Tuesday, 17th September 2019

Recent News

3 months ago

ಮೋದಿಯ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಪ್ರಶಂಸಿಸಿದ ಸಚಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಶಂಶಿಸಿದ್ದಾರೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗೆ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಹೋಗಿದ್ದಾಗ ಅಲ್ಲಿನ ಅಧ್ಯಕ್ಷರಿಗೆ ಭಾರತ ತಂಡದ ಆಟಗಾರರು ಸಹಿ ಹಾಕಿದ್ದ ಬ್ಯಾಟ್ ನೀಡಿ ಗೌರವಿಸಿದ್ದರು. ಮಾಲ್ಡೀವ್ಸ್ ಅಧ್ಯಕ್ಷರಿಗೆ ಬ್ಯಾಟ್ ನೀಡಿದ ಫೋಟೋ ಹಾಕಿದ ಮೋದಿ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಸಚಿನ್ “ಕ್ರಿಕೆಟ್ ಆಟವನ್ನು ಪ್ರಚಾರ ಮಾಡುತ್ತಿರುವುದಕ್ಕೆ ಧನ್ಯವಾದಗಳು ಮೋದಿಜೀ. ನಿಮ್ಮ ನಡೆ ಕ್ರಿಕೆಟ್ […]

4 months ago

ಐಸಿಸಿಯ ಟ್ರೋಲಿಗೆ ‘ಸಿಕ್ಸರ್’ ಸಿಡಿಸಿದ ಸಚಿನ್ – ‘ಸಿಕ್ಸ್’ ಸ್ಟೇಡಿಯಂ ಹೊರಗಡೆ ಬಿತ್ತು!

ಬೆಂಗಳೂರು: ಟ್ವೀಟ್ ಮಾಡಿ ಟ್ರೋಲ್ ಮಾಡಿದ್ದ ಐಸಿಸಿಗೆ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್ ನಲ್ಲೇ ‘ಸಿಕ್ಸ್’ ಹೊಡೆದಿದ್ದಾರೆ. ಸಚಿನ್ ಮೇ 11 ರಂದು ತನ್ನ ಬಾಲ್ಯದ ಜೊತೆಗಾರ ವಿನೋದ್ ಕಾಂಬ್ಳಿ ಜೊತೆ ನೆಟ್ ನಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಲಂಚ್ ವಿರಾಮದಲ್ಲಿ ಕಾಂಬ್ಳಿ ಜೊತೆಗಿನ ಆಟ ಶಿವಾಜಿ ಪಾರ್ಕಿನಲ್ಲಿ ಬಾಲ್ಯದ ದಿನಗಳನ್ನು ನೆನಪಿಸಿತು. ನಾನು...

ಹುಟ್ಟುಹಬ್ಬದ ದಿನದಂದೇ ಆಸ್ಟ್ರೇಲಿಯಾ ಕ್ರಿಕೆಟ್‍ನಿಂದ ಸಚಿನ್‍ಗೆ ಅವಮಾನ!

1 year ago

ಬೆಂಗಳೂರು: ಇಂದು 45ನೇ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಅವಮಾನ ಮಾಡಿದೆ ಎಂದು ಆರೋಪಿಸಿ ಸಚಿನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ಏಪ್ರಿಲ್ 24 ಸಚಿನ್ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ...

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ!

2 years ago

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ...

ಕ್ರಿಸ್ ಗೇಲ್, ಅಜರುದ್ದೀನ್ ಸಾಧನೆಯನ್ನು ಹಿಂದಿಕ್ಕಿದ ಕೊಹ್ಲಿ

2 years ago

ಜೋಹನ್ಸ್ ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಏಕದಿನದಲ್ಲಿ 9,423 ರನ್ ಪೂರ್ಣಗೊಳಿಸಿದರು. ಈ ಮೂಲಕ ವಿಂಡಿಸ್ ಆಟಗಾರರ ಕ್ರಿಸ್ ಗೇಲ್ ಹಾಗೂ...

ಕಾರುಣ್ಯ ರಾಮ್, ಅನಿಕಾ, ಸಚಿನ್ ತ್ರಿಕೋನ ಪ್ರೇಮ ಕಥೆಗೆ ಟ್ವಿಸ್ಟ್

2 years ago

ಬೆಂಗಳೂರು: ನಟಿ ಕಾರುಣ್ಯ ರಾಮ್, ಕಿರುತೆರೆ ನಟಿ ಅನಿಕಾ ಮತ್ತು ಉದ್ಯಮಿ ಸಚಿನ್ ತ್ರಿಕೋನ ಪ್ರೇಮಕಥೆಗೆ ಹೊಸ ತಿರುವು ಸಿಕ್ಕಿದೆ. ಸಚಿನ್ ಮತ್ತು ಕಾರುಣ್ಯಾ ನಿಶ್ಚಿತಾರ್ಥ ಮುರಿದುಬಿದ್ದಿದೆ. ಸಚಿನ್ ಮತ್ತು ಕಾರುಣ್ಯಾಗೆ ಈ ಹಿಂದೆ ಮದುವೆಯಾಗಿದೆ ಎಂದು ಸುದ್ದಿಯಾಗುತ್ತಿದೆ. ಜೊತೆಗೆ ಈ...

200ನೇ ಪಂದ್ಯದಲ್ಲಿ ಶತಕ ಸಿಡಿಸಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟ ರನ್ ಮೆಷಿನ್!

2 years ago

ಮುಂಬೈ: ಟೀಂ ಇಂಡಿಯಾ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಹೊಡೆದಿದ್ದಾರೆ. 200ನೇ ಪಂದ್ಯದಲ್ಲಿ ಕೊಹ್ಲಿ 31ನೇ ಶತಕ ಹೊಡೆಯುವ ಮೂಲಕ ಏಕದಿನದಲ್ಲಿ ಶತಕ ಹೊಡೆದ ಆಟಗಾರರ ಪೈಕಿ ಎರಡನೇ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

2 years ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...