Tuesday, 22nd October 2019

Recent News

2 years ago

ಸಾರಾಳನ್ನು ಮದ್ವೆ ಆಗ್ತೀನಿ – ತೆಂಡೂಲ್ಕರ್ ಪುತ್ರಿಗೆ ಬ್ಲಾಕ್ ಮೇಲ್ ಎಸಗಿದಾತ ಅರೆಸ್ಟ್!

ಮುಂಬೈ: ಭಾರತೀಯ ಕ್ರಿಕೆಟ್ ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿರಿಯ ಪುತ್ರಿ ಸಾರಾಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ದೇವ್ ಕುಮಾರ್ ಮೈಟಿ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಪುರ್ಬಾ ಮೆಡಿನಿಪುರ್ ಜಿಲ್ಲೆಯ ನಿವಾಸಿ ಎಂದು ತಿಳಿದು ಬಂದಿದೆ. 32 ವರ್ಷದ ಈತ ಇತ್ತೀಚೆಗೆ ಹಲವು ದಿನಗಳಿಂದ ಸಾರಾ ತೆಂಡೂಲ್ಕರ್ ಕುರಿತು ಪೋಸ್ಟ್ ಗಳನ್ನು ಮತ್ತು ಅವಹೇಳನಕಾರಿ ಕಮೆಂಟ್ […]

2 years ago

ವಿಪಕ್ಷಗಳ ಗದ್ದಲದಿಂದ ಮೊದಲ ಭಾಷಣದಲ್ಲೇ ಶೂನ್ಯಕ್ಕೆ ಸಚಿನ್ ಔಟ್!

ನವದೆಹಲಿ: ವಿರೋಧ ಪಕ್ಷಗಳ ತೀವ್ರ ಗದ್ದಲ, ಕೋಲಾಹಲಗಳ ನಡುವೆ ರಾಜ್ಯಸಭಾ ಸದಸ್ಯ, ಭಾರತ ರತ್ನ ಸಚಿನ್ ತೆಂಡೂಲ್ಕರ್ ತಮ್ಮ ಮೊದಲ ಭಾಷಣ ಆರಂಭಿಸಲು ಅವಕಾಶ ಸಿಗದ ಘಟನೆಗೆ ರಾಜ್ಯ ಸಭೆ ಸಾಕ್ಷಿಯಾಯಿತು. ಕಳೆದ 5 ವರ್ಷಗಳಲ್ಲಿ ಮೊದಲ ಬಾರಿಗೆ ಸಚಿನ್ ತೆಂಡೂಲ್ಕರ್ ಸದನದಲ್ಲಿ ಮಾತನಾಡಲು ಮುಂದಾಗಿದ್ದರು. ಸಚಿನ್ ತಮ್ಮ ಮೊದಲ ಭಾಷಣದಲ್ಲಿ ಭಾರತದಲ್ಲಿ ಕ್ರೀಡೆಗಳು ಹಾಗೂ...

ಫಿಫಾ ವಿಶ್ವಕಪ್-ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ ಮತ್ತು ಸಚಿನ್

2 years ago

ನವದೆಹಲಿ: ಫುಟ್‍ಬಾಲ್ ಯು- 17 ವಿಶ್ವಕಪ್ ಪಂದ್ಯಗಳಲ್ಲಿ ಭಾಗವಹಿಸುವ ಭಾರತದ ತಂಡದ ಆಟಗಾರರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾರತ ತಂಡಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಭಾರತವು ಈ ಬಾರಿಯ ಫಿಫಾ ಯು-17 ಫುಟ್‍ಬಾಲ್...

ಶತಕ ಸಿಡಿಸಿ 2017ರ ಏಕದಿನದಲ್ಲಿ ವಿಶೇಷ ಸಾಧನೆಗೈದ ರನ್ ಮೆಷಿನ್!

2 years ago

ಕೊಲಂಬೋ: ಟೀಂ ಇಂಡಿಯಾ ನಾಯಕ,ರನ್ ಮೆಷಿನ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಜೊತೆಗೆ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 131 ರನ್ ಹೊಡೆಯುವ ಮೂಲಕ ಕೊಹ್ಲಿ 2017ರ ಅವಧಿಯಲ್ಲಿ ಅತಿ ಹೆಚ್ಚು...

ಸಚಿನ್ ವಿಶೇಷ ದಾಖಲೆ ಮುರಿದ ವಿರಾಟ್ ಕೊಹ್ಲಿ!

2 years ago

ಕಿಂಗ್‍ಸ್ಟನ್: ವಿಂಡೀಸ್ ವಿರುದ್ಧದ ಕೊನೆಯ ಏಕದಿನದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶತಕ ಹೊಡೆಯುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದ  ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಸರಣಿಯ ಐದನೇ ಪಂದ್ಯದಲ್ಲಿ ಏಕದಿನದಲ್ಲಿ 28ನೇ ಶತಕವನ್ನು ಹೊಡೆದರು. 108 ಎಸೆತದಲ್ಲಿ ಶತಕ ಹೊಡೆದ...