Tuesday, 17th July 2018

1 week ago

ಸೈಕಲ್ ರವಿ ಜೊತೆ ನಂಟು ಪ್ರಕರಣ – ಸಿಸಿಬಿ ಪೊಲೀಸರಿಂದ ಸಾಧುಕೋಕಿಲಾ ವಿಚಾರಣೆ

ಬೆಂಗಳೂರು: ಪಾತಕಿ ಸೈಕಲ್ ರವಿ ಜೊತೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಸ್ಯಾಂಡಲ್‍ವುಡ್‍ನ ಹಾಸ್ಯ ಕಲಾವಿದ ಸಾಧುಕೋಕಿಲಾ ಅವರನ್ನ ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಸಿಸಿಬಿನ ಕಚೇರಿಗೆ ಬಂದಿದ್ದ ಸಾಧು ಕೋಕಿಲಾ, ಮಧ್ಯಾಹ್ನ ಸಿಸಿಬಿ ಕಚೇರಿಯಿಂದ ವಿಚಾರಣೆ ಮುಗಿಸಿ ನಿರ್ಗಮಿಸಿದ್ದಾರೆ. ಆದರೆ ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ರೌಡಿಶೀಟರ್‌ಗೆ ಹಾಸ್ಯನಟ ಸಾಧುಕೋಕಿಲ ಕರೆ! ಸೈಕಲ್ ರವಿಗೆ ಸಾಧು ಕೋಕಿಲಾ ಏಳೆಂಟು ಬಾರಿ ಕರೆ ಮಾಡಿದ್ದ […]

1 week ago

ರೌಡಿಶೀಟರ್‌ಗೆ ಹಾಸ್ಯನಟ ಸಾಧುಕೋಕಿಲ ಕರೆ!

ಬೆಂಗಳೂರು: ರೌಡಿಶೀಟರ್ ಸೈಕಲ್ ರವಿ ಜೊತೆ ಸ್ಯಾಂಡಲ್‍ವುಡ್‍ನ ಜನಪ್ರಿಯ ಹಾಸ್ಯನಟರೊಬ್ಬರು ಸಂಪರ್ಕ ಹೊಂದಿದ್ದ ಎನ್ನುವುದು ಸ್ಫೋಟಕ ಮಾಹಿತಿ ಸಿಸಿಬಿ ತನಿಖೆ ವೇಳೆ ಹೊರಬಿದ್ದಿದೆ. ಹೌದು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಸಾಧುಕೋಕಿಲ ಅವರು ಸೈಕಲ್ ರವಿಯೊಂದಿಗೆ ಸಂಪರ್ಕ ಹೊಂದಿದ್ದರಂತೆ. ಸುಮಾರು 10 ಪ್ರಕರಣಗಳಲ್ಲಿ ಬೇಕಾಗಿರುವ ನಗರದ ಕುಖ್ಯಾತ ರೌಡಿಶೀಟರ್ ಸೈಕಲ್ ರವಿಗೆ ಸಾಧುಕೋಕಿಲ ಅವರು 7ರಿಂದ...