ಸೋಮವಾರ ನಸುಕಿನಜಾವ ತಲುಪಲಿದೆ ನವೀನ್ ಶೇಖರಪ್ಪ ಮೃತದೇಹ
ಹಾವೇರಿ: ಉಕ್ರೇನ್ ಯುದ್ಧದಲ್ಲಿ ಮಾರ್ಚ್ 1ರಂದು ಮೃತಪಟ್ಟ ಹಾವೇರಿ ಜಿಲ್ಲೆ ಚಳಗೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್…
ಉಕ್ರೇನ್ ಮೇಲೆ ಯುದ್ಧ ಸಾರಿ ಕೈಸುಟ್ಟುಕೊಂಡ ರಷ್ಯಾ
ಕೀವ್: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ ತನ್ನ ಸೇನಾ ಬಲದಲ್ಲಿ ಸಾಕಷ್ಟು ನಷ್ಟ ಅನುಭವಿಸಿರುವ…
ಯುದ್ಧ ನಿಲ್ಲಿಸುವಂತೆ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಆದೇಶ – ಬ್ರೆಡ್ ಪಡೆಯಲು ಸಾಲುಗಟ್ಟಿದ್ದವರ ಮೇಲೆ ರಷ್ಯಾ ದಾಳಿ
ಕೀವ್: ಉಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತ ವಾಡ್ಲಿಮಿರ್ ಪುಟಿನ್ ನಾಯಕತ್ವದ ಪರ ಇದೆ ಎಂದು ನಿನ್ನೆಯಷ್ಟೇ ಅಮೆರಿಕ…
ಕೀವ್ ರಕ್ಷಣೆಗಾಗಿ ರಾಕೆಟ್ ಬಿಟ್ಟು ಗನ್ ಹಿಡಿದು ಹೋರಾಟಕ್ಕೆ ಮುಂದಾದ ಟೆನ್ನಿಸ್ ಆಟಗಾರ
ಕೀವ್: ರಷ್ಯಾ ದಾಳಿಯಿಂದ ಕೀವ್ ನಗರವನ್ನು ರಕ್ಷಿಸಲು ಉಕ್ರೇನ್‍ನ ಮಾಜಿ ಟೆನ್ನಿಸ್ ಆಟಗಾರ ಅಲೆಕ್ಸಾಂಡರ್ ಡೊಲ್ಗೊಪೊಲೊವ್…
ಕೀವ್‍ನಲ್ಲಿ ಕರ್ಫ್ಯೂ ಜಾರಿ – ಖೇರ್ಸಾನ್ ಪ್ರಾಂತ್ಯವನ್ನು ನಿಯಂತ್ರಣಕ್ಕೆ ಪಡೆದ ರಷ್ಯಾ
ಕೀವ್: ಉಕ್ರೇನ್ ವಿರುದ್ಧ ಸತತ 20ನೇ ದಿನವೂ ರಷ್ಯಾ ಸೇನೆ ಯುದ್ಧ ಮುಂದುವರಿಸಿದೆ. ರಷ್ಯಾ ದಾಳಿಯಿಂದ…
ಪ್ರಾರ್ಥನಾ ಮಂದಿರದ ಮೇಲೂ ಕ್ಷಿಪಣಿ, ಬಾಂಬ್ ದಾಳಿ – ಕೀವ್ ವಶಕ್ಕೆ ರಷ್ಯಾ ಹರಸಾಹಸ
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ 18ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‍ನ ಪ್ರಾರ್ಥನಾ…
ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ ಸತತ 16ನೇ ದಿನವೂ ಮುಂದುವರಿದೆ. ಉಕ್ರೇನ್‍ನ…
ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ
ಉಡುಪಿ: ರಷ್ಯಾ-ಉಕ್ರೇನ್ ನಡುವಿನ ಯುದ್ಧದಿಂದ ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾದರೆ, ನನಗೆ ಮಾತೃಭೂಮಿ ಮೇಲೆ ಪ್ರೀತಿ…
ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆಯನ್ನು ಧ್ವಂಸಗೊಳಿಸಿದ ರಷ್ಯಾ ಸೇನೆ
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ಸೇನೆ ಉಕ್ರೇನ್‍ನ 202 ಶಾಲೆ ಮತ್ತು…
ಉಕ್ರೇನ್ ಮೇಲೆ ಮುಗಿಬಿದ್ದ ರಷ್ಯಾ – ಬಾಂಬ್, ಕ್ಷಿಪಣಿ ದಾಳಿಗೆ ಕೀವ್ ನಗರ ತತ್ತರ
ಕೀವ್: ಉಕ್ರೇನ್ ಮೇಲೆ ರಣರಕ್ಕಸ ಸ್ವರೂಪದಲ್ಲಿ ಸತತ 11ನೇ ದಿನವೂ ರಷ್ಯಾ ಸೇನಾ ಮುಗಿಬಿದ್ದಿದೆ. ಹಗಲು…