Friday, 22nd March 2019

Recent News

5 months ago

ಒಂದೇ ಪಂದ್ಯದಲ್ಲಿ ಕೊಹ್ಲಿ 3 ವಿಶೇಷ ಸಾಧನೆ ನಿರ್ಮಾಣ!

ವಿಶಾಖಪಟ್ಟಣ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಲ್ಲಿ ನಡೆಸುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. 212 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಕೊಹ್ಲಿ 205 ಇನ್ನಿಂಗ್ಸ್ ಗಳಲ್ಲಿ 92.51 ಸ್ಟ್ರೈಕ್ ರೇಟ್‍ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ವಿಶ್ವ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ 13ನೇ ಆಟಗಾರ, ಭಾರತದ ಪರ […]

6 months ago

ಜಡೇಜಾ ಸ್ಕೋರ್ ಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಹೆಚ್ಚು: ರಮ್ಯಾ

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಇಂಗ್ಲೆಂಡ್ ವಿರುದ್ಧ ಗಳಿಸಿದ ರನ್‍ಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ದುಬಾರಿ ಎನ್ನುವ ಮೂಲಕ ಮಾಜಿ ಸಂಸದೆ ರಮ್ಯಾ ಟ್ವಿಟ್ಟರ್ ನಲ್ಲಿ ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ. ರಮ್ಯಾರವರು ತಮ್ಮ ಟ್ವಿಟ್ಟರ್ ಮೂಲಕ, ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ವೈಯಕ್ತಿಕವಾಗಿ ರವೀಂದ್ರ ಜಡೇಜಾರವರು 86 ರನ್ ಗಳಿಸಿದ್ದಾರೆ. ಆದರೆ ಅವರು...

ಬೆನ್ ಸ್ಟೋಕ್ಸ್ 1 ರನ್ ಗೆ ಬರೋಬ್ಬರಿ 6 ಲಕ್ಷ ರೂ. ನೀಡಿದ ರಾಜಸ್ಥಾನ ರಾಯಲ್ಸ್!

10 months ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2018 ರ ಟೂರ್ನಿಯ ವಿದೇಶಿ ಆಟಗಾರರಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾಗಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಮನ ಸೆಳೆದಿದ್ದರು. ಆದರೆ ರಾಜಸ್ಥಾನ ಪರ ಆಡಿದ್ದ ಸ್ಟೋಕ್ 13 ಇನ್ನಿಂಗ್ಸ್ ಗಳಿಂದ ಕೇವಲ...

ಐಪಿಎಲ್ ನಲ್ಲಿ ಕೆಟ್ಟ ದಾಖಲೆ ಬರೆದ ಬಾಸೀಲ್ ತಂಪಿ

10 months ago

ಬೆಂಗಳೂರು: ಆರ್ ಸಿಬಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡದ ಬೌಲರ್ ಬಾಸೀಲ್ ತಂಪಿ ಪಂದ್ಯವೊಂದರಲ್ಲಿ 70 ರನ್ ನೀಡುವ ಮೂಲಕ ಇಶಾಂತ್ ಶರ್ಮಾ ಹೆಸರಿನಲ್ಲಿದ್ದ ಕೆಟ್ಟ ದಾಖಲೆಯನ್ನು ಮುರಿದ್ದಾರೆ. ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿದ ತಂಪಿ 17.50...

8.90 ಸೆಕೆಂಡ್‍ಗೆ 3 ರನ್ ಓಡಿ ಮಂದೀಪ್ ಸಿಂಗ್‍ಗೆ ಕೊಹ್ಲಿ ಚಾಲೆಂಜ್!

11 months ago

ಬೆಂಗಳೂರು: ತನ್ನ ವೇಗವನ್ನು ಮೀರಿಸುವಂತೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮದೇ ತಂಡದ ಆಟಗಾರ ಮಂದೀಪ್ ಸಿಂಗ್‍ಗೆ ಚಾಲೆಂಜ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಸದಾ ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ಆಟದಿಂದಲೇ ಗುರುತಿಸಿಕೊಂಡಿದ್ದಾರೆ. ಅಲ್ಲದೇ ತಮ್ಮ ತಂಡದ ಆಟಗಾರರಿಗೂ ಇದೇ ರೀತಿ ತಮ್ಮ...

`ಸೂಪರ್ ಮ್ಯಾನ್’ ಧೋನಿ – 28 ಮೀಟರ್ ಕ್ರಮಿಸಲು ತೆಗೆದುಕೊಂಡಿದ್ದು 6.12 ಸೆಕೆಂಡ್!

11 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಸೂಪರ್ ಮ್ಯಾನ್ ರೀತಿ ಓಡಿ ಬೌಂಡರಿ ಬಳಿ ಬಾಲನ್ನು  ತಡೆದಿದ್ದಾರೆ. 36 ವರ್ಷದ ಎಂಎಸ್ ಧೋನಿ ವಿಕೆಟ್ ಗಳ ಮಧ್ಯೆ ವೇಗವಾಗಿ ಓಡಿ ರನ್ ಕದಿಯುವ ವಿಷಯ ಎಲ್ಲರಿಗೂ ತಿಳಿದ...