Tuesday, 23rd July 2019

3 weeks ago

ಸಿಎಂ ಅಮೆರಿಕದಲ್ಲಿರುವಾಗ ಬಿಜೆಪಿಯಿಂದ ಆಪರೇಷನ್ ಬಾಂಬ್ -ಶೀಘ್ರ ಬಿಜೆಪಿ ಸರ್ಕಾರ ಎಂದ ಡಿವಿಎಸ್

ಬೆಂಗಳೂರು: ಸಿಎಂ ಅವರು ಅಮೆರಿಕಾದ ಪ್ರವಾಸದಲ್ಲಿದ್ದಾರೆ. ಆದರೆ ಇತ್ತ ಬಿಜೆಪಿಯಿಂದ ಆಪರೇಷನ್ ಕಮಲ ಶುರುವಾಗಿದ್ದು, ಆಪರೇಷನ್ ಕಮಲದ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಸುಳಿವು ಕೊಟ್ಟಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ಇತ್ತ ಸರ್ಕಾರ ರಚನೆಗೆ ಕಾಲ ಕೂಡಿಬರಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ನಾಗೇಂದ್ರನನ್ನು ಸಿ.ಪಿ ಯೋಗೇಶ್ವರ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಬಂಟರ ಸಂಘದಲ್ಲಿ ಮಾತನಾಡಿದ ಡಿವಿಎಸ್, ಕರ್ನಾಟಕದಲ್ಲಿ […]

4 weeks ago

ಔಷಧಿ ಮಳಿಗೆಯಲ್ಲಿ ಬೋರ್ಡ್ ರಾಜಕೀಯ- ಫೋಟೋ ಇಲ್ಲವೆಂದು ಕಿತ್ತಾಟ

ಬೆಂಗಳೂರು: ನಗರದಲ್ಲಿ ಬೋರ್ಡ್ ರಾಜಕಾರಣಕ್ಕೆ ಅಂತ್ಯ ಸಿಕ್ಕಿಲ್ಲ. ಬಡವರ ಔಷಧಿ ಮಳಿಗೆಯಲ್ಲಿ ನನ್ನ ಫೋಟೋ ಇಲ್ಲ ಎಂದು ಕಿತ್ತಾಟ ಶುರುವಾಗಿದೆ. ರಾಜಕಾರಣಿಗಳ ಜಗಳ ಜನ ವಿರೋಧಕ್ಕೆ ಗುರಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಬೋರ್ಡ್, ಫೋಟೋ ರಾಜಕೀಯ ಜೋರಾಗಿದೆ. ಕೇಂದ್ರ ಸಚಿವ ಸದಾನಂದಗೌಡ, ಮಾಜಿ ಶಾಸಕ ಮುನಿರಾಜು ಫೋಟೋ ಇದೆ. ನನ್ನ ಫೋಟೋ ಇಲ್ಲ ಎಂದು ಸ್ಥಳೀಯ ಶಾಸಕರೊಬ್ಬರು...

ಮೋದಿ 2 ಸರ್ಕಾರದಲ್ಲಿ ಕರ್ನಾಟಕದ ಮೂವರಿಗೆ ಮಂತ್ರಿ ಸ್ಥಾನ

2 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ. ಕಳೆದ ಬಾರಿ ಸಾಂಖ್ಯಿಕ ಖಾತೆಯನ್ನು ನಿರ್ವಹಿಸಿದ್ದ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿಯೂ ಮೋದಿ ಕ್ಯಾಬಿನೆಟ್‍ನಲ್ಲಿ ದರ್ಜೆಯ ಮಂತ್ರಿ ಸ್ಥಾನ ನೀಡಿದ್ದಾರೆ. ಧಾರವಾಡದ ಸಂಸದ...

ಬೆಂಗಳೂರು ಉತ್ತರದಿಂದ ಮಾಜಿ ಶಿಷ್ಯನನ್ನು ಅಖಾಡಕ್ಕೆ ಇಳಿಸಲು ಎಚ್‍ಡಿಡಿ ಪ್ಲಾನ್!

4 months ago

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಎಲ್ ಶಂಕರ್ ಅವರನ್ನು ಕಣಕ್ಕೆ ಇಳಿಸಲು ಮುಂದಾಗಿದ್ದಾರೆ. ಹೌದು. ದೋಸ್ತಿ ಪಕ್ಷಗಳ ಸೀಟು ಹಂಚಿಕೆ ಪ್ರಕಾರ ಬೆಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಪಾಲಾಗಿದೆ.  ಈ ಕ್ಷೇತ್ರದಲ್ಲಿ  ಜೆಡಿಎಸ್ ಪ್ರಬಲ ಅಭ್ಯರ್ಥಿ ಇಲ್ಲದ...

ರಾಜ್ಯಕ್ಕೆ ಸಚಿವರ ಕೊಡುಗೆ ಬಗ್ಗೆ ಆರ್‌ಟಿಐನಲ್ಲಿಲ್ಲ- ಕಾಂಗ್ರೆಸ್‍ಗೆ ಡಿವಿಎಸ್ ಬಹಿರಂಗ ಸವಾಲು

6 months ago

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ರಾಜ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ಆರ್‌ಟಿಐನಲ್ಲಿ ಮಾಹಿತಿ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ಡಿವಿಎಸ್ ಅವರೇ ಈ ಬಗ್ಗೆ ರಾಜ್ಯ ಕಾಂಗ್ರೆಸ್ಸಿಗೆ ಚಾಲೆಂಜ್ ಹಾಕಿದ್ದಾರೆ. ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ....

ದೆಹಲಿಯಲ್ಲಿಂದು ಲಿಂಗಾಯತ ಸಮಾವೇಶ- ಸಚಿವ ಸದಾನಂದ ಗೌಡರಿಂದ್ಲೇ ಉದ್ಘಾಟನೆ

8 months ago

ನವದೆಹಲಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬಂಡಾಯ ಎದ್ದಿದ್ದಾರಾ..? ಅಥಾವಾ ಸದಾನಂದಗೌಡರು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿದ್ದರಾ..?. ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಇಂತದೊಂದು ಪ್ರಶ್ನೆಗೆ ಕಾರಣವಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ...

ಮನಸ್ಸು, ಹೃದಯ ತುಂಬಾ ಭಾರವಾಗಿದೆ- ಸ್ನೇಹಿತನಿಗೆ ಡಿವಿಎಸ್ ಕಂಬನಿ

8 months ago

ಬೆಂಗಳೂರು: ಮನಸ್ಸು, ಹೃದಯ ತುಂಬಾ ಭಾರವಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮನಸ್ಸು , ಹೃದಯ ತುಂಬಾ ಭಾರವಾಗಿದೆ.ಪ್ರೀತಿಯ ಸ್ನೇಹಿತ , ಸಹೋದರ , ಅನಂತಕುಮಾರ್ ಇನ್ನಿಲ್ಲವೆಂಬ ಸತ್ಯ ಎಷ್ಟೊಂದು ಕಠೋರ...

ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಇಂದು ಏನಾಗಿದೆ?: ಡಿವಿಎಸ್ ಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

1 year ago

ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಕೇಂದ್ರ ಸಚಿವ ಸದಾನಂದ ಗೌಡರಿಗೆ ತಿರುಗೇಟು ನೀಡಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ಮುಂದಿನ...