Wednesday, 23rd October 2019

Recent News

3 months ago

ಶಬರಿಮಲೆ ಪ್ರವೇಶಿಸಿದ ಮಹಿಳೆಯರಿಗೆ ಮ್ಯಾಗಜಿನಲ್ಲಿ ವಿಶೇಷ ಗೌರವ- ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ತಿರುವನಂತಪುರಂ: ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಶಬರಿಮಲೆ ಪ್ರವೇಶ ಮಾಡಿದ್ದ ಇಬ್ಬರು ಮಹಿಳೆಯರಿಗೆ ಕೇರಳದ ಕಾಲೇಜ್ ಮ್ಯಾಗಜಿನ್‍ವೊಂದು ವಿಶೇಷ ಗೌರವ ಸಲ್ಲಿಸಿ, ಭಾರೀ ಟೀಕೆಗೆ ಗುರಿಯಾಗಿದೆ. ಕೋತಮಂಗಲಂನ ಮಾರ್ ಅಥಾನಸಿಸ್ ಎಂಜಿನಿಯರಿಂಗ್ ಕಾಲೇಜು ‘ನವೋದಯದ ನಾಯಕಿಯರು’ ಎಂಬ ಮ್ಯಾಗಜಿನ್ ಪ್ರಕಟ ಮಾಡಿದೆ. ಈ ಮ್ಯಾಗಜಿನ್‍ನಲ್ಲಿ ಶಬರಿಮಲೆ ದೇಗುಲ ಪ್ರವೇಶಿಸಿದ ಬಿಂದು ಮತ್ತು ಕನಕದುರ್ಗ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಲಾಗಿದೆ. ಆದರೆ ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಕಾಲೇಜಿನ ವಿರುದ್ಧ ಅನೇಕರು ಕಿಡಿಕಾರಿದ್ದಾರೆ. ಮಾರ್ ಅಥಾನಸಿಸ್ ಎಂಜಿನಿಯರಿಂಗ್ ಕಾಲೇಜು ಆಡಳಿತ […]

6 months ago

ಶಬರಿಮಲೆ ಬಳಿಕ ಮಸೀದಿಗಳಿಗೂ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಗೆ ಮನವಿ

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ, ಇದೀಗ ಮಸೀದಿಯೊಳಗೆ ಪ್ರವೇಶಿಸಿ ಮಹಿಳೆಯರೂ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪುಣೆ ಮೂಲದ ದಂಪತಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದ್ದು, ಕೇಂದ್ರ ಸರ್ಕಾರ,...

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

9 months ago

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದು, ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

9 months ago

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ...

ಭೀಕರ ರಸ್ತೆ ಅಪಘಾತ- 10 ಜನ ಶಬರಿಮಲೆ ಯಾತ್ರಿಗಳ ದುರ್ಮರಣ

10 months ago

ಚೆನ್ನೈ: ವ್ಯಾನ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ 10 ಜನ ಶಬರಿಮಲೆ ಯಾತ್ರಿಗಳು ಮೃತಪಟ್ಟ ದುರ್ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ತೆಲಂಗಾಣ ಮೂಲದ ಆರ್.ನಾಗರಾಜ್ (35), ಎ ಮಹೇಶ್ (28), ಎಂ.ಕುಮಾರ್ (22), ಶಾಮ್ (22), ಎಸ್.ಪ್ರವೀಣ್...

ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ

10 months ago

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ದೇಶಾದ್ಯಂತ ಹಲವರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಇತ್ತ ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಯ್ಯಪ್ಪ ಸನ್ನಿಧಿಗೆ ಭಕ್ತರು ತೆರಳುವ ಮುನ್ನ ಇರುವ 18 ಮೆಟ್ಟಲ...

ವಿಧಾನಸೌಧದಲ್ಲಿ ಹಣ ಸಿಕ್ಕಿರುವುದು ಕಾಂಗ್ರೆಸ್‍ಗೆ ಪುಟುಗೋಸಿ ಡೀಲ್- ಪ್ರತಾಪ್ ಸಿಂಹ ಲೇವಡಿ

10 months ago

ಮೈಸೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದಂತೆ ಕಾಂಗ್ರೆಸ್‍ಗೆ ಇದು ಪುಟುಗೋಸಿ ಡೀಲ್ ಆಗಿದೆ. ಅವರ ಪ್ರಕಾರ 26 ಲಕ್ಷ ರೂಪಾಯಿ ಯಾವ್ ಭ್ರಷ್ಟಾಚಾರವಾಗಿದೆ. 50 ಕೋಟಿ 100 ಕೋಟಿ 500 ಕೋಟಿ ಹಣ ಲಪಟಾಯಿಸೋ ಕಾಂಗ್ರೆಸ್ಸಿಗರಿಗೆ 26 ಲಕ್ಷ ಹಣವೇ...