Sunday, 21st July 2019

3 days ago

15 ದಿನದಲ್ಲಿ 4 ಚಿನ್ನದ ಪದಕ ಗೆದ್ದ ಹಿಮಾದಾಸ್

ನವದೆಹಲಿ: ವೇಗದ ಓಟಗಾರ್ತಿ ಹಿಮಾದಾಸ್ ಜೆಕ್ ಗಣರಾಜ್ಯದಲ್ಲಿ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ 15 ದಿನಗಳಲ್ಲಿ ಬರೋಬ್ಬರಿ ನಾಲ್ಕು ಚಿನ್ನದ ಪದಕವನ್ನು ಪಡೆದುಕೊಂಡಿರುವ ಹೆಗ್ಗಳಿಕೆಗೆ ಹಿಮಾದಾಸ್ ಪಾತ್ರವಾಗಿದ್ದಾರೆ. ಹಿಮಾದಾಸ್ ಅವರು 200 ಮೀಟರ್ ಓಟವನ್ನು 23.25 ಸೆಕೆಂಡ್‍ನಲ್ಲಿ ಪೂರ್ಣಗೊಳಿಸುವ ಮೂಲಕ ನಾಲ್ಕನೇ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‍ನಲ್ಲಿ ಭಾರತದ ಮತ್ತೊಬ್ಬ ಓಟಗಾರ್ತಿ ವಿ.ಕೆ. ವಿಸ್ಮಯ ಅವರು […]

2 weeks ago

2 ಪಂದ್ಯವಾಡಿದ್ರೂ ವಿಶೇಷ ಸಾಧನೆಗೈದ ಜಡೇಜಾ

ಲಂಡನ್: ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಆಡಲು ಅವಕಾಶ ಪಡೆದ ರವೀಂದ್ರ ಜಡೇಜಾ ಟೂರ್ನಿಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯ 2 ಪಂದ್ಯಗಳನ್ನು ಆಡಿರುವ ಜಡೇಜಾ ಒಟ್ಟು 41 ರನ್ ಗಳನ್ನು ಸೇವ್ ಮಾಡುವ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಆಟಗಾರರು ಗಾಯಗೊಂಡಾಗ, ಬೌಲರ್ ವಿಶ್ರಾಂತಿ...

ಏಕದಿನ ಕ್ರಿಕೆಟಿನಲ್ಲಿ ಇಂಗ್ಲೆಂಡ್ 500 ರನ್ ಗಳಿಸುವ ಮೊದಲ ತಂಡವಾಗಲಿದೆ: ಕೊಹ್ಲಿ ಭವಿಷ್ಯ

2 months ago

ಲಂಡನ್: ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲು ಒಂದು ವಾರ ಬಾಕಿ ಇರುವ ಸಂದರ್ಭದಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಮುಖ ಹೇಳಿಕೆಯೊಂದನ್ನು ನೀಡಿದ್ದು, ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ 500 ರನ್ ಗಳಿಸುವ ಸಾಧ್ಯತೆ ಇದೆ ಎಂದಿದ್ದಾರೆ....

ಒಂಟಿ ರನ್ ಕದಿಯಲು ನಿರಾಕರಿಸಿದ್ದು ಏಕೆ – ಧೋನಿ ಸ್ಪಷ್ಟನೆ

3 months ago

ಬೆಂಗಳೂರು: ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ಧೋನಿ ಮತ್ತೊಮ್ಮೆ ನಾಯಕತ್ವದ ಹಿಂದಿನ ಭಿನ್ನ ಲೆಕ್ಕಾಚಾರಗಳನ್ನು ತೆರೆದಿಟ್ಟಿದ್ದು, ಬ್ಯಾಟಿಂಗ್ ವೇಳೆ ಒಂಟಿ ರನ್ ಕದಿಯಲು ನಿರಾಕರಿಸಿದ್ದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಪಂದ್ಯದ ಜವಾಬ್ದಾರಿಯನ್ನ ವಹಿಸಿಕೊಂಡ ಧೋನಿ ಕ್ಯಾಪ್ಟನ್ ಆಗಿ ಅಭಿಮಾನಿಗಳ ಮನಗೆದ್ದಿದ್ದಾರೆ....

ಶತಕ ಸಿಡಿಸಿ ರಿಕಿ ಪಾಟಿಂಗ್ ದಾಖಲೆ ಮುರಿದ ಕ್ಯಾಪ್ಟನ್ ಕೊಹ್ಲಿ

5 months ago

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 9 ಸಾವಿರ ರನ್ ಗಳಿಸಿದ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. 9...

ಟಿ20 ಕ್ರಿಕೆಟ್ ಮಾದರಿಯಲ್ಲಿ ವಿಶ್ವ ದಾಖಲೆ ಬರೆದ ‘ಹಿಟ್’ಮ್ಯಾನ್

5 months ago

– ಭಾರತಕ್ಕೆ 7 ವಿಕೆಟ್‍ಗಳ ಜಯ – ಸರಣಿ ಸಮಬಲ ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‍ಗಳ ಗೆಲುವು ಪಡೆದಿದೆ. ಕೇವಲ 28 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ ರೋಹಿತ್...

ಹ್ಯಾಟ್ರಿಕ್ ಫಿಫ್ಟಿ – ಟೀಕೆಗಳಿಗೆ ಬ್ಯಾಟ್‍ನಿಂದಲೇ ಉತ್ತರಿಸಿದ ಎಂಎಸ್‍ಡಿ

6 months ago

ಮೆಲ್ಬರ್ನ್: ಕಳಪೆ ಪ್ರದರ್ಶನದ ಕಾರಣ ನೀಡಿ ನಿವೃತ್ತಿ ನೀಡುವಂತೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ಟೀಕೆ ಮಾಡಿದ್ದವರಿಗೆ ಎಂಎಸ್‍ಡಿ ಹ್ಯಾಟ್ರಿಕ್ ಫಿಫ್ಟಿ ಸಿಡಿಸುವ ಮೂಲಕ ಉತ್ತರಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವ...

‘ಶಾರ್ಟ್ ರನ್’ – ಧೋನಿ ತಪ್ಪಿಲ್ಲ: ಅಭಿಮಾನಿಯ ಡೌಟ್ ಕ್ಲಿಯರ್ ಮಾಡಿದ ಗಿಲ್‍ಕ್ರಿಸ್ಟ್

6 months ago

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಪಡೆದು ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಆದರೆ ಪಂದ್ಯದ ವೇಳೆ ಧೋನಿ ರನ್ ಪೂರ್ಣಗೊಳಿಸದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಆಸೀಸ್ ಮಾಜಿ...