Sunday, 17th February 2019

Recent News

6 days ago

ಕೊಹ್ಲಿಯನ್ನು ಎಲ್ಲರು ಏಕೆ ಇಷ್ಟ ಪಡುತ್ತಾರೆ ಎಂದು ರಿವೀಲ್ ಮಾಡಿದ್ರು ಶೇನ್ ವಾರ್ನ್

ಮುಂಬೈ: ಆಸ್ಟ್ರೇಲಿಯಾ ತಂಡದ ಬೌಲಿಂಗ್ ಲೆಜೆಂಡ್ ಶೇನ್ ವಾರ್ನ್ ನಾನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಬಹು ದೊಡ್ಡ ಅಭಿಮಾನಿ ಎಂದು ಹೇಳಿದ್ದು, ನಾನು ಮಾತ್ರವಲ್ಲ ಎಲ್ಲರೂ ಕೂಡ ಕೊಹ್ಲಿರನ್ನು ಇಷ್ಟ ಪಡುತ್ತಾರೆ ಎಂದಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳಿಗೆ ಶೇನ್ ವಾರ್ನ್ ಪ್ರತಿಕ್ರಿಯೆ ನೀಡಿದ್ದು, ಕೊಹ್ಲಿ ಅವರ ನಾಯಕತ್ವ, ಪ್ರಾಮಾಣಿಕತೆ ಮತ್ತು ಕೌಶಲ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಹ್ಲಿ ಅವರ ಬ್ಯಾಟಿಂಗ್ ನೋಡಲು ಹಾಗೂ ಅವರೊಂದಿಗೆ ಮಾತನಾಡಲು ನಾನು […]

3 weeks ago

ಸಚಿನ್, ದ್ರಾವಿಡ್, ಅಜರುದ್ದೀನ್ ದಿಗ್ಗಜರ ಸಾಲಿಗೆ ಸೇರಿದ ಧೋನಿ

ಮೌಂಟ್ ಮೌಂಗಾನೆ: ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಆಡುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಪರ 334 ಪಂದ್ಯಗಳನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಅಜರುದ್ದೀನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೀಂ ಇಂಡಿಯಾ ಪರ ಈಗಾಗಲೇ ಹಲವು ದಾಖಲೆಗಳನ್ನು ನಿರ್ಮಿಸಿರುವ ಧೋನಿ 2004ರಲ್ಲಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. 37 ವರ್ಷದ ಧೋನಿ...

11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

1 month ago

ಸಿಡ್ನಿ: ನನ್ನ ದಾಖಲೆಗಳನ್ನು ಮುರಿಯುವ ಶಕ್ತಿ, ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ ಎಂಬ ಸಚಿನ್ ಮಾತಿನಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸಚಿನ್‍ರ ಮತ್ತೊಂದು ದಾಖಲೆಯನ್ನು...

ಬಾಲ್ಯದ ಕೋಚ್‍ರನ್ನ ಕಳೆದುಕೊಂಡ ಸಚಿನ್ ತೆಂಡೂಲ್ಕರ್

2 months ago

ಮುಂಬೈ: ದ್ರೋಣಾಚಾರ್ಯ ಪ್ರಶಸ್ತಿ ವಿಜೇತ, ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಅಚ್ರೆಕಾರ್ (87) ಇಂದು ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು ವಯೋಸಹಜ ಆನಾರೋಗ್ಯದಿಂದ ಬಳಲುತ್ತಿದ್ದರು ಎಂಬ...

ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ

2 months ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಸಂತಾಕ್ಲಾಸ್ ಡ್ರೆಸ್ ಧರಿಸಿ ಅನಾಥ ಮಕ್ಕಳೊಡನೆ ಮಗುವಾಗಿ ಸಂಭ್ರವಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಸಂತಾಕ್ಲಾಸ್ ವೇಷ ಧರಿಸಿ ಮುಂಬೈನಲ್ಲಿರುವ ಆಶ್ರಯ ಚೈಲ್ಡ್  ಕೇರ್‌ನಲ್ಲಿ  ಅನಾಥ ಮಕ್ಕಳೊಂದಿಗೆ ಈ ಬಾರಿ...

ಸಚಿನ್ ಬಳಿಕ ಆಸೀಸ್ ಬ್ರಾಡ್ಮನ್ ಮ್ಯೂಸಿಯಂನಿಂದ ಕೊಹ್ಲಿಗೆ ವಿಶೇಷ ಗೌರವ

3 months ago

ಸಿಡ್ನಿ: ಆಸೀಸ್ ತಂಡದ ಮಾಜಿ ಆಟಗಾರ ಬ್ರಾಡ್ಮನ್ ಅವರ ನೆನಪಿಗಾಗಿ ನಿರ್ಮಾಣವಾಗಿರುವ ಮ್ಯೂಸಿಯಂನಲ್ಲಿ ಸಚಿನ್ ಪಕ್ಕ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಬ್ರಾಡ್ಮನ್ ಕ್ರಿಕೆಟ್ ನೀಡಿದ ಕೊಡುಗೆಯನ್ನು ತಿಳಿಸಲು ಅವರ ಹೆಸರಿನಲ್ಲಿ ಮ್ಯೂಸಿಯಂ ನಿರ್ಮಿಸಲಾಗಿದೆ. ಇಲ್ಲಿ ಅವರ ಕ್ರಿಕೆಟ್ ಸಾಧನೆಗೆ ಸಂಬಂಧಿಸಿದ ವಸ್ತುಗಳನ್ನು...

ಒಂದೇ ಪಂದ್ಯದಲ್ಲಿ ಕೊಹ್ಲಿ 3 ವಿಶೇಷ ಸಾಧನೆ ನಿರ್ಮಾಣ!

4 months ago

ವಿಶಾಖಪಟ್ಟಣ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಲ್ಲಿ ನಡೆಸುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. 212...

ಸಚಿನ್ ಮನೆಗೆ ಸಪ್ರೈಸ್ ವಿಸಿಟ್ ನೀಡಿದ ಲಾರಾ

4 months ago

ಮುಂಬೈ: ಇಂಡೋ ವಿಂಡೀಸ್ ಸಿಮೀತ ಓವರ್ ಗಳ ಸರಣಿ ಅ.21 ರಿಂದ ಆರಂಭವಾಗಲಿದ್ದು, ಇದೇ ವೇಳೆ ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ, ಸಚಿನ್ ಅವರ ಮನೆಗೆ ಭೇಟಿ ನೀಡಿ ಸಪ್ರೈಸ್ ನೀಡಿದ್ದಾರೆ. ಈ ಕುರಿತು ಇಬ್ಬರ ಫೋಟೋವನ್ನು ಸಾಮಾಜಿಕ...