– ಭವನಂ ಸನ್ನಿಧಾನಂ ಅಭಿಯಾನಕ್ಕೆ ಭಾರೀ ಬೆಂಬಲ ಉಡುಪಿ: ಕೇರಳ ಸರ್ಕಾರದ ವಿರುದ್ಧ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು ಆಕ್ರೋಶಗೊಂಡಿದ್ದಾರೆ. ಶಬರಿಮಲೆ ಪ್ರವೇಶ ಮುನ್ನ ಎರಡು ಬಾರಿ ಕೋವಿಡ್ ಟೆಸ್ಟ್ ನಿಯಮ ರೂಪಿಸಿರುವ ಪಿಣರಾಯಿ...
ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ...
ಬೆಂಗಳೂರು: ಕೋಟಿ ಕೊಟ್ಟರೂ ಮಹಿಳೆಯರಿಗೆ ಸೀಟ್ ಕೊಡಲ್ಲ ಎಂದು ಬೆಂಗಳೂರಿನ ಟ್ರಾವೆಲ್ಸ್ ಏಜೆನ್ಸಿ ಮಾಲೀಕರು ಪಟ್ಟು ಹಿಡಿದ್ದಾರೆ. ಹೌದು. ಬರುವ ಡಿಸೆಂಬರ್ ತಿಂಗಳಿನಲ್ಲಿ ಮಣಿಕಂಠನ ದರ್ಶನ ಮಾಡಲು ಶಬರಿಮಲೆಗೆ ಹೋಗುವ ಭಕ್ತರ ಸಂಖ್ಯೆ ಜಾಸ್ತಿ ಇದೆ....
ತಿರುವನಂತಪುರಂ: ಸೂರ್ಯ ತನ್ನ ಪಥ ಬದಲಿಸುವ ದಿನ ಮಕರ ಸಂಕ್ರಾಂತಿಯಾಗಿದೆ. ಸಾಮಾನ್ಯವಾಗಿ ಪ್ರತಿವರ್ಷ ಜನವರಿ 14ರಂದು ಮಕರ ಸಂಕ್ರಾಂತಿ ಇರುತ್ತೆ. ಅದೇ ದಿನ ಶಬರಿಮಲೆಯಲ್ಲಿ ವೀರಮಣಿಕಂಠ ಜ್ಯೋತಿ ರೂಪದಲ್ಲಿ ದರ್ಶನ ಕೊಡ್ತಾನೆ. ಆದ್ರೆ ಈ ಸಲ...
ಮಂಗಳೂರು: ಭಾರೀ ವಿರೋಧದ ನಡುವೆಯೂ ಕೆಲ ಮಹಿಳೆಯರು ಶಬರಿಮಲೆ ಅಯ್ಯಪ್ಪನ ದರ್ಶನವನ್ನು ಮಾಡಿದ್ದರು. ಈಗ ಶಬರಿಮಲೆಗೆ ತೆರಳಲು ಯತ್ನಿಸುತ್ತಿದ್ದ ಇಬ್ಬರು ಯುವತಿಯರನ್ನು ಕೇರಳದ ಚೆಂಗನ್ನೂರು ರೈಲ್ವೇ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಅಯ್ಯಪ್ಪ ಭಕ್ತರು ಯುವತಿಯರನ್ನು ಪೊಲೀಸರಿಗೆ...
ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ. ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು...
ಮುಂಬೈ: ನೀವು ನಿಮ್ಮ ಸ್ನೇಹಿತರ ಮನೆಗೆ ರಕ್ತದ ಸ್ಯಾನಿಟರಿ ಪ್ಯಾಡ್ ತೆಗೆದುಕೊಂಡು ಹೋಗ್ತೀರಾ? ಇಲ್ಲ ಅಲ್ಲವೇ ಹಾಗೆಯೇ ಅಪವಿತ್ರಗೊಳಿಸುವ ಹಕ್ಕು ನಮಗಿಲ್ಲ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಸಚಿವೆ ಸ್ಮ್ರತಿ ಇರಾನಿ ಶಬರಿಮಲೆ ದೇವಸ್ಥಾನಕ್ಕೆ...
ತಿರುವನಂತಪುರಂ: ಮಣಿಕಂಠನ ದರ್ಶನದಿಂದ ನನಗೆ ವರ್ಗಾವಣೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಬಿಎಸ್ಎನ್ಎಸ್ ಉದ್ಯೋಗಿ ರೆಹನಾ ಫಾತಿಮಾ ಹೇಳಿಕೊಂಡಿದ್ದಾರೆ. ಶಬರಿಮಲೆ ದೇವಾಲಯವನ್ನು ಪ್ರವೇಶಿಸಲು ಹೋಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರೆಹನಾ ಈ ಹಿಂದೆ ಬಿಎಸ್ಎನ್ಎಲ್ ಕೊಚ್ಚಿ...
ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು...