Tuesday, 22nd October 2019

4 months ago

27 ವರ್ಷ ಹಿಂದಿನ ಸಚಿನ್ ದಾಖಲೆ ಮುರಿದ ಅಫ್ಘಾನ್ ಆಟಗಾರ

ಲಂಡನ್: ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಫ್ಘಾನ್ ಕ್ರಿಕೆಟ್ ತಂಡ ಕಳೆದ ಪಂದ್ಯವನ್ನು ಸೋಲುಂಡರೂ ಪಂದ್ಯದಲ್ಲಿ ತಂಡದ ಆಟಗಾರ ಇಕ್ರಾಮ್ ಅಲಿ ಖಿಲ್ ಸಚಿನ್ ದಾಖಲೆಯನ್ನು ಮುರಿದಿದ್ದಾರೆ. 1992 ರಲ್ಲಿ ಸಚಿನ್ ತಮ್ಮ 18 ವಯಸ್ಸಿನಲ್ಲಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಜಿಂಬಾಬ್ವೆ ವಿರುದ್ಧ 84 ರನ್ ಸಿಡಿಸಿ ದಾಖಲೆ ಬರೆದಿದದ್ದರು. 27 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿದಿರುವ ಅಫ್ಘಾನ್ ವಿಕೆಟ್ ಕೀಪರ್ ಖಿಲ್ 92 ಎಸೆತಗಳಲ್ಲಿ 86 ರನ್ ಸಿಡಿಸಿದ್ದಾರೆ. A teenager was promoted […]

4 months ago

ಸಚಿನ್, ಲಾರಾ ಹಿಂದಿಕ್ಕಿ ಕೊಹ್ಲಿ ವಿಶ್ವದಾಖಲೆ

ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ವೇಗವಾಗಿ 20 ಸಾವಿರ ರನ್ ಗಳಿಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಮೂಲಕ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ವೆಸ್ಟ್ ಇಂಡೀಸ್‍ನ ಬ್ರಿಯನ್...

ಭಾವೋದ್ವೇಗಕ್ಕೆ ಒಳಗಾದ ಧವನ್ – ‘ಹಾರ್ಟ್ ಬ್ರೇಕಿಂಗ್’ ಎಂದ ಸಚಿನ್

4 months ago

ಲಂಡನ್: ವಿಶ್ವಕಪ್ ಟೂರ್ನಿಯ ನಡುವೆಯೇ ಗಾಯದ ಸಮಸ್ಯೆಯಿಂದ ಹೊರ ಬಂದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಧವನ್ ಅಭಿಮಾನಿಗಳಿಗೆ ಭಾವೋದ್ವೇಗದ ಸಂದೇಶ ನೀಡಿದ್ದಾರೆ. ಇತ್ತ ಧವನ್ ತಂಡದಿಂದ ಹೊರಗುಳಿದಿರುವುದು ಹಾರ್ಟ್ ಬ್ರೇಕಿಂಗ್ ಎಂದು ಸಚಿನ್ ಹೇಳಿದ್ದಾರೆ. ಟೂರ್ನಿಯಿಂದ ಧವನ್ ಹೊರ ಬರುತ್ತಿರುವ...

ಮತ್ತೊಂದು ವಿಶ್ವ ದಾಖಲೆ ಸನಿಹದಲ್ಲಿ ವಿರಾಟ್ ಕೊಹ್ಲಿ

4 months ago

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ. ವಿಶ್ವಕಪ್ ಟೂರ್ನಿಯ ಭಾಗವಾಗಿ ಇಂದು ಕೊಹ್ಲಿ ಪಡೆ ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿದ್ದು, ಪಂದ್ಯದಲ್ಲಿ ಕೊಹ್ಲಿ ವಿಶ್ವದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಕೊಹ್ಲಿ ಈ ಪಂದ್ಯದಲ್ಲಿ 57...

ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಭಿಮಾನಿಗಳಿದ್ದಾರೆ – ಯೂನಿಸ್ ಖಾನ್

5 months ago

ನವದೆಹಲಿ: ಪಾಕಿಸ್ತಾನದಲ್ಲೂ ಟೀಂ ಇಂಡಿಯ ನಾಯಕ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ಇದ್ದಾರೆ ಎಂದು ಪಾಕ್ ಮಾಜಿ ಆಟಗಾರ ಯೂನಿಸ್ ಖಾನ್ ಹೇಳಿದ್ದಾರೆ. ಸಲಾಮ್ ಕ್ರಿಕೆಟ್ 2019 ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಯೂನಿಸ್, ಕೊಹ್ಲಿಗೆ ಭಾರತದಲ್ಲಿ ಮಾತ್ರವಲ್ಲದೇ ಪಾಕಿಸ್ತಾನವೂ ಸೇರಿದಂತೆ ಜಗತ್ತಿನ ಎಲ್ಲಾ...

ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್- ಬ್ರಿಯಾನ್ ಲಾರಾ

5 months ago

ನವದೆಹಲಿ: ಟೀಂ ಇಂಡಿಯಾ ನಾಯಕರ ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್ ಎಂದು ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಅವರು ಪ್ರಶಂಸಿದ್ದಾರೆ. ವಿರಾಟ್ ಕೊಹ್ಲಿ ಅವರು ಪಂದ್ಯದ ದಿಕ್ಕನ್ನೂ ಬದಲಿಸಬಲ್ಲ ಆಟಗಾರ. ಅವರು ಭಾರತ ತಂಡಕ್ಕೆ ವರದಾನವಾಗಲಿದ್ದಾರೆ. ಭಾರತ ತಂಡ...

ಬ್ರಾಡ್ಮನ್, ಸಚಿನ್, ಲಾರಾಕ್ಕಿಂತ ಕೊಹ್ಲಿಯೇ ಶ್ರೇಷ್ಠ: ಇಂಗ್ಲೆಂಡ್ ಮಾಜಿ ನಾಯಕ

8 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶತಕದ ಕುರಿತು ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ವಿಶ್ವ ಕ್ರಿಕೆಟ್‍ನಲ್ಲಿ ಬ್ರಾಡ್ಮನ್, ಗವಾಸ್ಕರ್ ಲಾರಾ ಅವರಗಿಂತ ಕೊಹ್ಲಿ ಶ್ರೇಷ್ಠ ಆಟಗಾರ ಎಂದಿದ್ದಾರೆ. ವಿಶ್ವ ಕ್ರಿಕೆಟ್ ಆಟದಲ್ಲಿ ಕೊಹ್ಲಿ, ದಿ...

ಮಹಿಳಾ ದಿನದ ವಿಶೇಷ: ಅಮ್ಮನಿಗೆ ವಿಶೇಷ ಗಿಫ್ಟ್ ಕೊಟ್ಟ ಸಚಿನ್

8 months ago

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರರ ಸಚಿನ್ ತೆಂಡೂಲ್ಕರ್ ಮಹಿಳಾ ದಿನಾಚರಣೆಯ ಅಂಗವಾಗಿ ತಾವೇ ಸ್ವತಃ ಅಡುಗೆ ಮನೆಗೆ ತೆರಳಿ ಅಮ್ಮನಿಗಾಗಿ ವಿಶೇಷ ಖಾದ್ಯ ಸಿದ್ಧ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಚಿನ್, ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ...