ಹಿಂದೂಗಳಿಗೆ ಮಾತ್ರ ಸೀಮಿತವಲ್ಲ, ಉಳಿದ ಧರ್ಮಗಳಿಗೂ ಅನ್ವಯ – 7 ಜಡ್ಜ್‌ಗಳ ಪೀಠಕ್ಕೆ ಶಬರಿಮಲೆ ಕೇಸ್
ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಮುಖ್ಯ…
ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರಿಗೆ ಪ್ರವೇಶವೋ, ನಿಷೇಧವೋ – ಸುಪ್ರೀಂನಲ್ಲಿ ಇಂದು ಮಹತ್ವದ ತೀರ್ಪು
ಬೆಂಗಳೂರು: ಅಯೋಧ್ಯೆ, ಅನರ್ಹರ ಕೇಸ್ ಬಳಿಕ ಸುಪ್ರೀಂಕೋರ್ಟಿನಲ್ಲಿ ಇಂದು ಅಯ್ಯಪ್ಪನ ಕೇಸ್ ತೀರ್ಪು ಬರುತ್ತಿದೆ. ದೇಶದ…
ಶಬರಿಮಲೆ ಪ್ರವೇಶಿಸಿದ ಮಹಿಳೆಯರಿಗೆ ಮ್ಯಾಗಜಿನಲ್ಲಿ ವಿಶೇಷ ಗೌರವ- ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ತಿರುವನಂತಪುರಂ: ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಶಬರಿಮಲೆ ಪ್ರವೇಶ ಮಾಡಿದ್ದ ಇಬ್ಬರು ಮಹಿಳೆಯರಿಗೆ ಕೇರಳದ ಕಾಲೇಜ್…
ಶಬರಿಮಲೆ ಬಳಿಕ ಮಸೀದಿಗಳಿಗೂ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಗೆ ಮನವಿ
ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು…
ಎಲ್ಲ ಮಹಿಳೆಯರಿಗೆ ಪ್ರವೇಶ ಕಲ್ಪಿಸುತ್ತೇವೆ: ಶಬರಿಮಲೆ ದೇವಸ್ಥಾನ ಬೋರ್ಡ್
ನವದೆಹಲಿ: ಶಬರಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು…
ಕೇರಳ ಸರ್ಕಾರದ ‘ಯು ಟರ್ನ್’ – ಶಬರಿಮಲೆಗೆ ದೇಗುಲಕ್ಕೆ ಪ್ರವೇಶಿಸಿದ್ದು ಇಬ್ಬರೇ!
ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಗೆ 51 ಮಹಿಳೆಯರು ಪ್ರವೇಶ ಪಡೆದಿದ್ದಾರೆ…
ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದು, ಈಗ ಆಸ್ಪತ್ರೆಗೆ…
ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು
ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8…
ಭೀಕರ ರಸ್ತೆ ಅಪಘಾತ- 10 ಜನ ಶಬರಿಮಲೆ ಯಾತ್ರಿಗಳ ದುರ್ಮರಣ
ಚೆನ್ನೈ: ವ್ಯಾನ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ 10 ಜನ ಶಬರಿಮಲೆ ಯಾತ್ರಿಗಳು ಮೃತಪಟ್ಟ…
ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ದೇಶಾದ್ಯಂತ ಹಲವರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಇತ್ತ…