸಂಚಾರಿ ಪೊಲೀಸರು ಬೆಳ್ಳಂಬೆಳ್ಳಗ್ಗೆ ವಿದ್ಯಾರ್ಥಿಗಳು ಹಾಗೂ ಮ್ಯಾಜಿಕ್ ಮ್ಯಾನ್‍ಗಳ ಜೊತೆ ರಸ್ತೆಗಿಳಿದ್ರು. ದಿನವಿಡೀ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದವರನ್ನು ಅಡ್ಡಗಟ್ಟಿ ಕ್ರಮಗೈಗೊಳ್ಳುತ್ತಿದ್ದ ಟ್ರಾಫಿಕ್ ಪೊಲೀಸರು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ವಿಭಿನ್ನವಾಗಿ ವಾಹನ ಸವಾರರ ಮನಗೆಲ್ಲುವ...

ಡೆಡ್ಲಿ ಬಿಎಂಟಿಸಿ, ಇವರಿಗೆ ನೋ ರೂಲ್ಸ್ – ಸೆಸ್ ವಿಧಿಸೋ ಸಚಿವರೇ ಒಮ್ಮೆ ಇಲ್ನೋಡಿ

11 months ago

ಬೆಂಗಳೂರು: ನಗರದಲ್ಲಿ ಸಂಚರಿಸುತ್ತಿರೋ ಬಿಎಂಟಿಸಿ ಬಸ್ ಗಳಿಗೆ ಇನ್ಶೂರೆನ್ಸ್ ಇಲ್ಲ. ಡ್ರೈವರ್‍ಗೆ ಡಿಎಲ್ ಕೂಡ ಇಲ್ಲ ಅನ್ನೋ ಸ್ಫೋಟಕ ಅಂಶವೊಂದು ಇದೀಗ ಬೆಳಕಿಗೆ ಬಂದಿದೆ. ಈ ಕುರಿತು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದ್ದು, ಈ ವೇಳೆ ರಾಷ್ಟ್ರೀಯ ಮಟ್ಟದಲ್ಲಿ ಸೇಫ್ಟಿ...

ಮತ್ತಷ್ಟು ರಂಜನೆ ನೀಡಲು ಐಪಿಎಲ್ 11ನೇ ಅವೃತ್ತಿಯಲ್ಲಿ ಬದಲಾಯ್ತು ನಿಯಮಗಳು!

1 year ago

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ ಆರಂಭದೊಂದಿಗೆ ಕ್ರಿಕೆಟ್ ಅಭಿಮಾನಿಗಳಿಗೆ ಭಾರೀ ಮನೋರಂಜನೆ ದೊರೆಯುತ್ತಿದ್ದು. ಟೀಂ ಫ್ರಾಂಚೈಸಿಗಳು ಟೂರ್ನಿಯಲ್ಲಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ಇದರೊಂದಿಗೆ 11 ನೇ ಆವೃತ್ತಿಯ ಟೂರ್ನಿ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಮಿಡ್ ಸೀಸನ್ ಟ್ರಾನ್ಸ್ ಫಾರ್: ಟೂರ್ನಿಯಲ್ಲಿ ಪ್ರಮುಖವಾಗಿ...