Recent News

6 months ago

ಶ್ರೀಮಂತ್ ಪಾಟೀಲ್ ಮನೆಯಿಂದ ಮಾಹಿತಿ ಪಡೆಯಿರಿ: ಸ್ಪೀಕರ್ ಸೂಚನೆ

ಬೆಂಗಳೂರು: ಶ್ರೀಮಂತ್ ಪಾಟೀಲ್ ನಾಪತ್ತೆ ಪ್ರಕರಣ ಸಂಬಂಧ ಗೃಹ ಇಲಾಖೆಗೆ ಪತ್ನಿಯ ಹಾಗೂ ಮನೆಯವರಿಂದ ಮಾಹಿತಿ ತರಿಸಿಕೊಳ್ಳುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಶ್ರೀಮಂತ್ ಪಾಟೀಲ್ ಅವರು ಹೃದಯದ ಸಮಸ್ಯೆ ಇರುವ ಕಾರಣ ಸದನಕ್ಕೆ ಆಗಮಿಸುವುದಿಲ್ಲ ಎಂದು ಬೆಳಗ್ಗೆ ಪತ್ರದ ಮೂಲಕ ಸ್ಪೀಕರ್‍ಗೆ ತಿಳಿಸಿದ್ದಾರೆ. ಆದರೆ ನಮ್ಮ ರಾಜ್ಯದಲ್ಲೇ ಹೈಟೆಕ್ ಆಸ್ಪತ್ರೆಗಳಿದ್ದವು, ಚೆನ್ನೈ, ಮುಂಬೈಗೆ ಓಡಾಡುವ ಅಗತ್ಯವೇನಿತ್ತು ಎಂದು ಸ್ಪೀಕರ್ ಸದನದಲ್ಲಿ ಪ್ರಶ್ನಿಸಿದ್ದಾರೆ. ವಿಮಾನ ಪ್ರಯಾಣದ ಟಿಕೆಟ್ ಸಹ ಸಿಕ್ಕಿದೆ. ಶ್ರೀಮಂತ್ ಪಾಟೀಲ್ ಅವರಿಗೆ ಯಾವುದೇ […]