ಅಗ್ಗದ ದರದಲ್ಲಿ ರಷ್ಯಾದ ಕಚ್ಚಾ ತೈಲ ಖರೀದಿಗೆ ಮುಂದಾದ ಭಾರತ- ಅಮೆರಿಕ ಹೇಳಿದ್ದೇನು?
ವಾಷಿಂಗ್ಟನ್: ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಗೆ ಸಂಬಂಧಿಸಿದಂತೆ ರಷ್ಯಾದ ಪ್ರಸ್ತಾಪವನ್ನು ಭಾರತ ಒಪ್ಪಿಕೊಳ್ಳುವುದು, ರಷ್ಯಾ…
ಉಕ್ರೇನ್‍ಗೆ ಸಹಾಯ ಮಾಡಿದರೆ ನಿಮಗೆ ನೀವೇ ಸಹಾಯ ಮಾಡಿದ ಹಾಗೇ: ಝೆಲೆನ್ಸ್ಕಿ
ಕೀವ್: ಉಕ್ರೇನ್‍ನಲ್ಲಿ ಯುದ್ಧ ನಿಲ್ಲದಿದ್ದರೇ ಎಲ್ಲವೂ ಯುರೋಪ್‍ನ ವಿರುದ್ಧ ಹೋಗುತ್ತದೆ. ಆದ್ದರಿಂದ ಉಕ್ರೇನ್‍ಗೆ ಸಹಾಯ ಮಾಡುವುದರ…
ಕೀವ್‍ನಲ್ಲಿ ಕರ್ಫ್ಯೂ ಜಾರಿ – ಖೇರ್ಸಾನ್ ಪ್ರಾಂತ್ಯವನ್ನು ನಿಯಂತ್ರಣಕ್ಕೆ ಪಡೆದ ರಷ್ಯಾ
ಕೀವ್: ಉಕ್ರೇನ್ ವಿರುದ್ಧ ಸತತ 20ನೇ ದಿನವೂ ರಷ್ಯಾ ಸೇನೆ ಯುದ್ಧ ಮುಂದುವರಿಸಿದೆ. ರಷ್ಯಾ ದಾಳಿಯಿಂದ…
ಅತ್ಯಂತ ಸವಾಲಿನ ಕಾರ್ಯಾಚರಣೆಯಲ್ಲೂ 22,500 ಭಾರತೀಯರು ತಾಯ್ನಾಡಿಗೆ: ಜೈಶಂಕರ್
ನವದೆಹಲಿ: ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರುವ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿದ್ದರೂ 22,500…
ಯುದ್ಧ ನಿಲ್ಲಿಸುವಂತೆ ಲೈವ್ ವೇಳೆ ಸೆಟ್‍ಗೆ ಓಡಿ ಬಂದ ಮಹಿಳೆ- ಉಕ್ರೇನ್ ಅಧ್ಯಕ್ಷ ಧನ್ಯವಾದ
ಕೀವ್: ಟಿವಿಯಲ್ಲಿ ಲೈವ್ ಹೋಗುತ್ತಿರುವಾಗಲೇ ಸೆಟ್‍ಗೆ ಓಡಿ ಬಂದು, ಯುದ್ಧವನ್ನು ನಿಲ್ಲಿಸಿ ಎನ್ನುವ ಚಿಹ್ನೆಯೊಂದಿಗೆ ಮಹಿಳೆಯೊಬ್ಬರು…
ರಷ್ಯಾಗೆ ಸಹಾಯ ಮಾಡದಂತೆ ಚೀನಾಗೆ ಅಮೆರಿಕ ವಾರ್ನಿಂಗ್
ವಾಷಿಂಗ್ಟನ್: ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿರುವ ರಷ್ಯಾಗೆ ಚೀನಾ ಯಾವುದೇ ಸಹಾಯವನ್ನು ಮಾಡದಂತೆ ಅಮೆರಿಕ ಚೀನಾಗೆ…
ಉಕ್ರೇನ್‍ಗೆ ಆಹಾರ, ಹಣ, ಆಯುಧಗಳ ನೆರವು: ಜೋ ಬೈಡನ್
ವಾಷಿಂಗ್ಟನ್: 20ನೇ ದಿನಕ್ಕೆ ಕಾಲಿಟ್ಟಿರುವ ರಷ್ಯಾ ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್‍ಗೆ ಆಯುಧಗಳು, ಆಹಾರ ಮತ್ತು…
ತಕ್ಷಣವೇ ಕದನ ವಿರಾಮ ಘೋಷಿಸಿ: ರಷ್ಯಾಗೆ ಉಕ್ರೇನ್ ಮನವಿ
ಕೀವ್: ಸೋಮವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಉಕ್ರೇನ್ ತಕ್ಷಣದ ಕದನ ವಿರಾಮ ಘೋಷಿಸುವಂತೆ ರಷ್ಯಾವನ್ನು…
ಉಕ್ರೇನ್ ಮೇಲಿನ ಯುದ್ಧ ಅಕ್ಷಮ್ಯ ಅಪರಾಧ: ರಷ್ಯಾ ಪೈಲಟ್ ಸಂದೇಶದ ವೀಡಿಯೋ ವೈರಲ್
ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ನಡೆಸುವುದು ಅಕ್ಷಮ್ಯ ಅಪರಾಧ ಎಂಬ ರಷ್ಯಾ ಪೈಲಟ್ ಹೇಳಿಕೆಗೆ ಭಾರಿ…
ಪುಟಿನ್ ಮೆದುಳಿನ ಗಂಭೀರ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ: ಗುಪ್ತಚರ ವರದಿ
ಲಂಡನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುದ್ಧಿಮಾಂದ್ಯತೆ, ಪಾರ್ಕಿನ್ಸನ್ ಕಾಯಿಲೆ ಅಥವಾ ಕ್ಯಾನ್ಸರ್‌ಗೆ ನೀಡುವ…
