Thursday, 18th July 2019

Recent News

4 months ago

ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಈಗಾಗಲೇ ಮೂರು ಬಾರಿ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಆದ್ರೆ ಈ ಬಾರಿ ಸ್ವತಃ ಶಾಮನೂರು ಅವರೇ ಕಣಕ್ಕೆ ಇಳಿದು ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ […]

5 months ago

ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು. ಬಡ ಜನರಿಗೆ 10 ಸಾವಿರ...