ಚರಂಡಿಗೆ ವೋಡ್ಕಾ ಸುರಿದು ರಷ್ಯಾ ವಿರುದ್ಧ ಅಮೆರಿಕನ್ನರ ಆಕ್ರೋಶ
ವಾಷಿಂಗ್ಟನ್: ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದಾಗಿನಿಂದಲೂ ಎಲ್ಲೆಡೆ ಉಕ್ರೇನ್ ಮೇಲೆ ಅನುಕಂಪ ಹೆಚ್ಚಾಗಿದ್ದು,…
ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ: ವೊಲೊಡಿಮಿರ್ ಝೆಲೆನ್ಸ್ಕಿ
ಕೀವ್: ರಷ್ಯಾದ ವಿರುದ್ಧ ಹೋರಾಡಲು ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಉಕ್ರೇನ್…
ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ಅಪಾರ್ಟ್ಮೆಂಟ್‌ಗೆ ಕಳುಹಿಸುತ್ತಿದ್ದಾರೆ: ವಿದ್ಯಾರ್ಥಿ
ಕೀವ್: ಪಬ್ಲಿಕ್ ಬಂಕರ್‌ಗಳಲ್ಲಿ ಇರುವ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ವಾಪಸ್ ಅಪಾರ್ಟ್ಮೆಂಟ್‌ಗೆ ಕಳುಹಿಸುವ ಮೂಲಕ ಹಲ್ಲೆ…
ಆಹಾರ ಇಲ್ಲದೇ ಚಾಕೊಲೇಟ್ ತಿನ್ನುತ್ತಾ ದಿನ ಕಳೆಯುತ್ತಿದ್ದೇವೆ: ವಿದ್ಯಾರ್ಥಿಗಳ ಅಳಲು
ಮಡಿಕೇರಿ: ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವೆ ಭೀಕರವಾಗಿ ಯುದ್ಧ ನಡೆಯುತ್ತಿದೆ. ಯುದ್ಧ ಪರಿಣಾಮದಿಂದ ಅಲ್ಲಿನ…
ರಷ್ಯಾ ಜೊತೆಗೆ ಮಾತುಕತೆಗೂ ಮುನ್ನ ಷರತ್ತು ವಿಧಿಸಿದ ಉಕ್ರೇನ್
ಕೀವ್: ರಷ್ಯಾ, ಉಕ್ರೇನ್ ವಿರುದ್ಧ ಯುದ್ಧ ಸಾರಿ ಐದು ದಿನಗಳು ಕಳೆದಿದೆ. ಇದೀಗ ರಷ್ಯಾ ಮತ್ತು…
ದಿಢೀರ್ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್ ಬ್ಯಾಕ್
ಮಾಸ್ಕೋ: ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದಾಗಿನಿಂದ ವಿದೇಶೀ ವಿನಿಮಯಕ್ಕೆ ಭಾರೀ ಹೊಡೆತ ಬಿದ್ದಿದೆ.…
ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ: ಕೆ.ಜಿ ಬೋಪಯ್ಯ
ಮಡಿಕೇರಿ: ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಬೇಸರ…
ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ
ನವದೆಹಲಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಸಮಸ್ಯೆ ಹಾಗೂ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು ಎಂದು…
ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದು ಇಡೀ ಕುಟುಂಬ ಕಣ್ಣೀರು
ಹುಬ್ಬಳ್ಳಿ: ಉಕ್ರೇನ್ ಯುದ್ಧ ಭೂಮಿಯಿಂದ ಮಗಳು ಇನ್ನೂ ಬಾರದ ಹಿನ್ನೆಲೆ ಆಕೆಯನ್ನು ನೆನೆದು ಇಡೀ ಕುಟುಂಬ…
ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ಪ್ರಧಾನಿ ಮೋದಿ ಸರ್ಕಾರ ತಾಯ್ನಾಡಿಗೆ ತರುವ…