Thursday, 14th November 2019

10 months ago

ಶಬರಿಮಲೆಯಲ್ಲಿ ಇಂದೇ ಮಕರ ಜ್ಯೋತಿ- ರಾಜ್ಯದಲ್ಲಿ ನಾಳೆ ಸಂಕ್ರಾಂತಿ ಹಬ್ಬ

ತಿರುವನಂತಪುರಂ: ಸೂರ್ಯ ತನ್ನ ಪಥ ಬದಲಿಸುವ ದಿನ ಮಕರ ಸಂಕ್ರಾಂತಿಯಾಗಿದೆ. ಸಾಮಾನ್ಯವಾಗಿ ಪ್ರತಿವರ್ಷ ಜನವರಿ 14ರಂದು ಮಕರ ಸಂಕ್ರಾಂತಿ ಇರುತ್ತೆ. ಅದೇ ದಿನ ಶಬರಿಮಲೆಯಲ್ಲಿ ವೀರಮಣಿಕಂಠ ಜ್ಯೋತಿ ರೂಪದಲ್ಲಿ ದರ್ಶನ ಕೊಡ್ತಾನೆ. ಆದ್ರೆ ಈ ಸಲ ಕ್ಯಾಲೆಂಡರ್‍ನಲ್ಲಿ ಮಕರ ಸಂಕ್ರಾಂತಿ ಜನವರಿ 15 ಅಂದ್ರೆ ನಾಳೆ ಅಂತ ತೋರಿಸ್ತಿದೆ. ಹೀಗಾಗಿ ಭಕ್ತರಲ್ಲಿ, ಹಬ್ಬ ಆಚರಿಸುವವರಲ್ಲಿ ಗೊಂದಲ ಮನೆ ಮಾಡಿದೆ. ಆದ್ರೆ ಶಬರಿಮಲೆಯಲ್ಲಿ ಇವತ್ತೇ ಮಕರವಿಲಕ್ಕು ಅಂದ್ರೆ ಮಕರ ಜ್ಯೋತಿ ಇದ್ದು, ಅದಕ್ಕಾಗಿ ದೇವಸ್ಥಾನದ ಆಡಳಿತ ಮಂಡಳಿ ಎಲ್ಲಾ […]

10 months ago

ಶಬರಿಮಲೆಗೆ ತೆರಳಲು ಯತ್ನಿಸ್ತಿದ್ದ ಇಬ್ಬರು ಯುವತಿಯರ ಬಂಧನ

ಮಂಗಳೂರು: ಭಾರೀ ವಿರೋಧದ ನಡುವೆಯೂ ಕೆಲ ಮಹಿಳೆಯರು ಶಬರಿಮಲೆ ಅಯ್ಯಪ್ಪನ ದರ್ಶನವನ್ನು ಮಾಡಿದ್ದರು. ಈಗ ಶಬರಿಮಲೆಗೆ ತೆರಳಲು ಯತ್ನಿಸುತ್ತಿದ್ದ ಇಬ್ಬರು ಯುವತಿಯರನ್ನು ಕೇರಳದ ಚೆಂಗನ್ನೂರು ರೈಲ್ವೇ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಅಯ್ಯಪ್ಪ ಭಕ್ತರು ಯುವತಿಯರನ್ನು ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಆಂಧ್ರ ಪ್ರದೇಶದ ಮೂಲದ ಯುವತಿಯರು ಅಯ್ಯಪ್ಪ ಭಕ್ತರ ಸೋಗಿನಲ್ಲಿ ತೆರಳುತ್ತಿದ್ದರು. ಇದನ್ನು ಮಂಗಳೂರು ಅಪ್ಪಯ್ಯ ಭಕ್ತರು...

ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

1 year ago

ತಿರುವನಂತಪುರಂ: ಮಣಿಕಂಠನ ದರ್ಶನದಿಂದ ನನಗೆ ವರ್ಗಾವಣೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಬಿಎಸ್‍ಎನ್‍ಎಸ್ ಉದ್ಯೋಗಿ ರೆಹನಾ ಫಾತಿಮಾ ಹೇಳಿಕೊಂಡಿದ್ದಾರೆ. ಶಬರಿಮಲೆ ದೇವಾಲಯವನ್ನು ಪ್ರವೇಶಿಸಲು ಹೋಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರೆಹನಾ ಈ ಹಿಂದೆ ಬಿಎಸ್‍ಎನ್‍ಎಲ್ ಕೊಚ್ಚಿ ಬೋಟಿ ಜೆಟ್ಟಿ ಶಾಖೆಯಲ್ಲಿ ಕೆಲಸ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

2 years ago

ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ...