ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ. ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ....
– ಕೊರೊನಾ ಪರೀಕ್ಷೆಯ ಅವ್ಯವಸ್ಥೆ ಹಿನ್ನೆಲೆ ಕ್ರಮ ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ...
ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ ಬಿಡುಗಡೆ ಮಾಡಿದೆ. ಶಬರಿಮಲೆ ವೆಬ್ ಸೈಟ್ ನಲ್ಲಿ...
ತಿರುವನಂತಪುರಂ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸದ್ಯ ತೆರೆಯದಿರಲು ನಿರ್ಧರಿಸಿದೆ. ಇಂದು ನಡೆದ ಮಹತ್ವದ ಸಭೆ ಬಳಿಕ ಈ ನಿರ್ಧಾರವನ್ನು ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್...
ತಿರುವನಂತಪುರಂ: ಕೊರೊನಾ ವೈರಸ್ ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಹರಡುತ್ತಿದ್ದು, ನಿನ್ನೆಯಷ್ಟೇ 12ಜನರಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಇಂದು 19 ಜನರಲ್ಲಿ ಪತ್ತೆಯಾಗಿದೆ. ಹೀಗಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರಬೇಡಿ ಎಂದು ಶಬರಿಮಲೆ ಆಡಳಿತ ಮಂಡಳಿ ಭಕ್ತರಿಗೆ ಮನವಿ...
– ಶಬರಿಮಲೆಯಲ್ಲಿ ಕಳೆದು ಹೋದ ಪರ್ಸ್ ಮಂಗ್ಳೂರಲ್ಲಿ ಪ್ರತ್ಯಕ್ಷ – ಅಯ್ಯಪ್ಪನ ಮಹಿಮೆಗೆ ಶರಣಾದ ಭಕ್ತ ಮಂಗಳೂರು: ಶಬರಿಮಲೆಯ ಅಯ್ಯಪ್ಪನ ಸನ್ನಿಧಾನದಲ್ಲಿ ಕಳೆದು ಹೋಗಿದ್ದ ಭಕ್ತರೊಬ್ಬರ ಪರ್ಸ್ ಮಂಗಳೂರಿನಲ್ಲಿ ಸಿಕ್ಕಿರುವ ಅಪರೂಪದ ಘಟನೆ ನಡೆದಿದೆ. ಮಂಗಳೂರಿನ...
-ಮೂರು ವಾರಕ್ಕೆ ವಿಚಾರಣೆ ಮುಂದೂಡಿಕೆ ನವದೆಹಲಿ: ಶಬರಿಮಲೆ ಪ್ರಕರಣದಲ್ಲಿರುವ ವಕೀಲರ ಸಭೆ ಕರೆದು ವಿಚಾರಣೆ ಸಂಬಂಧ ಅಂತಿಮ ತಯಾರಿ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸಿಜೆಐ ಎಸ್.ಎ ಬೋಬ್ಡೆ ಸೂಚಿಸಿದ್ದಾರೆ. ಶಬರಿಮಲೆ ತೀರ್ಪು ಮರು ಪರಿಶೀಲಿಸುವಂತೆ...
– ಅಯ್ಯಪ್ಪ ಅಲ್ಲ, ಭಕ್ತರ ಮನಸ್ಸು ವಿಚಲಿತವಾಗುತ್ತೆ ಕೊಚ್ಚಿ: ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಮಹಿಳೆಯರು ಹೋಗ ಬೇಕಾ? ಬೇಡ್ವಾ? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಹೀಗಿರುವಾಗ, ಮಣಿಕಂಠನ ದರ್ಶನಕ್ಕೆ ಮಹಿಳಾ ಭಕ್ತರು ಹೋಗಬಾರದು ಎಂದು...
ಮಂಗಳೂರು: ಶಬರಿಮೆಯಾತ್ರೆಗೆ ತೆರಳಲು ಎಲ್ಲೆಡೆ ಅಯ್ಯಪ್ಪ ವೃತದಾರಿಗಳು ಮಾಲಾಧಾರಣೆ ಮಾಡಿದ್ದು, ಮಕರ ಸಂಕ್ರಮಣಕ್ಕೆ ಶಬರಿಮಲೆಗೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ರಾಜ್ಯದ ಕರಾವಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ವೃತದಾರಿಗಳು ಮಣಿಕಂಠನ ದರ್ಶನ ಪಡೆಯಲು ತೆರಳುತ್ತಾರೆ. ಅದರಲ್ಲೂ ಕೆಲವು...
– ಹುಲಿ ರಾಷ್ಟ್ರ ಪ್ರಾಣಿಯಾಗಿದ್ದಕ್ಕೆ ಭಯೋತ್ಪಾದನೆ ಹೆಚ್ಚಾಗಿದೆ ಉಡುಪಿ: ಶಬರಿಮಲೆ ಮಾತ್ರ ಯಾಕೆ? ಮಸೀದಿಗೆ ಮಹಿಳಾ ಪ್ರವೇಶವೂ ಚರ್ಚೆ ಆಗಲಿ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ನಡೆದ ಸಂತ...
ರಾಯಚೂರು: ಮಂದಿರಗಳು ಒಂದೇ ಧರ್ಮ ಹಾಗೂ ಸಮಾಜಕ್ಕೆ ಸೀಮಿತವಾಗಿರುವುದಿಲ್ಲ. ಹೀಗಾಗಿ ರಾಮ ಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ಕೂಡ ರಾಷ್ಟ್ರ ಮಂದಿರಗಳು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ...
ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮೂವರು ನ್ಯಾಯಾಧೀಶರು ಈ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕು...
ಬೆಂಗಳೂರು: ಅಯೋಧ್ಯೆ, ಅನರ್ಹರ ಕೇಸ್ ಬಳಿಕ ಸುಪ್ರೀಂಕೋರ್ಟಿನಲ್ಲಿ ಇಂದು ಅಯ್ಯಪ್ಪನ ಕೇಸ್ ತೀರ್ಪು ಬರುತ್ತಿದೆ. ದೇಶದ ಜನತೆ ಬಹುದಿನಗಳಿಂದ ಕಾಯುತ್ತಿರುವ ಶಬರಿಮಲೆ ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಬೆಳಗ್ಗೆ...
ತಿರುವನಂತಪುರಂ: ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಶಬರಿಮಲೆ ಪ್ರವೇಶ ಮಾಡಿದ್ದ ಇಬ್ಬರು ಮಹಿಳೆಯರಿಗೆ ಕೇರಳದ ಕಾಲೇಜ್ ಮ್ಯಾಗಜಿನ್ವೊಂದು ವಿಶೇಷ ಗೌರವ ಸಲ್ಲಿಸಿ, ಭಾರೀ ಟೀಕೆಗೆ ಗುರಿಯಾಗಿದೆ. ಕೋತಮಂಗಲಂನ ಮಾರ್ ಅಥಾನಸಿಸ್ ಎಂಜಿನಿಯರಿಂಗ್ ಕಾಲೇಜು ‘ನವೋದಯದ ನಾಯಕಿಯರು’...
ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ, ಇದೀಗ ಮಸೀದಿಯೊಳಗೆ ಪ್ರವೇಶಿಸಿ ಮಹಿಳೆಯರೂ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪುಣೆ ಮೂಲದ ದಂಪತಿ...
ನವದೆಹಲಿ: ಶಬರಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ...