ನಾಯಿ ಬಿಡದಿದ್ದರೆ ನಾನು ಭಾರತಕ್ಕೆ ಬರುತ್ತಿರಲಿಲ್ಲ: ರಂಜಿತ್ ರೆಡ್ಡಿ
ನವದೆಹಲಿ: ಆಪರೇಷನ್ ಗಂಗಾ ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರ ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ…
ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ
ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ,…
ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ
ಲಂಡನ್: ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ.…
ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ
ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ…
ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್
ಭೋಪಾಲ್: ಯುದ್ಧ ಪೀಡಿತ ಉಕ್ರೇನ್‍ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಭಾರತದ ವಿವಿಧ ಸರ್ಕಾರಿ ಮತ್ತು ಖಾಸಗಿ…
ಉಕ್ರೇನ್ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್ ನೇರ ಎಚ್ಚರಿಕೆ
ಮಾಸ್ಕೋ: ಉಕ್ರೇನ್ ರಾಜ್ಯತ್ವ(ಸ್ಟೇಟ್‌ಹುಡ್) ಅಪಾಯದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇರವಾದ ಎಚ್ಚರಿಕೆ ನೀಡಿದ್ದಾರೆ.…
ತುಂಬು ಗರ್ಭಿಣಿ ಪತ್ನಿಯನ್ನು ಬಿಟ್ಟು ಉಕ್ರೇನ್ ಹೇಗೆ ತೊರೆಯಲಿ..?- ಭಾರತೀಯನ ಅಳಲು
ಕೀವ್: ಯುದ್ಧಗ್ರಸ್ಥ ಉಕ್ರೇನ್ ತೊರೆಯಲು ಭಾರತೀಯರು ಮಾತ್ರವಲ್ಲ, ಇತರ ದೇಶದವರು ಕೂಡಾ ಹರಸಾಹಸ ಪಡುತ್ತಿದ್ದಾರೆ. ಭಾರತದಿಂದ…
ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್
ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಅವರ…
ಉಕ್ರೇನ್ ಮೇಲೆ ಮುಗಿಬಿದ್ದ ರಷ್ಯಾ – ಬಾಂಬ್, ಕ್ಷಿಪಣಿ ದಾಳಿಗೆ ಕೀವ್ ನಗರ ತತ್ತರ
ಕೀವ್: ಉಕ್ರೇನ್ ಮೇಲೆ ರಣರಕ್ಕಸ ಸ್ವರೂಪದಲ್ಲಿ ಸತತ 11ನೇ ದಿನವೂ ರಷ್ಯಾ ಸೇನಾ ಮುಗಿಬಿದ್ದಿದೆ. ಹಗಲು…
ಶ್ವಾನಕ್ಕಾಗಿ ಉಕ್ರೇನ್‍ನಲ್ಲಿ ಲಗೇಜ್ ಬಿಟ್ಟು ಬಂದ ವಿದ್ಯಾರ್ಥಿನಿ ಕೀರ್ತನಾ
ಚೆನ್ನೈ: ರಷ್ಯಾ-ಉಕ್ರೇನ್ ನಡುವಿನ ಸಂಘರ್ಷ ಅಂತ್ಯವಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ಮಧ್ಯೆ ವಿದ್ಯಾಭ್ಯಾಸಕ್ಕಾಗಿ ಭಾರತದಿಂದ ತೆರಳಿರುವ…