ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು
ಧಾರವಾಡ: ಉಕ್ರೇನ್‍ನಲ್ಲಿ ಧಾರವಾಡದ ಮತ್ತೋರ್ವ ವಿದ್ಯಾರ್ಥಿನಿ ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗದೇ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಮೆಹಬೂಬ…
ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ ಹೇರಿದ ಫೇಸ್‍ಬುಕ್
ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ…
ಉಕ್ರೇನ್‍ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತನ್ನ ಹಿಡಿತವನ್ನು ಬಲಗೊಳಿಸುತ್ತಿದೆ. ಇಂದು ಉಕ್ರೇನ್‍ನ ಬಹುಮಹಡಿ…
ಉಕ್ರೇನ್‍ನಲ್ಲಿ ಊಟಕ್ಕಾಗಿ ಭಾರತೀಯರ ಪರದಾಟ, ಕುಡಿಯಲೂ ಸಿಗ್ತಿಲ್ಲ ನೀರು..!
ಹುಬ್ಬಳ್ಳಿ: ಉಕ್ರೇನ್‍ನಲ್ಲಿ ಊಟಕ್ಕಾಗಿ ಭಾರತೀಯರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಕುಡಿಯಲು ನೀರು ಕೂಡ ಅವರಿಗೆ ಸಿಗುತ್ತಿಲ್ಲ.…
ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ
ಕೀವ್: ರಷ್ಯಾ ದಾಳಿಗೆ ಉಕ್ರೇನ್ ತತ್ತರಗೊಂಡಿದ್ದು, ಬಾಂಬ್ ದಾಳಿ ವೇಳೆ ತಂದೆ-ತಾಯಿಯನ್ನು ಕಳೆದುಕೊಂಡ ಬಾಲಕನೊಬ್ಬನ ಆಕ್ರಂದನ…
ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ
ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತೀವ್ರಗೊಳ್ಳುತ್ತಿದ್ದು, ಇದೀಗ ಅಮೆರಿಕ ನೀಡಿರುವ ಆಫರ್ ಅನ್ನು ಅಧ್ಯಕ್ಷ…
ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್, ರಷ್ಯಾಗೆ ತಾಲಿಬಾನ್ ಸಲಹೆ
ಕಾಬೂಲ್: ರಷ್ಯಾ ಹಾಗೂ ಉಕ್ರೇನ್ ದೇಶಗಳು ತಮ್ಮ ನಡುವಿನ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ತಾಲಿಬಾನ್…
ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಗೋಪಾಲಯ್ಯ
ಮಂಡ್ಯ: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ…
ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ
ಲಕ್ನೋ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು…
ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ
ನವದೆಹಲಿ: ಉಕ್ರೇನ್ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‌ಎಸ್‌ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ…